BIG NEWS : ವ್ಯಕ್ತಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದು, ಅಪಘಾತವೆಂದು ಬಿಂಬಿಸಲು ಯತ್ನ : 10 ಆರೋಪಿಗಳು ಅರೆಸ್ಟ್
ಬಳ್ಳಾರಿ : ಬಳ್ಳಾರಿಯಲಿ ಪೊಲೀಸರು ಕೊಲೆ ಪ್ರಕರಣವನ್ನು ಭೇದಿಸಿದ್ದು, ವ್ಯಕ್ತಿ ಒಬ್ಬನನ್ನು ವ್ಯಕ್ತಿಯ ಕೊಲೆಗೈದು ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದವರನ್ನು ಅರೆಸ್ಟ್ ಮಾಡಿದ್ದಾರೆ ಪ್ರಕರಣದ ತನಿಖೆ ನಡೆಸಿ ಪೊಲೀಸರು 10 ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ ಪರಮದೇವನಹಳ್ಳಿ ಠಾಣೆ ಪೋಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ. ಅಕ್ಟೋಬರ್ 23 ರಂದು ರಾತ್ರಿ ಸುತ್ತಿಗೆಯಿಂದ ಹೊಡೆದು ರವಿ (30) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಬಳ್ಳಾರಿ ತಾಲೂಕಿನ ಅಸುಂಡಿ ಗ್ರಾಮದ ಬಳಿ ರವಿ ಕೊಲೆಯಾಗಿದೆ. ವಾರದ … Continue reading BIG NEWS : ವ್ಯಕ್ತಿಯನ್ನು ಸುತ್ತಿಗೆಯಿಂದ ಹೊಡೆದು ಕೊಂದು, ಅಪಘಾತವೆಂದು ಬಿಂಬಿಸಲು ಯತ್ನ : 10 ಆರೋಪಿಗಳು ಅರೆಸ್ಟ್
Copy and paste this URL into your WordPress site to embed
Copy and paste this code into your site to embed