BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು : ರೈತರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ಪೋಡಿ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ರಾಜ್ಯ ಸರ್ಕಾರವು ಅವಕಾಶ ನೀಡಲಾಗುತ್ತಿದೆ. ನೀವು ಪೋಡಿ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ. ಡಿಜಿಟಲ್‌ ಆ್ಯಪ್ ಮುಖಾಂತರ ಮಾಡುವುದರಿಂದ ಸರಳ, ವೇಗವಾಗಿ ಕಡತಗಳನ್ನು ತಯಾರಿಸಬಹುದು. ಯಾರ ಬಳಿ ವಿಳಂಬವಾಗಿದೆ ಎಂಬುದು ಪಾರದರ್ಶಕವಿರುವುದರಿಂದ, ವೇಗವಾಗಿ ಕೆಲಸವಾಗಬಹುದು. ಮೂಲ ಮಂಜೂರಿ ದಾಖಲೆಗಳನ್ನು ಸುರಕ್ಷಿತವಾಗಿಡಬಹುದು. ಮುಂದೆ ತಿದ್ದಲು, ನಕಲು ಮಾಡಲು ಸಾಧ್ಯವಿಲ್ಲ. ಒಬ್ಬ ರೈತನಿಗೆ … Continue reading BIG NEWS : ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ