BIG NEWS : ಯಜಮಾನಿಯರೇ ಗಮನಿಸಿ : ಸತ್ತವರ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ!
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಗೃಹ ಲಕ್ಷ್ಮೀ ಯೋಜನೆ ಸಹ ಒಂದಾಗಿದ್ದು, ಮನೆ ಯಜಮಾನಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡಲಾಗುತ್ತಿದೆ. ಆದ್ರೆ, ಸತ್ತವರ ಅಕೌಂಟ್ಗೆ ಗೃಹ ಲಕ್ಷ್ಮೀ ಯೋಜನೆ ಹಣ ಪಾವತಿಯಾಗಿರುವುದು ಬೆಳಕಿಗೆ ಬಂದಿದೆ. ಇದರಿಂದ ಈ ಯೋಜನೆ ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ ಎನ್ನಲಾಗಿದೆ. ಹೀಗಾಗಿ ಸರ್ಕಾರ, ಸತ್ತವರ ಖಾತೆಗೆ ಜಮೆಯಾಗಿರುವ ಗೃಹಲಕ್ಷ್ಮೀ ಹಣವನ್ನು ವಾಪಸ್ ಪಡೆದುಕೊಳ್ಳಲು ಮುಂದಾಗಿದೆ. ಬರೋಬ್ಬರಿ 69 ಸಾವಿರ ಸತ್ತವರ ಬ್ಯಾಂಕ್ ಖಾತೆಗಳಿಗೆ … Continue reading BIG NEWS : ಯಜಮಾನಿಯರೇ ಗಮನಿಸಿ : ಸತ್ತವರ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ!
Copy and paste this URL into your WordPress site to embed
Copy and paste this code into your site to embed