Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಿದ್ಯಾರ್ಥಿಗಳೇ ಗಮನಿಸಿ : SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ವೇಳಾಪಟ್ಟಿ.!
KARNATAKA

BIG NEWS : ವಿದ್ಯಾರ್ಥಿಗಳೇ ಗಮನಿಸಿ : SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ವೇಳಾಪಟ್ಟಿ.!

By kannadanewsnow5703/12/2024 5:38 AM

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ಹಾಗೂ ಮಾರ್ಚ್, ಏಪ್ರಿಲ್ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 20-03-2025ರಿಂದ ಆರಂಭಗೊಂಡು, ದಿನಾಂಕ 02-04-2025ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ 01-03-2025ರಿಂದ ಆರಂಭಗೊಂಡು ದಿನಾಂಕ 19-03-2025ರವರೆಗೆ ನಡೆಯಲಿದೆ.

ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ದಿನಾಂಕ 02-12-2024ರಿಂದ 16-12-2024ರವರೆಗೆ 15 ದಿನಗಳಲ್ಲಿ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಆಕ್ಷೇಪಣೆಯನ್ನು ಮಂಡಳಿಯ ಇಮೇಲ್ chairpersonkseab@gmail.com ಗೆ ಕಳುಹಿಸಬಹುದಾಗಿದೆ.

ಹೀಗಿದೆ ವಿಷಯವಾರು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ

ದಿನಾಂಕ 20-03-2025ರ ಗುರುವಾರ- ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್ ಸಿ ಇಆರ್ ಟಿ, ಸಂಸ್ಕೃತ
ದಿನಾಂಕ 22-03-2025ರ ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ
ದಿನಾಂಕ 24-03-2025ರ ಸೋಮವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
ದಿನಾಂಕ 27-03-2025ರ ಗುರುವಾರ – ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ
ದಿನಾಂಕ 29-03-2025ರ ಶನಿವಾರ – ತೃತೀಯ ಭಾಷಣೆ – ಹಿಂದಿ ಎನ್ ಸಿ ಇ ಆರ್ ಟಿ, ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್ ಎಸ್ ಕ್ಯೂ ಎಫ್ ವಿಷಯ- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋ ಮೊಬೈಲ್, ಬ್ಯೂಟಿ ಅಂಡ್ ವೆಲ್ ನೆಸ್, ಅಪರೆಲ್ ಮೇಡ್ ಆಪ್ಸ್ ಮತ್ತು ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಹಾರ್ಡ್ ವೇರ್.
ದಿನಾಂಕ 01-04-2025ರ ಮಂಗಳವಾರ – ಜೆಟಿಎಸ್ ವಿಷಯಗಳು – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ರ್ಟಾನಿಕ್ಸ್ ಇಂಜಿನಿಯರಿಂಗ್-IV, ಪ್ರೋಗ್ರಾಮಿಂಗ್ ಇನ್ ANSI C.
ದಿನಾಂಕ 02-04-2025ರ ಬುಧವಾರ – ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.

ಹೀಗಿದೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ

ದಿನಾಂಕ 01-03-2025ರ ಶನಿವಾರ – ಕನ್ನಡ, ಅರೇಬಿಕ್
ದಿನಾಂಕ 03-03-2025ರ ಸೋಮವಾರ – ಗಣಿತ, ಶಿಕ್ಷಣ ಶಾಸ್ತ್ರ, ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ.
ದಿನಾಂಕ 04-03-2025ರ ಮಂಗಳವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ದಿನಾಂಕ 05-03-2025ರ ಬುಧವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ದಿನಾಂಕ 07-03-2025ರ ಶುಕ್ರವಾರ – ಇತಿಹಾಸ, ಭೌತಶಾಸ್ತ್ರ.
ದಿನಾಂಕ 08-03-2025ರ ಶನಿವಾರ – ಹಿಂದಿ
ದಿನಾಂಕ 10-03-2025ರ ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ.
ದಿನಾಂಕ 12-03-2025ರ ಬುಧವಾರ – ಮನಃಶಾಸ್ತ್ರ, ರಾಸಾಯನಶಾಸ್ತ್ರ, ಮೂಲ ಗಣಿತ.
ದಿನಾಂಕ 13-03-2025ರ ಗುರುವಾರ – ಅರ್ಥಶಾಸ್ತ್ರ
ದಿನಾಂಕ 15-03-2025ರ ಶನಿವಾರ – ಇಂಗ್ಲೀಷ್.
ದಿನಾಂಕ 17-03-2025ರ ಸೋಮವಾರ – ಭೂಗೋಳಶಾಸ್ತ್ರ, ಜೀವಶಾಸ್ತ್ರ.
ದಿನಾಂಕ 18-03-2025ರ ಮಂಗಳವಾರ – ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ.
ದಿನಾಂಕ 19-03-2025ರ ಬುಧವಾರ – ಹಿಂದೂಸ್ಥಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್.

BREAKING: KARNATAKA SSLC, II PUC exam-1 tentative schedule released | Karnataka SSLC, PUC Exam-2025

BIG NEWS : Attention Students : SSLC BIG NEWS : ವಿದ್ಯಾರ್ಥಿಗಳೇ ಗಮನಿಸಿ : SSLC Secondary PUC Exam-1 Tentative Time Table Announced: This is the subject wise time table.! ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ವೇಳಾಪಟ್ಟಿ.!
Share. Facebook Twitter LinkedIn WhatsApp Email

Related Posts

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM1 Min Read

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read
Recent News

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.