ಬೆಂಗಳೂರು : ರಾಜ್ಯದ ಜನತೆಯ ಗಮನಕ್ಕೆ, ಕರ್ನಾಟಕ ರಾಜ್ಯದ 60 ಸಾರ್ವಜನಿಕ ಉದ್ಯಮಗಳ ಹೆಸರು ಹಾಗೂ ಕಾರ್ಯಚಟುವಟಿಕೆಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.
ಸಾರ್ವಜನಿಕ ಉದ್ದಿಮೆಗಳ ಹೆಸರು
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನಿಯಮಿತ
ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ
ಕರ್ನಾಟಕ ಸಾಬೂನು ಮತ್ತು ಮಾರ್ಜಕ
ಮೈಸೂರ್ ಪೆಯಿಂಟ್ಸ್ & ವಾರ್ನಿಷ್ ಲಿ.
ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ
ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
ಮೈಸೂರು ಕಾಗದ ಕಾರ್ಖಾನೆ ನಿಯಮಿತ ಲಿಮಿಟೆಡ್
ಮೈಸೂರು ಸಕ್ಕರೆ ಕಂಪನಿ ನಿಯಮಿತ
ಎನ್ ಜಿಇಎಫ್ (ಹುಬ್ಬಳ್ಳಿ ) ನಿಯಮಿತ
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ
ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತ
ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ
ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ
ಮೆ.ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್
ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ









