ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ.
ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ.
ಗ್ರಾಮ ಪಂಚಾಯತ್ ನಲ್ಲಿ ಸಿಗುವ ಸೌಲಭ್ಯಗಳು ಯಾವುದು..? ಇಲ್ಲಿದೆ ಪಟ್ಟಿ