BIG NEWS : ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : `ವಾಟ್ಸಪ್’ನಲ್ಲೇ ಸಿಗಲಿವೆ ಗ್ರಾಮಪಂಚಾಯಿತಿಯ ಈ ಎಲ್ಲಾ ಸೇವೆಗಳು | WATCH VIDEO

ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ ( WhatsApp ) ಮಾಡಿ ಸಾಕು. ಅದು ಹೇಗೆ ಅಂತ ಮುಂದೆ ಓದಿ. ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ … Continue reading BIG NEWS : ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : `ವಾಟ್ಸಪ್’ನಲ್ಲೇ ಸಿಗಲಿವೆ ಗ್ರಾಮಪಂಚಾಯಿತಿಯ ಈ ಎಲ್ಲಾ ಸೇವೆಗಳು | WATCH VIDEO