BIG NEWS : ರಾಜ್ಯದ ಮಹಿಳೆಯರೇ ಗಮನಿಸಿ : `ಗೃಹಲಕ್ಷ್ಮೀ’ ಹಣ ಜಮೆಯಾಗದಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

ಬೆಂಗಳೂರು : ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿಗೃಹಲಕ್ಷ್ಮಿಯೋಜನೆ ಪ್ರಮುಖವಾಗಿದ್ದು, ಬಿಪಿಎಲ್‌ ಕುಟುಂಬದ ಮಹಿಳೆಯರಿಗೆ ಸರಕಾರ ಮಾಸಿಕ 2 ಸಾವಿರ ರೂ.ಗಳನ್ನು ನೇರ ಅವರ ಖಾತೆಗೆ ವರ್ಗಾವಣೆ ಮಾಡುತ್ತದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವುದು ಇದರ ಉದ್ದೇಶ.ಆದರೆ ಇತ್ತೀಚಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ಯಜಮಾನಿಯರು ದೂರಿದ್ದಾರೆ. ಇದೀಗ ಖಾತೆಗೆ 24ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಹಣ ಜಮೆ ಆಗಿದೆಯೋ ಇಲ್ವೋ ಅನ್ನೋದಕ್ಕೆ ಇಲ್ಲಿದೆ ಮಾಹಿತಿ. ಹೌದು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ? ಯಾವಾಗ ಬರುವುದೋ … Continue reading BIG NEWS : ರಾಜ್ಯದ ಮಹಿಳೆಯರೇ ಗಮನಿಸಿ : `ಗೃಹಲಕ್ಷ್ಮೀ’ ಹಣ ಜಮೆಯಾಗದಿದ್ದರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!