Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : `PF’ ಖಾತೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ 100% ಹಣ ವಿತ್‌ ಡ್ರಾ ಮಾಡಬಹುದು!

BIG NEWS : ಇಂದಿನಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 2024-25ನೇ ಸಾಲಿನ `B.Ed’ ದಾಖಲಾತಿ : ‘ಕೌನ್ಸಿಲಿಂಗ್’ ದಿನಾಂಕ ವಿಸ್ತರಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ.!
KARNATAKA

BIG NEWS : 2024-25ನೇ ಸಾಲಿನ `B.Ed’ ದಾಖಲಾತಿ : ‘ಕೌನ್ಸಿಲಿಂಗ್’ ದಿನಾಂಕ ವಿಸ್ತರಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ.!

By kannadanewsnow57

ಬೆಂಗಳೂರು : 2024-25ನೇ ಸಾಲಿನ ಬಿಇಡಿ ಸೀಟುಗಳ ದಾಖಲಾತಿ ಪ್ರಕ್ರಿಯೆಯನ್ನು (ಕೌನ್ಸಿಲಿಂಗ್)ವಿಸ್ತರಿಸಿ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಧಿಸಿದಂತೆ 2024-25ನೇ ಸಾಲಿನ ಸರ್ಕಾರಿ ಕೋಟಾದ ಬಿ.ಇಡಿ ಸೀಟುಗಳ ಹಂಚಿಕೆ ಪ್ರಕ್ರಿಯೆಯು 4ನೇ ಹಾಗೂ ಅಂತಿಮ ಸುತ್ತು ದಿನಾಂಕ:20/01/2025ರಂದು ಪೂರ್ಣಗೊಂಡಿರುತ್ತದೆ.

4ನೇ ಸುತ್ತಿನ ನಂತರ ಸೀಟು ಹಂಚಿಕೆ ಆಗದ ಕೆಲವು ಅಭ್ಯರ್ಥಿಗಳಿಗೆ ಈ ರೀತಿ ಗುರುತು ಬಂದಿರುವ ಮತ್ತು ಬಯಸಿದ ಕಾಲೇಜು ಸಿಗದ ಕಾರಣ ದಾಖಲಾತಿ ಪತ್ರ ಪಡೆಯದೆ ಇರುವ ಕೆಲವು ಅಭ್ಯರ್ಥಿಗಳು ಮತ್ತೊಮ್ಮೆ Option Entryಗೆ ಅವಕಾಶ ನೀಡುವಂತೆ ಕೋರಿರುತ್ತಾರೆ. ಉಲ್ಲೇಖಿತ ಪತ್ರದ ಆದೇಶದಂತೆ ಸದರಿ ಅಭ್ಯರ್ಥಿಗಳಿಗೆ ಉಳಿಕೆಯಾಗಿರುವ ಸೀಟುಗಳ ಮಾಟ್ರಿಕ್ಸ್ನ್ನು 5ನೇ ಸುತ್ತಿಗೆ ದಿನಾಂಕ:28/01/2025ರಂದು ಪ್ರಕಟಿಸಲಾಗುತ್ತದೆ.

5ನೇ ಸುತ್ತಿಗೆ ಕಾಲೇಜುಗಳ ಆಯ್ಕೆಗಾಗಿ Option Entry 2:29/01/2025 00 ದಿ:01/02/2025ರ ವರೆಗೆ ಅವಕಾಶ ನೀಡಲಾಗಿದೆ ಅದಕ್ಕಾಗಿ 4ನೇ ಸುತ್ತಿನಲ್ಲಿ ಗುರುತು ಬಂದಿರುವ ಅಭ್ಯರ್ಥಿಗಳೂ, ಸಹ Login ಆಗಿ 5ನೇ ಸುತ್ತಿನ ಸೀಟು ಹಂಚಿಕೆ ಬಯಸುವುದಾಗಿ ನಮೂದಿಸುವುದು ಕಡ್ಡಾಯವಾಗಿರುತ್ತದೆ. ದಿನಾಂಕ:03/02/2025ರಂದು 5ನೇ ಸುತ್ತಿನ ಸೀಟು ಹಂಚಿಕೆ ಪ್ರಕಟಣೆ ಮಾಡಲಾಗುವುದು, ಸೀಟು ಹಂಚಿಕೆಯಾದ ಅಭ್ಯರ್ಥಿಗಳು Online ನಲ್ಲಿ ಚಲನ್ ಡೌನ್ಲೋಡ್ ಮಾಡಿಕೊಂಡು ನಿಗಧಿತ ದಾಖಲಾತಿ ಶುಲ್ಕವನ್ನು ದಿನಾಂಕ:05/02/2025ರೊಳಗೆ SBI ಬ್ಯಾಂಕಿನಲ್ಲಿ ಪಾವತಿಸಿ, ತಾವು ಆಯ್ಕೆ ಮಾಡಿಕೊಂಡಿರುವ ವ್ಯವಸ್ಥಾಪಕ ಕೇಂದ್ರಗಳಲ್ಲಿ (DIET/CTE) ಪ್ರವೇಶಾತಿ ಪತ್ರವನ್ನು (Admission Slip) ಪಡೆದು ಸಂಬಂಧಿಸಿದ ಕಾಲೇಜಿನಲ್ಲಿ ದಾಖಲಾತಿ ಪಡೆಯಲು ದಿನಾಂಕ:10/02/2025ರ ವರೆಗೆ ಕಾಲಾವಕಾಶ ನೀಡಿದೆ ಇದು ಬಿಇಡಿ ಪ್ರವೇಶಾತಿಗೆ ಕೊನೆಯ ಸುತ್ತಾಗಿರುತ್ತದೆ ಎಂಬುದನ್ನು ಅಭ್ಯರ್ಥಿಗಳ ಗಮನಕ್ಕೆ ತರಲಾಗಿದೆ. ವಿ.ಸೂ: ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿ ನೀಡಲಾಗುವುದಿಲ್ಲ.

BIG NEWS : 2024-25ನೇ ಸಾಲಿನ `B.Ed' ದಾಖಲಾತಿ : ‘ಕೌನ್ಸಿಲಿಂಗ್’ ದಿನಾಂಕ ವಿಸ್ತಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ.! BIG NEWS: B.Ed admissions for the year 2024-25: Education Department extends counselling date
Share. Facebook Twitter LinkedIn WhatsApp Email

Related Posts

BIG NEWS : ಇಂದಿನಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

2 Mins Read

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

1 Min Read

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read
Recent News

GOOD NEWS : `PF’ ಖಾತೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ 100% ಹಣ ವಿತ್‌ ಡ್ರಾ ಮಾಡಬಹುದು!

BIG NEWS : ಇಂದಿನಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

State News
KARNATAKA

BIG NEWS : ಇಂದಿನಿಂದ 3,991 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಈ ದಾಖಲೆಗಳು ಕಡ್ಡಾಯ.!

By kannadanewsnow57 KARNATAKA 2 Mins Read

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಭರ್ಜರಿ ಸಿಹಿ ಸುದ್ದಿ ನೀಡಿದೆ. ಒಟ್ಟು…

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.