Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್ : CM ಸಿದ್ದರಾಮಯ್ಯ ಮಾಹಿತಿ

23/02/2026 5:43 AM

BIG NEWS : ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ `ಮೊಬೈಲ್’ ನಿಷೇಧ : ಕುಲಪತಿಗಳ ಸಭೆಯಲ್ಲಿ `CM’ ಪ್ರಸ್ತಾಪ

23/02/2026 5:36 AM

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : 10ನೇ ಗ್ಯಾರಂಟಿಯಾಗಿ ಎಲ್ಲರಿಗೂ ‘ಉಚಿತ ಆರೋಗ್ಯ ಸೇವೆ’ ಘೋಷಣೆ

23/02/2026 5:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ `ಮೊಬೈಲ್’ ನಿಷೇಧ : ಕುಲಪತಿಗಳ ಸಭೆಯಲ್ಲಿ `CM’ ಪ್ರಸ್ತಾಪ
KARNATAKA

BIG NEWS : ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ `ಮೊಬೈಲ್’ ನಿಷೇಧ : ಕುಲಪತಿಗಳ ಸಭೆಯಲ್ಲಿ `CM’ ಪ್ರಸ್ತಾಪ

By kannadanewsnow5723/02/2026 5:36 AM

ಬೆಂಗಳೂರು : ರಾಜ್ಯದಲ್ಲಿ ಶಾಲಾ ಮಕ್ಕಳಲ್ಲಿ ಮೊಬೈಲ್ ಗೀಳು ತಡೆಯಲು ಹೆಚ್ಚುತ್ತಿರುವುದನ್ನು 16 ವರ್ಷದೊಳಗಿನವರಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಇಡೀ ದಿನ ನಡೆದ ಕುಲಪತಿಗಳ ಸಮ್ಮೇಳನದ ಬಳಿಕ ಸಂಜೆ ಸಮಾರೋಪದ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಈಗಾಗಲೇ ಆಸ್ಟ್ರೇಲಿಯಾ, ಯೂರೋಪ್ ನ ಕೆಲ ರಾಷ್ಟ್ರಗಳಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ ಮಾಡಲಾಗಿದೆ. ನಮ್ಮ ರಾಜ್ಯದಲ್ಲೂ ಬಹಳಷ್ಟು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಗಳ ವೀಕ್ಷಣೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಿಂದ ಅವರು ತರಗತಿ ಓದಿನ ಜೊತೆ ವೈಚಾರಿಕ, ವೈಜ್ಞಾನಿಕ, ಮೌಲ್ಯಾಧಾರಿತ ಶಿಕ್ಷಣದಿಂದ ವಂಚಿತರಾಗಿ ಹಾಳಾಗುತ್ತಿರುವುದನ್ನು ಕಾಣುತ್ತಿದ್ದೇವೆ ಹೀಗಾಗಿ ರಾಜ್ಯದಲ್ಲಿ 16 ವರ್ಷದೊಳಗಿನವರಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳು ವಿಶ್ವದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಮಕ್ಕಳಿಗೆ ಪರಿಚಯಿಸಬೇಕು. ವಿದ್ಯಾರ್ಥಿಗಳನ್ನು ವಿಶ್ವಪ್ರಜೆಯನ್ನಾಗಿಸಲು ಬೇಕಾದ ವೇದಿಕೆಯನ್ನು ಸಿದ್ಧಪಡಿಸಬೇಕು. ಜಾತಿ, ಮತ, ಧರ್ಮ ಮೀರಿ ವೈಜ್ಞಾನಿಕತೆ ಮತ್ತು ವೈಚಾರಿಕೆಯನ್ನು ಬೆಳೆಸಬೇಕು. ಆದರೆ ವಿಶ್ವವಿದ್ಯಾಲಯಗಳು ಜಾತಿಕೂಪಗಳಾಗುತ್ತಿವೆ. ಇದರಿಂದ ಯುವಜನತೆಯನ್ನು ಹೊರ ತರುವ ಕೆಲಸ ಮಾಡಬೇಕು. ಇದಕ್ಕಾಗಿ ಏನು ಮಾಡಬೇಕೆಂಬ ಯೋಜನೆಗಳನ್ನು ಸಿದ್ಧಪಡಿಸಬೇಕು ಎಂದು ಹೇಳಿದ್ದಾರೆ.

ಸರ್ಕಾರದ ಈ ಚಿಂತನೆಗೆ ಶನಿವಾರ ನಡೆದ ರಾಜ್ಯದ ವಿಶ್ವವಿದ್ಯಾಲಯಗಳ ಪ್ರಗತಿಪರಿಶೀಲನಾ ಸಭೆಯಲ್ಲಿ ಅಭಿಪ್ರಾಯ ಪಡೆದಿದ್ದು ಬಹುತೇಕ ಕುಲಪತಿಗಳು ಸಹಮತ ವ್ಯಕ್ತಪಡಿಸಿದ್ದಾರೆ.

BIG NEWS: Ban on mobile phones for children under 16 in the state: CM proposes at the Vice Chancellors' meeting
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್ : CM ಸಿದ್ದರಾಮಯ್ಯ ಮಾಹಿತಿ

23/02/2026 5:43 AM1 Min Read

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : 10ನೇ ಗ್ಯಾರಂಟಿಯಾಗಿ ಎಲ್ಲರಿಗೂ ‘ಉಚಿತ ಆರೋಗ್ಯ ಸೇವೆ’ ಘೋಷಣೆ

23/02/2026 5:35 AM1 Min Read

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಜಸ್ಟ್ ಈ ರೀತಿ ಮನೆಯಲ್ಲೇ ಕುಳಿತು `ಜಮೀನಿನ `ಇ-ಖಾತಾ’ ಪಡೆದುಕೊಳ್ಳಿ !

23/02/2026 5:29 AM1 Min Read
Recent News

BIG NEWS : ರಾಜ್ಯದಲ್ಲಿ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್ : CM ಸಿದ್ದರಾಮಯ್ಯ ಮಾಹಿತಿ

23/02/2026 5:43 AM

BIG NEWS : ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ `ಮೊಬೈಲ್’ ನಿಷೇಧ : ಕುಲಪತಿಗಳ ಸಭೆಯಲ್ಲಿ `CM’ ಪ್ರಸ್ತಾಪ

23/02/2026 5:36 AM

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : 10ನೇ ಗ್ಯಾರಂಟಿಯಾಗಿ ಎಲ್ಲರಿಗೂ ‘ಉಚಿತ ಆರೋಗ್ಯ ಸೇವೆ’ ಘೋಷಣೆ

23/02/2026 5:35 AM

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಜಸ್ಟ್ ಈ ರೀತಿ ಮನೆಯಲ್ಲೇ ಕುಳಿತು `ಜಮೀನಿನ `ಇ-ಖಾತಾ’ ಪಡೆದುಕೊಳ್ಳಿ !

23/02/2026 5:29 AM
State News
KARNATAKA

BIG NEWS : ರಾಜ್ಯದಲ್ಲಿ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್ : CM ಸಿದ್ದರಾಮಯ್ಯ ಮಾಹಿತಿ

By kannadanewsnow5723/02/2026 5:43 AM KARNATAKA 1 Min Read

ಕಾರವಾರ : ಮುಂದಿನ ಜೂನ್ ತಿಂಗಳ ಒಳಗಾಗಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳ ಚುನಾವಣೆಯನ್ನು ನಡೆಸಲಾಗುವುದು.…

BIG NEWS : ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ `ಮೊಬೈಲ್’ ನಿಷೇಧ : ಕುಲಪತಿಗಳ ಸಭೆಯಲ್ಲಿ `CM’ ಪ್ರಸ್ತಾಪ

23/02/2026 5:36 AM

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ : 10ನೇ ಗ್ಯಾರಂಟಿಯಾಗಿ ಎಲ್ಲರಿಗೂ ‘ಉಚಿತ ಆರೋಗ್ಯ ಸೇವೆ’ ಘೋಷಣೆ

23/02/2026 5:35 AM

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಜಸ್ಟ್ ಈ ರೀತಿ ಮನೆಯಲ್ಲೇ ಕುಳಿತು `ಜಮೀನಿನ `ಇ-ಖಾತಾ’ ಪಡೆದುಕೊಳ್ಳಿ !

23/02/2026 5:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.