Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರೈತರಿಗೆ ಸಿಹಿಸುದ್ದಿ: 14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು!

BREAKING: ಭಾರತ ಸೇರಿದಂತೆ ವಿಶ್ವದಾಧ್ಯಂತ ಯೂಟ್ಯೂಬ್ ಡೌನ್: ವೀಕ್ಷಕರು, ಕ್ರಿಯೇಟರ್ ಗಳು ಪರದಾಟ | YouTube Down

ನೀಟ್ ಪತ್ರಿಕೆ ಸೋರಿಕೆ ಹಗರಣ: 30 ಲಕ್ಷದ ಡೀಲ್, ಮೊಬೈಲ್ ತಲುಪಿದ ಪತ್ರಿಕೆಗಳ ಕರಾಳ ಜಾಲ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಿಬಿಎಂಪಿ ಚಾಲಕರು ಹಾಗೂ ಕ್ಲೀನರ್​ಗಳಿಂದ ಅನಿರ್ದಿಷ್ಟಾವಧಿ ಮುಷ್ಕರ : ಬೆಂಗಳೂರಲ್ಲಿ ಕಸ ಸಂಗ್ರಹ ಸ್ಥಗಿತ
KARNATAKA

BIG NEWS : ಬಿಬಿಎಂಪಿ ಚಾಲಕರು ಹಾಗೂ ಕ್ಲೀನರ್​ಗಳಿಂದ ಅನಿರ್ದಿಷ್ಟಾವಧಿ ಮುಷ್ಕರ : ಬೆಂಗಳೂರಲ್ಲಿ ಕಸ ಸಂಗ್ರಹ ಸ್ಥಗಿತ

By ಸುರೇಶ್‌

ಬೆಂಗಳೂರು : ಬೆಂಗಳೂರಲ್ಲಿ ಕಸ ಸಂಗ್ರಹ ಇದೀಗ ಸ್ಥಗಿತವಾಗಿದೆ. ಇದಕ್ಕೆ ಕಾರಣ ಬಿಬಿಎಂಪಿ ಚಾಲಕರು ಹಾಗೂ ಕ್ಲೀನರ್​ಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದರಿಂದ ಸಿಲಿಕಾನ್ ಸಿಟಿಯಲ್ಲಿ ಕಸ ಸಂಗ್ರಹ ಸಮಸ್ಯೆ ಎದುರಾಗಿದೆ.

ಹೌದು ಬಿಬಿಎಂಪಿ ವಿರುದ್ಧ ಘನತ್ಯಾಜ್ಯ ನಿರ್ವಹಣಾ ಘಟಕದ ವಿರುದ್ಧ ಚಾಲಕರು ಮತ್ತು ಕ್ಲೀನರ್​​ಗಳು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಪರಿಣಾಮವಾಗಿ 5,300 ಆಟೋ ಟಿಪ್ಪರ್‌ಗಳು ಮತ್ತು 700 ಕಸದ ಲಾರಿಗಳ ಸಂಚಾರ ಸ್ಥಗಿತಗೊಂಡು, ನರದಾದ್ಯಂತ ಕಸ ಸಂಗ್ರಹಣೆಗೆ ಅಡಚಣೆ ಉಂಟಾಗಿದೆ.

ಬಿಬಿಎಂಪಿ ಪ್ರಧಾನ ಕಚೇರಿ ಬಳಿ 500ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆ ಮಾಡಿದರು. ಈ ವೇಳೆ ಕಚೇರಿ ಪ್ರವೇಶಿಸಲು ಪೊಲೀಸರು ಅವಕಾಶ ನೀಡದೇ ಹಲವರನ್ನು ವಶಕ್ಕೆ ಪಡೆದರು ಎಂದು ಮುಷ್ಕರದ ನೇತೃತ್ವ ವಹಿಸಿರುವ ಕಾರ್ಮಿಕ ಸಂರಕ್ಷಣೆ ಸಂಘಟನೆಯ ಅಧ್ಯಕ್ಷ ತ್ಯಾಗರಾಜ್ ತಿಳಿಸಿದ್ದಾರೆ.

ಚಾಲಕರು ಮತ್ತು ಕ್ಲೀನರ್​ಗಳನ್ನು ಬಿಬಿಎಂಪಿ ಬಹಳ ವರ್ಷಗಳಿಂದ ನಿರ್ಲಕ್ಷಿಸುತ್ತಿದೆ. ನಮ್ಮ ಬೇಡಿಕೆ ನ್ಯಾಯಬದ್ಧವಾಗಿದೆ. ಗುತ್ತಿಗೆದಾರರನಿಂದ ನಮ್ಮನ್ನು ನೇಮಿಸಿಕೊಳ್ಳುವ ಬದಲು ನೇರ ಪಾವತಿ ಯೋಜನೆ ಅಡಿ ನೇಮಿಸಿಕೊಳ್ಳಬೇಕು. ಕಡಿಮೆ ಸಂಖ್ಯೆಯಿಂದ ಆರಂಭವಾಗಿರುವ ಪ್ರತಿಭಟನೆಗೆ ಸಾವಿರಾರು ಜನರು ಬೆಂಬಲ ನೀಡಲಿದ್ದಾರೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸರ್ಕಾರ ಬಂಪರ್ ಆಫರ್ : B ಖಾತಾದಿಂದ A ಖಾತಾ ಮಾಡಿಕೊಳ್ಳಲು ಗೈಡೆನ್ಸ್ ವ್ಯಾಲ್ಯೂ ಇಳಿಕೆ!

2 Mins Read

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

1 Min Read

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

1 Min Read
Recent News

GOOD NEWS: ರೈತರಿಗೆ ಸಿಹಿಸುದ್ದಿ: 14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ (MSP) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು!

BREAKING: ಭಾರತ ಸೇರಿದಂತೆ ವಿಶ್ವದಾಧ್ಯಂತ ಯೂಟ್ಯೂಬ್ ಡೌನ್: ವೀಕ್ಷಕರು, ಕ್ರಿಯೇಟರ್ ಗಳು ಪರದಾಟ | YouTube Down

ನೀಟ್ ಪತ್ರಿಕೆ ಸೋರಿಕೆ ಹಗರಣ: 30 ಲಕ್ಷದ ಡೀಲ್, ಮೊಬೈಲ್ ತಲುಪಿದ ಪತ್ರಿಕೆಗಳ ಕರಾಳ ಜಾಲ

BREAKING : ಇಂಧನ ದರ ಏರಿಕೆ ಹಿನ್ನೆಲೆ : ಅಂತರಾಷ್ಟ್ರೀಯ ಸಂಚಾರ ಕಡಿತಗೊಳಿಸಿದ ಏರ್ ಇಂಡಿಯಾ ಸಂಸ್ಥೆ!

State News
KARNATAKA

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸರ್ಕಾರ ಬಂಪರ್ ಆಫರ್ : B ಖಾತಾದಿಂದ A ಖಾತಾ ಮಾಡಿಕೊಳ್ಳಲು ಗೈಡೆನ್ಸ್ ವ್ಯಾಲ್ಯೂ ಇಳಿಕೆ!

By ಸುರೇಶ್‌ KARNATAKA 2 Mins Read

ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ನಮ್ಮ ಖಾತೆ ನಮ್ಮ ಹಕ್ಕು’ ಅಭಿಯಾನದ ಮೂಲಕ…

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.