Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಷೇರುಪೇಟೆ ಕುಸಿತ ; ಸೆನ್ಸೆಕ್ಸ್ 1,000 ಅಂಕ ಕುಸಿತ, ನಿಫ್ಟಿ 25,200ಕ್ಕಿಂತ ಇಳಿಕೆ, 5.5 ಲಕ್ಷ ಕೋಟಿ ರೂ. ನಷ್ಟ!

27/02/2026 3:57 PM

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ

27/02/2026 3:52 PM

BIGG NEWS : CBSE 6ನೇ ತರಗತಿಗೆ ‘ತ್ರಿಭಾಷಾ ನೀತಿ’ ಜಾರಿ ; ಇಂಗ್ಲಿಷ್ ‘ವಿದೇಶಿ’ ಭಾಷೆಯಾಗಿ ಪರಿಗಣನೆ!

27/02/2026 3:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `IPL’ 2025ರ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ: ಇಲ್ಲಿದೆ ಸಂಪೂರ್ಣ ಪಟ್ಟಿ | IPL 2025 Revised Schedule
SPORTS

BIG NEWS : `IPL’ 2025ರ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ: ಇಲ್ಲಿದೆ ಸಂಪೂರ್ಣ ಪಟ್ಟಿ | IPL 2025 Revised Schedule

By kannadanewsnow5713/05/2025 5:56 AM

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆ ಕಾರಣದಿಂದ ಐಪಿಎಲ್ 2025ರ ಪಂದ್ಯಗಳನ್ನು ಮುಂದೂಡಲಾಗಿತ್ತು. ಇದೀಗ ಬಿಸಿಸಿಐ ಇನ್ನಳಿದ ಐಪಿಎಲ್ 2025ರ ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿ ಪ್ರಕಟಿಸಿದೆ.

ಐಪಿಎಲ್ 2025 ರ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ನಡೆಯುತ್ತಿರುವ ಸೀಸನ್ ಮೇ 17 ರಂದು ಪುನರಾರಂಭಗೊಳ್ಳಲಿದ್ದು, ಫೈನಲ್ ಪಂದ್ಯ ಜೂನ್ 3 ರಂದು ನಡೆಯಲಿದೆ.

ಐಪಿಎಲ್ 2025 ಪರಿಷ್ಕೃತ ವೇಳಾಪಟ್ಟಿ ವಿವರರ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಎಲ್ಲಾ ಪದಾಧಿಕಾರಿಗಳು, ಪಾಲುದಾರರು ಮತ್ತು ಸರ್ಕಾರದೊಂದಿಗೆ ಸಮಾಲೋಚಿಸಿದ ನಂತರ, ಐಪಿಎಲ್ 2025 ಪರಿಷ್ಕೃತ ವೇಳಾಪಟ್ಟಿಯ ಬಗ್ಗೆ ಗಮನಹರಿಸಿದೆ.

ಐಪಿಎಲ್ 2025 ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಲೀಗ್‌ನ ಉಳಿದ ಪಂದ್ಯಗಳು ಬೆಂಗಳೂರು, ಜೈಪುರ, ದೆಹಲಿ, ಲಕ್ನೋ, ಅಹಮದಾಬಾದ್ ಮತ್ತು ಮುಂಬೈನಲ್ಲಿ ನಡೆಯಲಿವೆ. ಅಲ್ಲದೆ, ಪ್ಲೇಆಫ್‌ಗಳ ಸ್ಥಳಗಳನ್ನು ನಂತರದ ದಿನಾಂಕದಂದು ಘೋಷಿಸಲಾಗುತ್ತದೆ.

ಐಪಿಎಲ್ 2025 ರ ಸಂಪೂರ್ಣ ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ:

BIG NEWS: BCCI announces revised schedule for `IPL' 2025: Here is the complete list | IPL 2025 Revised Schedule
Share. Facebook Twitter LinkedIn WhatsApp Email

Related Posts

BREAKING : ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಕೌಟುಂಬಿಕ ತುರ್ತು ಪರಿಸ್ಥಿತಿಯಿಂದ ಮನೆಗೆ ಮರಳಿದ ‘ರಿಂಕು ಸಿಂಗ್’

24/02/2026 8:29 PM1 Min Read

ಅಭಿಮಾನಿಗಳಿಗೆ ಐಸಿಸಿ ಗೂಗ್ಲಿ ; ಸ್ಥಳ ನಿಗದಿಗೂ ಮುನ್ನ ಸೆಮಿಫೈನಲ್, ಫೈನಲ್ ಪಂದ್ಯಗಳ ಟಿಕೆಟ್ ಮಾರಾಟ

24/02/2026 7:21 PM1 Min Read

BREAKING : 2026ರ ಮಹಿಳಾ ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ ; ಜೂ.12ರಿಂದ ಪಂದ್ಯಾವಳಿ ಆರಂಭ, ಜು.5ಕ್ಕೆ ಫೈನಲ್!

24/02/2026 3:17 PM4 Mins Read
Recent News

BREAKING : ಷೇರುಪೇಟೆ ಕುಸಿತ ; ಸೆನ್ಸೆಕ್ಸ್ 1,000 ಅಂಕ ಕುಸಿತ, ನಿಫ್ಟಿ 25,200ಕ್ಕಿಂತ ಇಳಿಕೆ, 5.5 ಲಕ್ಷ ಕೋಟಿ ರೂ. ನಷ್ಟ!

27/02/2026 3:57 PM

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ

27/02/2026 3:52 PM

BIGG NEWS : CBSE 6ನೇ ತರಗತಿಗೆ ‘ತ್ರಿಭಾಷಾ ನೀತಿ’ ಜಾರಿ ; ಇಂಗ್ಲಿಷ್ ‘ವಿದೇಶಿ’ ಭಾಷೆಯಾಗಿ ಪರಿಗಣನೆ!

27/02/2026 3:49 PM

SHOCKING : ಡ್ರಗ್ಸ್, ಮದ್ಯದ ಜೊತೆ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿ, 19ಕ್ಕೂ ಹೆಚ್ಚು ಯುವತಿಯರ ಮೇಲೆ ಗ್ಯಾಂಗ್ ರೇಪ್!

27/02/2026 3:49 PM
State News
KARNATAKA

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ

By kannadanewsnow0927/02/2026 3:52 PM KARNATAKA 1 Min Read

ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ ಹಾಗೂ ಮಾರ್ಗದರ್ಶನ…

SHOCKING : ಡ್ರಗ್ಸ್, ಮದ್ಯದ ಜೊತೆ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿ, 19ಕ್ಕೂ ಹೆಚ್ಚು ಯುವತಿಯರ ಮೇಲೆ ಗ್ಯಾಂಗ್ ರೇಪ್!

27/02/2026 3:49 PM

BIG NEWS : ಯಜಮಾನಿಯರೇ ಗಮನಿಸಿ : ಸತ್ತವರ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ!

27/02/2026 3:26 PM

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.