BIG NEWS : ಬೆಳಗಾವಿ : ಅತ್ಯಾಚಾರವೆಸಗಿ ಬಾಲಕಿಯ ಕೊಲೆ ಪ್ರಕರಣ : ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್!
ಬೆಳಗಾವಿ : ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗೆ ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಗಲ್ಲು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ. ಆರೋಪಿಯನ್ನು ಉದ್ದಪ್ಪ ರಾಮಪ್ಪ ಗಾಣಿಗೇರಗೆ(32) ಎಂದು ಹೇಳಲಾಗುತ್ತಿದ್ದು, 2017 ರಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಪುಸಲಾಯಿಸಿ ಕರೆದೊಯ್ದಿದ್ದ. ನಂತರ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ. ಪ್ರಕರಣದ ವಿಚಾರಣೆ … Continue reading BIG NEWS : ಬೆಳಗಾವಿ : ಅತ್ಯಾಚಾರವೆಸಗಿ ಬಾಲಕಿಯ ಕೊಲೆ ಪ್ರಕರಣ : ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್!
Copy and paste this URL into your WordPress site to embed
Copy and paste this code into your site to embed