BIG NEWS : ಬೆಳಗಾವಿಯಲ್ಲಿ ನವಜಾತ ಶಿಶು ಸಾವು : ಹೆರಿಗೆ ಬಳಿಕ ಮಗುವನ್ನು ಬಿಟ್ಟು ಪರಾರಿಯಾಗಿದ್ದ ತಾಯಿ ಅರೆಸ್ಟ್!

ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ಹೆರಿಗೆ ಆದಮೇಲೆ ತಾಯಿ ಒಬ್ಬಳು ಮಗುವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೊಲದ ಬೀಬಿಜಾನ್ ಎನ್ನುವ ಮಹಿಳೆಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಕಳೆದ ಡಿಸೆಂಬರ್ ಹತ್ತರಂದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿತ್ತು ಹೆರಿಗೆ ಆದ ಬಳಿಕ ತಾಯಿ ಬೀಬಿಜಾನ್ ನವಜಾತ ಹೆಣ್ಣು ಆಸ್ಪತ್ರೆಯಲ್ಲಿ ಬಿಟ್ಟು ಪರಾರಿಯಾಗಿದ್ದಳು, ಸರಿಯಾದ … Continue reading BIG NEWS : ಬೆಳಗಾವಿಯಲ್ಲಿ ನವಜಾತ ಶಿಶು ಸಾವು : ಹೆರಿಗೆ ಬಳಿಕ ಮಗುವನ್ನು ಬಿಟ್ಟು ಪರಾರಿಯಾಗಿದ್ದ ತಾಯಿ ಅರೆಸ್ಟ್!