BIG NEWS : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ತನಿಖೆಯಲ್ಲಿ ಸ್ಪೋಟಕ ಅಂಶ ಬಹಿರಂಗ!
ಬಳ್ಳಾರಿ : ಇತ್ತೀಚಿಗೆ ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಕಳೆದ 15 ದಿನಗಳಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ರಾಜ್ಯ ಸರ್ಕಾರ ಸೂಚನೆ ನೀಡಿತ್ತು. ತನಿಖೆಯ ವೇಳೆ ಸ್ಪೋಟಕವಾದಂತ ಅಂಶ ಬಯಲಾಗಿದ್ದು, ಸಿಸೇರಿಯನ್ ವೇಳೆ ನೀಡಿದ್ದ ‘IV ಗ್ಲೂಕೋಸ್’ ನಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. IV ಗ್ಲುಕೋಸ್ ಕಳಪೆ ಗುಣಮಟ್ಟದಿಂದ ಕೂಡಿದೆ. ಆದರೂ, ಕೂಡ ವೈದ್ಯರು ಸಿಸೇರಿಯನ್ ವೇಳೆ IV ಗ್ಲುಕೋಸ್ ನೀಡಿದ್ದರಿಂದ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ತನಿಖಾ ತಂಡ ಪತ್ತೆ ಹಚ್ಚಿದೆ. … Continue reading BIG NEWS : ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ : ತನಿಖೆಯಲ್ಲಿ ಸ್ಪೋಟಕ ಅಂಶ ಬಹಿರಂಗ!
Copy and paste this URL into your WordPress site to embed
Copy and paste this code into your site to embed