ಬೆಂಗಳೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಇದೀಗ ಸಾವನ್ನಪ್ಪಿದವರ ವಿವರ ಬಹಿರಂಗಗೊಂಡಿದೆ.
ಚಿನ್ನಸ್ವಾಮಿ ಸ್ಟೇಡಿಯಂಗೆ ಅಭಿಮಾನಿಗಳಿಗೆ ಉಚಿತ ಪ್ರವೇಶ ಇತ್ತು. ಹೀಗಾಗಿ ಬೆಳಗಿನಿಂದಲೇ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು. ಹೀಗೆ ಬಂದವರು ಸ್ಟೇಡಿಯಂಗೆ ಪ್ರವೇಶಿಸುವಾಗ ನೂಕುನುಗ್ಗಲು ಆಗಿದ್ದು, 11 ಅಭಿಮಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ.
ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಯ ವಿವರ:
ಭೂಮಿಕ್, 20 ವರ್ಷ (ನೆಲಮಂಗಲ)
ಸಹನ 19 ವರ್ಷ (ಕೋಲಾರ)
ಪೂರ್ಣಚಂದ್, 32 ವರ್ಷ (ಮಂಡ್ಯ)
ಚಿನ್ಮಯಿ, 19 ವರ್ಷ
ದಿವ್ಯಾಂಶಿ, 13 ವರ್ಷ
ಶ್ರವಣ್, 20 ವರ್ಷ (ಚಿಕ್ಕಬಳ್ಳಾಪುರ)
ದೇವಿ, 29 ವರ್ಷ
ಶಿವಲಿಂಗ್, 17 ವರ್ಷ
ಮನೋಜ್, 33 ವರ್ಷ (ತುಮಕೂರು)
ಅಕ್ಷತಾ, (ಮಂಗಳೂರು)
ಹೆಸರು ಪತ್ತೆಯಾಗಿಲ್ಲ, 20 ವರ್ಷ ವೈದೇಹಿ ಆಸ್ಪತ್ರೆ