Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ನಕಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ಕಳೆದುಕೊಂಡಿದ್ದೀರಾ? ಹೀಗೆ ಮಾಡಿದರೆ ನಿಮ್ಮ ಹಣ ವಾಪಸ್ ಬರುತ್ತೆ.!

BIG NEWS : ಕ್ರಿಮಿನಲ್ ಪ್ರಕರಣದಿಂದ ನೌಕರರು ಖುಲಾಸೆಯಾದರೂ ಬಾಕಿ ವೇತನದ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

BREAKING : ಜಿ.ಪರಮೇಶ್ವರ್ ಗೆ ‘KPCC’ ಅಧ್ಯಕ್ಷ ಸ್ಥಾನ, ಸ್ಪೀಕರ್ ಸ್ಥಾನದ ಆಫರ್ ನೀಡಿದ ಹೈಕಮಾಂಡ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಕಟ್ಟೆಚ್ಚರ : ಹೆಜ್ಜೆ ಹೆಜ್ಜೆಗೂ ಬಿಗಿ ಭದ್ರತೆ, ಮೊಬೈಲ್ ಕಮಾಂಡ್ ಸೆಂಟರ್ ನಿರ್ಮಾಣ.!
KARNATAKA

BIG NEWS : ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಕಟ್ಟೆಚ್ಚರ : ಹೆಜ್ಜೆ ಹೆಜ್ಜೆಗೂ ಬಿಗಿ ಭದ್ರತೆ, ಮೊಬೈಲ್ ಕಮಾಂಡ್ ಸೆಂಟರ್ ನಿರ್ಮಾಣ.!

By kannadanewsnow57

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ 11 ಸಾವಿರ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ ಅಂತ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂತ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಬೆಂಗಳೂರು ನಗರದಲ್ಲಿ ಭದ್ರತೆಗಾಗಿ 11,830 ಪೊಲೀಸ್‌ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ನಗರದಾದ್ಯಂತ 7500 ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಹಲವೆಡೆ ಸೆನ್ಸ್ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮೊಬೈಕ್ ಕಮಾಂಡ್ ಹಾಗೂ ಅಂಟ್ರೋಲ್ ಸೆಂಟರ್ ನಿರ್ಮಾಣ ಮಾಡಲಾಗಿದೆ. ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲ, ಇಂದಿರಾನಗರಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಐಲ್ಯಾಂಡ್ ಗಳನ್ನು ನಿರ್ಮಿಸಲಾಗಿದೆ. ಒಪೇರಾ ಜಂಕ್ಷನ್ ನಲ್ಲಿ ಪೊಲೀಸರು ಕಮಾಂಡ್ ವಾಹನ ನಿಲುಗಡೆ ಮಾಡಿದ್ದಾರೆ. ಪೊಲೀಸ್ ಕಂಟ್ರೋಲ್ ರೂಂ ಮಾದರಿಯಲ್ಲಿ ಕಾರ್ಯ ನಿರ್ವಹಿಸಲಿದೆ. ಹೆಜ್ಜೆ ಹೆಜ್ಜೆಗೂ ಭದ್ರತೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

BIG NEWS : ಹೊಸ ವರ್ಷಾಚರಣೆಗೆ `ಬೆಂಗಳೂರು' ಸಜ್ಜು : ಎಲ್ಲೆಲ್ಲೂ ಖಾಕಿ ಕಟ್ಟೆಚ್ಚರ.! BIG NEWS: BENGALURU on high alert for New Year's Eve mobile command centre to be set up security tightened every step of the way ಮೊಬೈಲ್ ಕಮಾಂಡ್ ಸೆಂಟರ್ ನಿರ್ಮಾಣ.!
Share. Facebook Twitter LinkedIn WhatsApp Email

Related Posts

ALERT : ನಕಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ಕಳೆದುಕೊಂಡಿದ್ದೀರಾ? ಹೀಗೆ ಮಾಡಿದರೆ ನಿಮ್ಮ ಹಣ ವಾಪಸ್ ಬರುತ್ತೆ.!

2 Mins Read

BREAKING : ಜಿ.ಪರಮೇಶ್ವರ್ ಗೆ ‘KPCC’ ಅಧ್ಯಕ್ಷ ಸ್ಥಾನ, ಸ್ಪೀಕರ್ ಸ್ಥಾನದ ಆಫರ್ ನೀಡಿದ ಹೈಕಮಾಂಡ್!

2 Mins Read

ALERT : ಸಾರ್ವಜನಿಕರೇ ಎಚ್ಚರ :ಔಷಧಿ ಬಳಸುವಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ!

2 Mins Read
Recent News

ALERT : ನಕಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ಕಳೆದುಕೊಂಡಿದ್ದೀರಾ? ಹೀಗೆ ಮಾಡಿದರೆ ನಿಮ್ಮ ಹಣ ವಾಪಸ್ ಬರುತ್ತೆ.!

BIG NEWS : ಕ್ರಿಮಿನಲ್ ಪ್ರಕರಣದಿಂದ ನೌಕರರು ಖುಲಾಸೆಯಾದರೂ ಬಾಕಿ ವೇತನದ ಹಕ್ಕಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

BREAKING : ಜಿ.ಪರಮೇಶ್ವರ್ ಗೆ ‘KPCC’ ಅಧ್ಯಕ್ಷ ಸ್ಥಾನ, ಸ್ಪೀಕರ್ ಸ್ಥಾನದ ಆಫರ್ ನೀಡಿದ ಹೈಕಮಾಂಡ್!

ALERT : ಸಾರ್ವಜನಿಕರೇ ಎಚ್ಚರ :ಔಷಧಿ ಬಳಸುವಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ!

State News
KARNATAKA

ALERT : ನಕಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಹಣ ಕಳೆದುಕೊಂಡಿದ್ದೀರಾ? ಹೀಗೆ ಮಾಡಿದರೆ ನಿಮ್ಮ ಹಣ ವಾಪಸ್ ಬರುತ್ತೆ.!

By kannadanewsnow57 KARNATAKA 2 Mins Read

ಬೆಂಗಳೂರು: ದೇಶಾದ್ಯಂತ ಡಿಜಿಟಲ್ ಪಾವತಿಗಳು ಅತ್ಯಂತ ವೇಗವಾಗಿ ಹೆಚ್ಚಾಗುತ್ತಿದ್ದು, ಯುಪಿಐ (UPI) ಆಧಾರಿತ ಕ್ಯೂಆರ್ ಕೋಡ್ (QR Code) ಪಾವತಿಗಳು…

BREAKING : ಜಿ.ಪರಮೇಶ್ವರ್ ಗೆ ‘KPCC’ ಅಧ್ಯಕ್ಷ ಸ್ಥಾನ, ಸ್ಪೀಕರ್ ಸ್ಥಾನದ ಆಫರ್ ನೀಡಿದ ಹೈಕಮಾಂಡ್!

ALERT : ಸಾರ್ವಜನಿಕರೇ ಎಚ್ಚರ :ಔಷಧಿ ಬಳಸುವಾಗ ಈ 3 ತಪ್ಪುಗಳನ್ನು ಎಂದಿಗೂ ಮಾಡಬೇಡಿ!

IPL Final | ಚಾಂಪಿಯನ್‌, ರನ್ನರ್‌ಅಪ್‌ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು? : ಇಲ್ಲಿದೆ ಸಂಪೂರ್ಣ ಮಾಹಿತಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.