Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ `ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ | Water Supply
KARNATAKA

BIG NEWS : ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ `ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ | Water Supply

By kannadanewsnow57

ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 19 ರ ಇಂದು ಮತ್ತು 20 ರ ನಾಳೆ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ಬೆಂಗಳೂರು ನಗರದ ಜನತೆಗೆ ಅಡತಡೆಯಿಲ್ಲದೆ ನೀರನ್ನು ಸರಬರಾಜು ಮಾಡುವ ಉದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3 ಮೀಟರ್ ವ್ಯಾಸದ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ, ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳಬೇಕಿರುವುದರಿಂದ ಗುರುವಾರ (ಜೂ.19) ಬೆಳಗ್ಗೆ 6ರಿಂದ 20 ಬೆಳಗ್ಗೆ 6ರವರೆಗೆ ಕಾವೇರಿ ನೀರಿನ ಪೂರೈಕೆ ಇರುವುದಿಲ್ಲ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ.

ಆದುದರಿಂದ, ส่งส่งต ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ ໖: 19-06-20258 ಗುರುವಾರ ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 20-06-2025ರ ಶುಕ್ರವಾರ ಬೆಳಿಗ್ಗೆ 6-00 ಗಂಟೆಯವರೆಗೆ ಒಟ್ಟು 24 ಗಂಟೆಗಳು ಕಾವೇರಿ ನೀರು ನೀರು ಸರಬರಾಜು ಯೋಜನೆಯ ಎಲ್ಲ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲು (SHUTDOWN) ಸಕ್ಷಮ ಪ್ರಾಧಿಕಾರ ರವರು ಅನುಮೋದನೆ ನೀಡಿರುತ್ತಾರೆ.

ಅದರಂತೆ, ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ-5ರವರೆಗಿನ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಬೃಹತ್ ಬೆಂಗಳೂರು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುವುದರಿಂದ ಬೆಂಗಳೂರಿನ ನಾಗರೀಕರಿಗೆ ಹಾಗೂ ವಾಣಿಜ್ಯ/ಕೈಗಾರಿಕಾ ಪ್ರದೇಶಗಳಿಗೆ ಮುಂಜಾಗ್ರತೆಯಾಗಿ ಅಗತ್ಯವಿರುವ ನೀರನ್ನು ಸಂಗ್ರಹಣೆ ಮಾಡಿಕೊಳ್ಳಲು ಮಾಹಿತಿಯನ್ನು ಪ್ರಚುರಪಡಿಸಲು ಮತ್ತು ಎಲ್ಲಾ ರೀತಿಯ ಮಾಧ್ಯಮಗಳಲ್ಲಿ ಪ್ರಕಟಣೆಗೊಳಿಸಲು ಈ ಮೂಲಕ ಸೂಚಿಸಲಾಗಿದೆ.

BIG NEWS: Bengaluruans take note: There will be disruption in the supply of `Cauvery water' today and tomorrow | Water Supply
Share. Facebook Twitter LinkedIn WhatsApp Email

Related Posts

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

2 Mins Read

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

1 Min Read

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

1 Min Read
Recent News

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

State News
KARNATAKA

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ…

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.