BIG NEWS : ವಿದ್ಯುತ್ ಬಿಲ್ ಕಟ್ಟದ ಗ್ರಾಹಕರಿಗೆ ಬೆಸ್ಕಾಂ ಬಿಗ್ ಶಾಕ್ : ಬಿಲ್ ಕಟ್ಟಲು ವಿಳಂಬ ಮಾಡಿದ್ರೆ ಲೈಸೆನ್ಸ್ ರದ್ದು!

ಬೆಂಗಳೂರು : ವಿದ್ಯುತ್ ಬಿಲ್ ಕಟ್ಟದ ಗ್ರಾಹಕರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (ಬೆಸ್ಕಾಂ) ಶಾಕ್ ನೀಡಿದ್ದು, ಸತತ ಮೂರು ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕದ ಲೈಸೆನ್ಸ್ ರದ್ದು ಮಾಡಲಾಗುವುದು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. BIGG NEWS : ರಾಜ್ಯದ 43 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ : ಸಚಿವ ಸಂಪುಟ ಅನುಮೋದನೆ ಈ ಕುರಿತು ಮಾಹಿತಿ ನೀಡಿರುವ ಅವರು, ಬೆಸ್ಕಾಂ ಗ್ರಾಹಕರು ವಿದ್ಯುತ್ ಬಿಲ್ ಪಾವತಿಯನ್ನು … Continue reading BIG NEWS : ವಿದ್ಯುತ್ ಬಿಲ್ ಕಟ್ಟದ ಗ್ರಾಹಕರಿಗೆ ಬೆಸ್ಕಾಂ ಬಿಗ್ ಶಾಕ್ : ಬಿಲ್ ಕಟ್ಟಲು ವಿಳಂಬ ಮಾಡಿದ್ರೆ ಲೈಸೆನ್ಸ್ ರದ್ದು!