Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಷೇರು ಮಾರುಕಟ್ಟೆಯಲ್ಲಿ ತಲ್ಲಣ: ಸೆನ್ಸೆಕ್ಸ್ 500 ಅಂಕಗಳ ಕುಸಿತ, ನಿಫ್ಟಿ 24,200ಕ್ಕಿಂತ ಕೆಳಕ್ಕೆ! ಹೂಡಿಕೆದಾರರಲ್ಲಿ ಆತಂಕ ತಂದ ಅಮೆರಿಕ-ಇರಾನ್ ಸಂಘರ್ಷ

SHOCKING : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ.22.61 ರಷ್ಟು ಹೆಚ್ಚಳ : `NCRB’ ವರದಿ

‘ಭಾರತ ವಿರೋಧಿ ಉಗ್ರಗಾಮಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ!’: ಕೆನಡಾಗೆ ಭಾರತದ ಖಡಕ್ ಎಚ್ಚರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ರೈತರಿಗೆ ಬಿಗ್ ರಿಲೀಫ್ : `ವಕ್ಫ್ ನೋಟಿಸ್’ ವಾಪಸ್ ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ!
KARNATAKA

BIG NEWS : ರಾಜ್ಯದ ರೈತರಿಗೆ ಬಿಗ್ ರಿಲೀಫ್ : `ವಕ್ಫ್ ನೋಟಿಸ್’ ವಾಪಸ್ ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ!

By kannadanewsnow57
vidhana soudha
vidhana soudha

ಬೆಂಗಳೂರು: ರೈತರಿಗೆ ಬಿಗ್ ರಿಲೀಫ್ ಎನ್ನುವಂತೆ ರಾಜ್ಯ ಸರ್ಕಾರ ವಕ್ಫ್ ಮ್ಯೂಟೇಷನ್ ಪ್ರಕ್ರಿಯೆ ಸ್ಥಗಿತಗೊಳಿಸಿದೆ. ಅಲ್ಲದೇ, ರೈತರಿಗೆ ನೀಡಿದ ಎಲ್ಲಾ ನೋಟಿಸ್ ಹಿಂಪಡೆಯಲು ಅಧಿಕೃತವಾಗಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಈ ಕುರಿತು ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಪರ ಕಾರ್ಯದರ್ಶಿ ಎಲ್ಲಾ ಪ್ರಾದೇಶಿಕ ಆಯುಕ್ತರು,  ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಅದರಲ್ಲಿ, ಕೆಲವು ರೈತರ ಹಾಗೂ ಇತರ ಆಸ್ತಿಗಳನ್ನು ವಕ್ಸ್ ಹೆಸರಿಗೆ ಖಾತೆ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಸಭೆಯನ್ನು ನಡೆಸಿ ಈ ಕಳಕಂಡಂತೆ ಸೂಚನೆಯನ್ನು ನೀಡಿರುತ್ತಾರೆ ಎಂದಿದ್ದಾರೆ.

1. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮ್ಯುಟೇಷನ್ ಮಾಡಲು ಯಾವುದೇ ಕಛೇರಿ ಅಥವಾ ಯಾವುದೇ ಪ್ರಾಧಿಕಾರದಿಂದ ನೀಡಲಾದ ನಿರ್ದೇಶನಗಳನ್ನು ತಕ್ಷಣದಿಂದಲೇ ಹಿಂಪಡೆಯುವುದು ಹಾಗೂ ಮುಟೇಷನ್ ಪುಕ್ರಿಯೆಯನ್ನು ಕೂಡಲೇ ಸ್ಥಗಿತಗೊಳಿಸುವುದು.

2. ಈ ಕುರಿತು ನೀಡಲಾದ ಎಲ್ಲಾ ನೋಟೀಸುಗಳನ್ನು ಹಿಂಪಡೆಯುವುದು.

3. ಸದರಿ ಜಮೀನುಗಳಲ್ಲಿ ವ್ಯವಸಾಯ ಮಾಡುತ್ತಿರುವ ರೈತರುಗಳ ವಿರುದ್ಧ ಯಾವುದೇ ಕ್ರಮವನ್ನು ಜರುಗಿಸತಕ್ಕದಲ್ಲ.

ಮುಖ್ಯಮಂತ್ರಿಗಳ ಸೂಚನೆಯನ್ವಯ ಸರ್ಕಾರದ ಪತ್ರ ಸಂಖ್ಯೆ:ಕಂಇ 99 ಟಿಆರ್ ಎಂ 2024, ದಿನಾಂಕ:15.04.2024, 23.04.2024 ಹಾಗೂ ದಿನಾಂಕ:07.11,2024ರ ನನಪೋಲೆ-2 ಇವುಗಳನ್ನು ತಕ್ಷಣದಿಂದಲೇ ಹಿಂಪಡೆಯಲಾಗಿದೆ ಎಂದಿದ್ದಾರೆ.

ಮುಖ್ಯಮಂತ್ರಿಗಳ ಆದೇಶವಿದ್ಯಾಗ್ಯೂ, ಮೇಲಾಧಿಕಾರಿಗಳ ಅನುಮತಿ / ಅನುಮೋದನೆ ಇಲ್ಲದೇ ದಿನಾಂಕ:07.11.2024ರ ನೆನಪೋಲೆ-2ನ್ನು ಹೊರಡಿಸಿದ ಅಧಿಕಾರಿಯ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು. ಮುಖ್ಯಮಂತ್ರಿಗಳ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ಹೇಳಿದ್ದಾರೆ.

BIG NEWS :ರಾಜ್ಯದ ರೈತರಿಗೆ ಬಿಗ್ ರಿಲೀಫ್ : `ವಕ್ಫ್ ನೋಟಿಸ್' ವಾಪಸ್ ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ! Big News: Big relief for farmers in the state: State govt orders withdrawal of Waqf notice
Share. Facebook Twitter LinkedIn WhatsApp Email

Related Posts

SHOCKING : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ.22.61 ರಷ್ಟು ಹೆಚ್ಚಳ : `NCRB’ ವರದಿ

1 Min Read

ಗ್ರಾಹಕರೇ ಗಮನಿಸಿ: ಗೃಹ ಬಳಕೆಯಿಂದ ವಾಣಿಜ್ಯದವರೆಗೆ ಯಾವ ಸಿಲಿಂಡರ್ ಬೆಲೆ ಎಷ್ಟಿದೆ ಗೊತ್ತಾ?

2 Mins Read

ನಿಮ್ಮ ಕಾರಿನ `AC’ 1 ಗಂಟೆ ಆನ್ ಮಾಡಿದರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

2 Mins Read
Recent News

ಷೇರು ಮಾರುಕಟ್ಟೆಯಲ್ಲಿ ತಲ್ಲಣ: ಸೆನ್ಸೆಕ್ಸ್ 500 ಅಂಕಗಳ ಕುಸಿತ, ನಿಫ್ಟಿ 24,200ಕ್ಕಿಂತ ಕೆಳಕ್ಕೆ! ಹೂಡಿಕೆದಾರರಲ್ಲಿ ಆತಂಕ ತಂದ ಅಮೆರಿಕ-ಇರಾನ್ ಸಂಘರ್ಷ

SHOCKING : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ.22.61 ರಷ್ಟು ಹೆಚ್ಚಳ : `NCRB’ ವರದಿ

‘ಭಾರತ ವಿರೋಧಿ ಉಗ್ರಗಾಮಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ!’: ಕೆನಡಾಗೆ ಭಾರತದ ಖಡಕ್ ಎಚ್ಚರಿಕೆ

​’ಆಪರೇಷನ್ ಸಿಂದೂರ್’: ಗಡಿಯಾಚೆಗಿನ ಭಯೋತ್ಪಾದನೆಯ ಪೋಷಕ ಪಾಕಿಸ್ತಾನಕ್ಕೆ ಭಾರತ ನೀಡಿದ ತಕ್ಕ ಉತ್ತರ | Operation Sindoor Anniversary

State News
KARNATAKA

SHOCKING : ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ.22.61 ರಷ್ಟು ಹೆಚ್ಚಳ : `NCRB’ ವರದಿ

By kannadanewsnow57 KARNATAKA 1 Min Read

ಬೆಂಗಳೂರು : ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಬುಧವಾರ ಬಿಡುಗಡೆ ಮಾಡಿರುವ 2024ನೇ ಸಾಲಿನ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ…

ಗ್ರಾಹಕರೇ ಗಮನಿಸಿ: ಗೃಹ ಬಳಕೆಯಿಂದ ವಾಣಿಜ್ಯದವರೆಗೆ ಯಾವ ಸಿಲಿಂಡರ್ ಬೆಲೆ ಎಷ್ಟಿದೆ ಗೊತ್ತಾ?

ನಿಮ್ಮ ಕಾರಿನ `AC’ 1 ಗಂಟೆ ಆನ್ ಮಾಡಿದರೆ ಎಷ್ಟು ಪೆಟ್ರೋಲ್ ಖರ್ಚಾಗುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

ಖಾತೆಯಲ್ಲಿ ಹಣವಿಲ್ಲದಿದ್ದರೂ ₹10,000 ಪಡೆಯಬಹುದು! ಹೇಗೆ ಗೊತ್ತಾ?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.