Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

ನೀಟ್ ಪೇಪರ್ ಲೀಕ್ ಹಗರಣಕ್ಕೆ ಬಿಗ್ ಟ್ವಿಸ್ಟ್: ಎನ್‌ಟಿಎ ಸಮಿತಿಯಲ್ಲಿದ್ದ ಪುಣೆಯ ಬಯಾಲಜಿ ಶಿಕ್ಷಕಿ ಅರೆಸ್ಟ್!

​’ನನ್ನ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಬಿಂಬಿಸಿವೆ’: ನಿರುದ್ಯೋಗಿ ಯುವಕರ ಕುರಿತಾದ ‘ಜಿರಳೆ’ ಆಕ್ಷೇಪಾರ್ಹ ಉಲ್ಲೇಖಕ್ಕೆ ಸಿಜೆಐ ಸೂರ್ಯ ಕಾಂತ್ ಸ್ಪಷ್ಟನೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ಅನಧಿಕೃತ ಬಡಾವಣೆ ಜನರಿಗೆ ಬಿಗ್ ರಿಲೀಫ್ : ಅಕ್ರಮ ಲೇಔಟ್ ಗಳಿಗೆ `ಬಿ-ಖಾತಾ’ ಭಾಗ್ಯ.!
KARNATAKA

BIG NEWS : ರಾಜ್ಯ ಸರ್ಕಾರದಿಂದ ಅನಧಿಕೃತ ಬಡಾವಣೆ ಜನರಿಗೆ ಬಿಗ್ ರಿಲೀಫ್ : ಅಕ್ರಮ ಲೇಔಟ್ ಗಳಿಗೆ `ಬಿ-ಖಾತಾ’ ಭಾಗ್ಯ.!

By kannadanewsnow57

ಬೆಂಗಳೂರು : ರಾಜ್ಯದಲ್ಲಿನ ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಂದ ತೆರಿಗೆ ಸಂಗ್ರಹಕ್ಕಾಗಿ ಒಂದು ಬಾರಿಯ ಕ್ರಮವಾಗಿ ಬಿ-ಖಾತಾ ನೀಡಲು ಬಿ-ಖಾತಾ ಅಭಿಯಾನ ಆರಂಭಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮುಖ್ಯಂಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಮಂಗಳವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ರಾಜ್ಯಾದ್ಯಂತ ಅನಧಿಕೃತ ಬಡಾವಣೆಗಳ ನಿರ್ಮಾಣಕ್ಕೆ ಅವಕಾಶ ನೀಡಬಾರದು. ಜೊತೆಗೆ ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಂದ ತೆರಿಗೆ ವಸೂಲಿ ಮಾಡುವ ಸಂಬಂಧ ಬಿ-ಖಾತಾ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸೂಚನೆ ನೀಡಿದ್ದಾರೆ.

ಅರಣ್ಯ ಸಚಿವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯ ವರದಿಯಾಧರಿಸಿ ಕಾನೂನು ರೂಪಿಸಲಾಗಿದ್ದು, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಬರುವ ಅನಧಿಕೃತ, ರೆವಿನ್ಯೂ ಬಡಾವಣೆಗಳು ಹಾಗೂ ಆಸ್ತಿಗಳಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಸರ್ಕಾರದಕ್ಕೆ ತೆರಿಗೆ ಸಂದಾಯವಾಗಬೇಕು. ಈ ದಿಸೆಯಲ್ಲಿ ಅನಧಿಕೃತ, ರೆವಿನ್ಯೂ ಬಡಾವಣೆಗಳಲ್ಲಿ ಮೂರು ತಿಂಗಳಲ್ಲಿ ಬಿ ಖಾತಾ ಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

ಪಕ್ಷದ ಹೈಕಮಾಂಡ್ ನ ತೀರ್ಮಾನವೇ ಅಂತಿಮ

ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಕೆ.ಎನ್.ರಾಜಣ್ಣರವರ ನಡುವೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವ ಬಗ್ಗೆ ನಡೆಯುತ್ತಿರುವ ವಾದದ ಕುರಿತು ಪ್ರತಿಕ್ರಿಯೆ ನೀಡಿ, ರಾಜಣ್ಣ ಹಾಗೂ ಡಿಸಿಎಂ ರವರು ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಈ ವಿಷಯದ ಬಗ್ಗೆ ಪಕ್ಷದ ಹೈಕಮಾಂಡ್ ನ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದರು.

ದಲಿತ ಮುಖಂಡರೊಂದಿಗೆ ಸಭೆ

ದಲಿತ ಮುಖಂಡರೊದಂದಿಗಿನ ಬಜೆಟ್ ಪೂರ್ವ ಸಭೆಯ ಬಗ್ಗೆ ಉತ್ತರಿಸಿ, ಇಂದು ದಲಿತ ಮುಖಂಡರೊಂದಿಗೆ ಸಭೆ ನಡೆಸಿ ಅವರ ಸಲಹೆ ಅಭಿಪ್ರಾಯಗಳನ್ನು ಪಡೆಯಲಾಗಿದೆ ಎಂದರು.

ವಿಧಾನಪರಿಷತ್ತಿನ ಸದಸ್ಯರ ನಾಮನಿರ್ದೇಶನ ಕುರಿತು ಚರ್ಚೆಯನ್ನು ತನ್ನ ಅನಾರೋಗ್ಯದ ನಿಮಿತ್ತ ನಡೆಸಲು ಸಾಧ್ಯವಾಗಿಲ್ಲವೆಂದು, ಮುಂದೆ ಈ ಕುರಿತು ನವದೆಹಲಿಗೆ ಹೋಗುವ ಸಾಧ್ಯತೆಯಿದೆಯೆಂದು ಮುಖ್ಯಮಂತ್ರಿಗಳು ತಿಳಿಸಿದರು.

BIG NEWS: Big relief for unauthorised layout people by state government: 'B-khata' for illegal layouts
Share. Facebook Twitter LinkedIn WhatsApp Email

Related Posts

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

2 Mins Read

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

2 Mins Read

ಬಿಡದಿ ಟೌನ್‌ಶಿಪ್ ಪ್ರಾಜೆಕ್ಟ್ ಬಿಟ್ಟುಬಿಡಿ: ಹೆಚ್.ಡಿ. ಕುಮಾರಸ್ವಾಮಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ಹೆಚ್‌ಡಿಡಿ ಪತ್ರ!

2 Mins Read
Recent News

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

ನೀಟ್ ಪೇಪರ್ ಲೀಕ್ ಹಗರಣಕ್ಕೆ ಬಿಗ್ ಟ್ವಿಸ್ಟ್: ಎನ್‌ಟಿಎ ಸಮಿತಿಯಲ್ಲಿದ್ದ ಪುಣೆಯ ಬಯಾಲಜಿ ಶಿಕ್ಷಕಿ ಅರೆಸ್ಟ್!

​’ನನ್ನ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಬಿಂಬಿಸಿವೆ’: ನಿರುದ್ಯೋಗಿ ಯುವಕರ ಕುರಿತಾದ ‘ಜಿರಳೆ’ ಆಕ್ಷೇಪಾರ್ಹ ಉಲ್ಲೇಖಕ್ಕೆ ಸಿಜೆಐ ಸೂರ್ಯ ಕಾಂತ್ ಸ್ಪಷ್ಟನೆ!

ನೀಟ್ ಪೇಪರ್ ಲೀಕ್ ಹಗರಣ: ಕಿಂಗ್‌ಪಿನ್ ಪ್ರೊಫೆಸರ್ ಸೇರಿ ಪ್ರಮುಖ ಆರೋಪಿಗಳ 14 ದಿನಗಳ ಸಿಬಿಐ ಕಸ್ಟಡಿಗೆ ಬೇಡಿಕೆ

State News
KARNATAKA

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ: ದಿನಬಳಕೆ ವಸ್ತುಗಳ ಅತಿಯಾದ ಬೆಲೆ ಏರಿಕೆ ಹಾಗೂ ಪೆಟ್ರೋಲ್-ಡೀಸೆಲ್ ದರ ಹೆಚ್ಚಳವನ್ನು ಖಂಡಿಸಿ ಕನ್ನಡ ಚಳುವಳಿ ಪಕ್ಷದ ನಾಯಕ…

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

ಬಿಡದಿ ಟೌನ್‌ಶಿಪ್ ಪ್ರಾಜೆಕ್ಟ್ ಬಿಟ್ಟುಬಿಡಿ: ಹೆಚ್.ಡಿ. ಕುಮಾರಸ್ವಾಮಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ಹೆಚ್‌ಡಿಡಿ ಪತ್ರ!

GOOD NEWS: ರಾಜ್ಯದ ನೀಟ್ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್: ದಾಖಲೆಯ 1,122 ಹೆಚ್ಚುವರಿ ಸರ್ಕಾರಿ ಮೆಡಿಕಲ್ ಸೀಟುಗಳು ಮಂಜೂರು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.