BIG NEWS : ನಕಲಿ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಕಾದಿದೆ ಬಿಗ್ ಶಾಕ್ : ಇಲಾಖೆ ಮಟ್ಟದಲ್ಲೇ ಸಮಿತಿ ರಚನೆ ಸಾಧ್ಯತೆ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಅನ್ನಭಾಗ್ಯ’ 5 ಕೆಜಿ ಉಚಿತ ಅಕ್ಕಿಯ ಜೊತೆಗೆ ಪ್ರತಿ ತಿಂಗಳು ಓರ್ವ ವ್ಯಕ್ತಿಗೆ 170 ರೂ. ಕೊಡುತ್ತಿದೆ. ಆದರೀಗ ಈ ಯೋಜನೆಯನ್ನ ನಕಲಿ ಫಲಾನುಭವಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಇದೀಗ ನಕಲಿ ಫಲಾನುಭವಿಗಳಿಗೆ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಹೌದು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಅನ್ನಭಾಗ್ಯ’ 5 ಕೆಜಿ ಉಚಿತ ಅಕ್ಕಿಯ ಜೊತೆಗೆ ಪ್ರತಿ ತಿಂಗಳು ಓರ್ವ ವ್ಯಕ್ತಿಗೆ 170 ರೂ. ಕೊಡುತ್ತಿದೆ.ಆದರೆ ಈ ಯೋಜನೆಯ ಅಡಿಯಲ್ಲಿ ನಕಲಿ … Continue reading BIG NEWS : ನಕಲಿ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ ಕಾದಿದೆ ಬಿಗ್ ಶಾಕ್ : ಇಲಾಖೆ ಮಟ್ಟದಲ್ಲೇ ಸಮಿತಿ ರಚನೆ ಸಾಧ್ಯತೆ