Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

09/02/2026 4:11 PM

BREAKING : ಟಿ20 ವಿಶ್ವಕಪ್ ಡ್ರಾಮದಲ್ಲಿ ಬಿಗ್ ಟ್ವಿಸ್ಟ್ ; ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಮನವಿ : ವರದಿ

09/02/2026 4:08 PM

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `BPL’ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರಿಗೆ ಆಹಾರ ಇಲಾಖೆಯಿಂದ ಬಿಗ್ ಶಾಕ್ : ಲಕ್ಷಾಂತರ ರೂಪಾಯಿ ದಂಡ ವಸೂಲಿ!
KARNATAKA

BIG NEWS : `BPL’ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರಿಗೆ ಆಹಾರ ಇಲಾಖೆಯಿಂದ ಬಿಗ್ ಶಾಕ್ : ಲಕ್ಷಾಂತರ ರೂಪಾಯಿ ದಂಡ ವಸೂಲಿ!

By kannadanewsnow5701/10/2024 8:45 AM

ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದ್ದು, ಲಕ್ಷಾಂತರ ರೂಪಾಯಿ ದಂಡ ವಸೂಲಿ ಮಾಡಲು ಆಹಾರ ಇಲಾಖೆ ಮುಂದಾಗಿದೆ.

ಹೌದು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಮುಂದಾಗಿದೆ. ಈ ಮೂಲಕ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಡವ ಡವ ಶುರುವಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಸಬೇಕು.

ರಾಜ್ಯದಲ್ಲಿ 22,62,413 ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುಗಳು ಇರುವುದನ್ನು ಈ ತಂತ್ರಾಂಶದ ಮೂಲಕ ಪತ್ತೆ ಮಾಡಲಾಗಿದೆ. ಸರ್ಕಾರ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿ ಪಡೆದ ಅನರ್ಹ ಪಡಿತರ ಚೀಟಿಗಳ ವಿವರ ನೀಡುವಂತೆ ಆಹಾರ ಇಲಾಖೆ ಇ- ಆಡಳಿತ ಕೇಂದ್ರಕ್ಕೆ ಮನವಿ ಮಾಡಿದ್ದು, ಈ ತಂತ್ರಾಂಶದಿಂದ ದೊರೆತ ಮಾಹಿತಿಯ ಅನ್ವಯ 10,97,621 ಬಿಪಿಎಲ್, ಅಂತ್ಯೋದಯ ಕಾರ್ಡ್ ಗಳು ಪತ್ತೆಯಾಗಿವೆ.

10,54,368 ಕಾರ್ಡುಗಳನ್ನು 1.20 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಪಡೆಯುತ್ತಿರುವವರು ಹೊಂದಿದ್ದಾರೆ. 1,06,152 ಕಾರ್ಡ್ ಗಳನ್ನು ಆದಾಯ ತೆರಿಗೆ ಪಾವತಿದಾರರು ಪಡೆದುಕೊಂಡಿದ್ದಾರೆ. 4272 ಪಡಿತರ ಚೀಟಿಗಳು ಕೆಜಿಐಡಿ ಹೆಚ್.ಆರ್.ಎಂ.ಎಸ್.ನಲ್ಲಿ ಜೋಡಣೆ ಆಗಿರುವುದನ್ನು ಕುಟುಂಬ ತಂತ್ರಾಂಶದಲ್ಲಿ ಇ- ಆಡಳಿತ ಕೇಂದ್ರ ಪತ್ತೆ ಮಾಡಿದೆ. ತೆರಿಗೆ ಪಾವತಿಸುವವರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು, ಮನೆಗಳನ್ನು ಬಾಡಿಗೆ ಕೊಟ್ಟಿರುವವರು, 7.5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯುವಂತಿಲ್ಲ.

BIG NEWS : ಆಹಾರ ಇಲಾಖೆ'ಯಿಂದ `BPL' ಕಾರ್ಡ್ ಹೊಂದಿರುವ ಸರ್ಕಾರಿ ನೌಕರರಿಗೆ ಬಿಗ್ ಶಾಕ್ : ಲಕ್ಷಾಂತರ ರೂಪಾಯಿ ದಂಡ ವಸೂಲಿ! BIG NEWS: Big shock for government employees with BPL card from Food Department: Millions of rupees fine!
Share. Facebook Twitter LinkedIn WhatsApp Email

Related Posts

ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

09/02/2026 4:11 PM1 Min Read

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM1 Min Read

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM2 Mins Read
Recent News

ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

09/02/2026 4:11 PM

BREAKING : ಟಿ20 ವಿಶ್ವಕಪ್ ಡ್ರಾಮದಲ್ಲಿ ಬಿಗ್ ಟ್ವಿಸ್ಟ್ ; ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಮನವಿ : ವರದಿ

09/02/2026 4:08 PM

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM

BREAKING : ಪಾಕಿಸ್ತಾನಕ್ಕೆ ಬಿಗ್ ಶಾಕ್ ; ‘PCB’ಯ ಎಲ್ಲಾ ಬೇಡಿಕೆಗಳನ್ನ ತಿರಸ್ಕರಿಸಿದ ‘ICC’

09/02/2026 3:51 PM
State News
KARNATAKA

ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು ರಂಜಿಸಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

By kannadanewsnow0909/02/2026 4:11 PM KARNATAKA 1 Min Read

ಶಿವಮೊಗ್ಗ : ಮೂರು ದಿನಗಳ ಕುಸ್ತಿ ಪಂದ್ಯಾವಳಿ ಅತ್ಯಂತ ಯಶಸ್ವಿಯಾಗಿದೆ. ನೂರಾರು ಜೋಡಿ ಕುಸ್ತಿ ಪಂದ್ಯಾಟದಲ್ಲಿ ಪಾಲ್ಗೊಂಡು ನಮ್ಮೂರಿನ ಜನರನ್ನು…

BREAKING: ನಾಳೆ ಬೆಳಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ

09/02/2026 4:06 PM

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

09/02/2026 2:52 PM

BREAKING: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸರು ವಶಕ್ಕೆ

09/02/2026 2:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.