Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM

ಖಿನ್ನತೆಗೂ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಕ್ಕೂ ಸಂಬಂಧವಿದೆ: ಅಧ್ಯಯನ | Depression

15/06/2025 9:11 PM

ರಾಜ್ಯದಲ್ಲಿಂದು 25 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 591ಕ್ಕೆ ಏರಿಕೆ | Covid19 Update

15/06/2025 8:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಅನರ್ಹ BPL ಕಾರ್ಡ್’ ದಾರರಿಗೆ ಬಿಗ್ ಶಾಕ್ : ಕಾರ್ಡ್ ವಾಪಸ್ ನೀಡದಿದ್ದರರೆ ದಂಡ ಫಿಕ್ಸ್.!
KARNATAKA

BIG NEWS : `ಅನರ್ಹ BPL ಕಾರ್ಡ್’ ದಾರರಿಗೆ ಬಿಗ್ ಶಾಕ್ : ಕಾರ್ಡ್ ವಾಪಸ್ ನೀಡದಿದ್ದರರೆ ದಂಡ ಫಿಕ್ಸ್.!

By kannadanewsnow5721/02/2025 10:56 AM

ಬೆಂಗಳೂರು: ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಆರ್ಥಿಕವಾಗಿ ಸದೃಢರಾದವರು ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್ ಗಳನ್ನು ಸ್ವಯಂ ಪ್ರೇರಿತವಾಗಿ ಕೂಡಲೇ ಆಹಾರ ಇಲಾಖೆಗೆ ವಾಪಸ್ ನೀಡಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ಪತ್ತೆ ಮಾಡಿ ದಂಡ ವಿಧಿಸಲಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನದಂಡಗಳ ಅನ್ವಯ ಇಲ್ಲದ ಕಾರ್ಡ್ ಗಳ ಪರಿಶೀಲನೆ ಕಾರ್ಯ ಕೈಗೊಳ್ಳಲಾಗುತ್ತದೆ. ಅದಕ್ಕಾಗಿ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗವನ್ನು ಬಳಕೆ ಮಾಡಿಕೊಳ್ಳುವ ಬಗ್ಗೆ ಚಿಂತನೆ ನಡೆದಿದ್ದು, ಮಾರ್ಗಸೂಚಿ ಉಲ್ಲಂಘಿಸಿ ಪಡೆದ ಎಲ್ಲಾ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು. ಈ ಹಿಂದೆ ಅನರ್ಹಗೊಂಡಿದ್ದ ಬಿಪಿಎಲ್ ಪಡಿತರ ಚೀಟಿಗಳನ್ನು ಮರು ಸ್ಥಾಪನೆ ಮಾಡಲಾಗಿದೆ. ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆಯಾಗಿದ್ದು ಇವುಗಳನ್ನು ಪರಿಶೀಲಿಸಲಾಗಿದೆ. ಅನರ್ಹ ಕಾರ್ಡ್ ಗಗಳ ರದ್ದತಿ ಆಧಾರದ ಮೇಲೆ ಹೊಸ ಬಿಪಿಎಲ್ ಕಾರ್ಡ್ ಮಂಜೂರು ಮಾಡಲಾಗುವುದು ಎಂದರು.

ರೇಷನ್ ಕಾರ್ಡ್ ಗಳಲ್ಲಿ ಹೆಸರು ರದ್ದತಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ ಸೇರಿ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಈ ಪ್ರಕ್ರಿಯೆ ನಿರಂತರವಾಗಿ ಮುಂದುವರೆಯಲಿದೆ. ಬಿಪಿಎಲ್ ಕಾರ್ಡ್ ಪಡೆಯಲು ಕುಟುಂಬದ ವಾರ್ಷಿಕ ವರಮಾನ 1.20 ಲಕ್ಷ ರೂ. ನಿಗದಿಯಾಗಿದ್ದು, ಇದನ್ನು ಪರಿಷ್ಕರಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಫೆಬ್ರವರಿಯಿಂದ ಅನ್ನಭಾಗ್ಯ ಯೋಜನೆಯಡಿ ಹಣದ ಬದಲು 10 ಕೆಜಿ ಅಕ್ಕಿ ವಿತರಣೆ ಮಾಡಲಾಗವುದು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಮಹತ್ವದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲು ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ್ದು, ನಂತರದ ದಿನಗಳಲ್ಲಿ ಅಕ್ಕಿಯ ಲಭ್ಯವಾಗದ ಕಾರಣ ನಮ್ಮ ಸರ್ಕಾರ ಸಾರ್ವಜನಿಕರಿಗೆ ಕೊಟ್ಟ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನೇತೃತ್ವದ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಪ್ರತಿ ಫಲಾನುಭವಿಗೆ 5 ಕೆ.ಜಿ ಅಕ್ಕಿಯ ಜೊತೆಗೆ ಉಳಿದ 5 ಕೆ.ಜಿ ಅಕ್ಕಿಗೆ ರೂ. 170 ರಂತೆ ನೇರ ನಗದು ವರ್ಗಾವಣೆ ಮಾಡುತ್ತಿದೆ.

ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಒಎಂಎಸ್ಎಸ್(OMSS) ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ ಖರೀದಿಸಿ ಫೆಬ್ರವರಿ-2025 ಮಾಹೆಯಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು ವಿತರಿಸಲು ತೀರ್ಮಾನಿಸಿದೆ ಎಂದು ಹೇಳಿದ್ದಾರೆ.

BIG NEWS: Big shock for 'ineligible BPL cardholders': Penalty fixed for non-return of card
Share. Facebook Twitter LinkedIn WhatsApp Email

Related Posts

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM1 Min Read

ರಾಜ್ಯದಲ್ಲಿಂದು 25 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 591ಕ್ಕೆ ಏರಿಕೆ | Covid19 Update

15/06/2025 8:54 PM1 Min Read

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

15/06/2025 8:48 PM1 Min Read
Recent News

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

15/06/2025 9:29 PM

ಖಿನ್ನತೆಗೂ ಬಾಯಿಯಲ್ಲಿರುವ ಬ್ಯಾಕ್ಟೀರಿಯಾಕ್ಕೂ ಸಂಬಂಧವಿದೆ: ಅಧ್ಯಯನ | Depression

15/06/2025 9:11 PM

ರಾಜ್ಯದಲ್ಲಿಂದು 25 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 591ಕ್ಕೆ ಏರಿಕೆ | Covid19 Update

15/06/2025 8:54 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

15/06/2025 8:48 PM
State News
KARNATAKA

BREAKING: ಭಾರೀ ಮಳೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ

By kannadanewsnow0915/06/2025 9:29 PM KARNATAKA 1 Min Read

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆಯನ್ನು…

ರಾಜ್ಯದಲ್ಲಿಂದು 25 ಜನರಿಗೆ ಕೊರೋನಾ ಪಾಸಿಟಿವ್: ಸಕ್ರೀಯ ಸೋಂಕಿತರ ಸಂಖ್ಯೆ 591ಕ್ಕೆ ಏರಿಕೆ | Covid19 Update

15/06/2025 8:54 PM

BREAKING: ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

15/06/2025 8:48 PM

CRIME: ಕದ್ದ ಬೈಕ್ ಅಪಘಾತ ಮಾಡಿಕೊಂಡು ಸಿಕ್ಕಿಬಿದ್ದ ಕಳ್ಳ!

15/06/2025 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.