BIG NEWS : `ಅನರ್ಹ BPL ಕಾರ್ಡ್’ ದಾರರಿಗೆ ಬಿಗ್ ಶಾಕ್ : ಕಾರ್ಡ್ ವಾಪಸ್ ನೀಡದಿದ್ದರರೆ ದಂಡ ಫಿಕ್ಸ್.!

ಬೆಂಗಳೂರು: ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಆರ್ಥಿಕವಾಗಿ ಸದೃಢರಾದವರು ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್ ಗಳನ್ನು ಸ್ವಯಂ ಪ್ರೇರಿತವಾಗಿ ಕೂಡಲೇ ಆಹಾರ ಇಲಾಖೆಗೆ ವಾಪಸ್ ನೀಡಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ಪತ್ತೆ ಮಾಡಿ ದಂಡ ವಿಧಿಸಲಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನದಂಡಗಳ ಅನ್ವಯ ಇಲ್ಲದ ಕಾರ್ಡ್ ಗಳ ಪರಿಶೀಲನೆ ಕಾರ್ಯ ಕೈಗೊಳ್ಳಲಾಗುತ್ತದೆ. ಅದಕ್ಕಾಗಿ ಗ್ರಾಮ ಪಂಚಾಯಿತಿ … Continue reading BIG NEWS : `ಅನರ್ಹ BPL ಕಾರ್ಡ್’ ದಾರರಿಗೆ ಬಿಗ್ ಶಾಕ್ : ಕಾರ್ಡ್ ವಾಪಸ್ ನೀಡದಿದ್ದರರೆ ದಂಡ ಫಿಕ್ಸ್.!