Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 4.50 ಲಕ್ಷ `BPL ರೇಷನ್ ಕಾರ್ಡ್’ ರದ್ದು, ಗೃಹಲಕ್ಷ್ಮೀ ಹಣವೂ ಬಂದ್.!
KARNATAKA

BIG NEWS : ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 4.50 ಲಕ್ಷ `BPL ರೇಷನ್ ಕಾರ್ಡ್’ ರದ್ದು, ಗೃಹಲಕ್ಷ್ಮೀ ಹಣವೂ ಬಂದ್.!

By kannadanewsnow57

ಬೆಂಗಳೂರು : ಆಹಾರ ಇಲಾಖೆಯು ರಾಜ್ಯಾದ್ಯಂತ ಬರೋಬ್ಬರಿ 7,76,206 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಿದೆ.

ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 4.50 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್‌ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ.

ರಾಜ್ಯಾದ್ಯಂತ ಆಹಾರ ಇಲಾಖೆ 4.50 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿದೆ. ವಿವಿಧ ಯೋಜನೆಗಳ ಫಲಾನುಭವಿಗಳ ಪಟ್ಟಿಯಿಂದ 14.50 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದೆ. ಇವರು ಅಧಿಕ ಆದಾಯ ಹೊಂದಿದವರು ಮತ್ತು ಕುಟುಂಬ ಸದಸ್ಯರು ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ.

ಮೃತಪಟ್ಟವರ ಹೆಸರು ಮತ್ತು ನಕಲಿ ಬಿಪಿಎಲ್ ಕಾರ್ಡ್‌ಗಳನ್ನು ಬಳಸಿ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡಿತರ ಪಡೆಯುತ್ತಿರುವ ಅಘಾತಕಾರಿ ಸಂಗತಿಯೂ ಬೆಳಕಿಗೆ ಬಂದಿದೆ. ಹೀಗಾಗಿ ಈ ಕುಟುಂಬಗಳಿಗೆ ಗೃಹಲಕ್ಷ್ಮಿ ಯೋಜನೆ ಪ್ರಯೋಜನ ನಿಂತಿದೆ. ಇದೊಂದೇ ಯೋಜನೆಯಿಂದ ತಿಂಗಳಿಗೆ ಸುಮಾರು 90 ಕೋಟಿ ಉಳಿತಾಯವಾಗುತ್ತದೆ. ಈ ಫಲಾನುಭವಿಗಳಿಗೆ ತಿಂಗಳಿಗೆ 72.50 ಲಕ್ಷ ಕ್ವಿಂಟಲ್ ಪಡಿತರ ವಿತರಿಸಲಾಗುತ್ತಿತ್ತು. ಇದಕ್ಕೆ ವೆಚ್ಚವಾಗುತ್ತಿದ್ದ ಅಂದಾಜು 22 ಕೋಟಿ ರೂಪಾಯಿ ಉಳಿತಾಯವಾಗಿದೆ.

BIG NEWS: Big shock for ineligible ration card holders: 4.50 lakh BPL ration cards cancelled across the state Griha Lakshmi money also stopped!
Share. Facebook Twitter LinkedIn WhatsApp Email

Related Posts

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

2 Mins Read

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

1 Min Read

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

1 Min Read
Recent News

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

State News
KARNATAKA

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ದಿನದಿಂದ ದಿನಕ್ಕೆ ಪೆಟ್ರೋಲ್ ದರ ಗಗನಕ್ಕೇರುತ್ತಿರುವ ಬೆನ್ನಲ್ಲೇ, ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ವಿನೂತನ ಕಳ್ಳರ ಗ್ಯಾಂಗ್…

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

GOOD NEWS: ರಾಜ್ಯದ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆ ಆರಂಭ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.