Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್‌ಮೈಂಡ್ ಪಾಕಿಸ್ತಾನದಲ್ಲಿ ಪತ್ತೆ

21/04/2026 2:38 PM

ಬೆಂಗಳೂರಲ್ಲಿ ಜನಗಣತಿಗೆ ಗೈರಾದವರಿಗೆ ಜಿಬಿಎ ಶಾಕ್: ಎಫ್ಐಆರ್ ದಾಖಲಿಸಿ, ಕಾನೂನು ಕ್ರಮದ ಎಚ್ಚರಿಕೆ

21/04/2026 2:31 PM

ಕಟ್ಟಡ ಕಾರ್ಮಿಕರೇ ಎಚ್ಚರ! ಸಿಮೆಂಟ್ ಬಳಕೆಯಲ್ಲಿ ಅಜಾಗರೂಕತೆ ಬೇಡ: ಇಲ್ಲಿವೆ ಆರೋಗ್ಯ ರಕ್ಷಣೆಗೆ ಅಗತ್ಯ ಸಲಹೆಗಳು

21/04/2026 2:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ : ಶೀಘ್ರವೇ ಟಿಕೆಟ್ ದರ 15 % ಹೆಚ್ಚಳ ಸಾಧ್ಯತೆ | Namma Metro
KARNATAKA

BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ : ಶೀಘ್ರವೇ ಟಿಕೆಟ್ ದರ 15 % ಹೆಚ್ಚಳ ಸಾಧ್ಯತೆ | Namma Metro

By kannadanewsnow5715/01/2025 1:19 PM

ಬೆಂಗಳೂರು : ಈಗಾಗಲೇ ಸಾರಿಗೆ ಬಸ್ ಗಳಲ್ಲಿ ಟಿಕೆಟ್ ದರ ಶೇಕಡಾ 15 ರಷ್ಟು ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇದರ ಬೆನ್ನಲ್ಲೇ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಬಿಗ್ ಶಾಕ್ ನೀಡುತ್ತಿದ್ದೂ,, ಮೆಟ್ರೋ ಪ್ರಯಾಣದ ಟಿಕೆಟ್ ದರ ಶೇಕಡ 15 ರಷ್ಟು ಹೆಚ್ಚಳ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೌದು, ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಿಸಲು ಬಿಎಂಆರ್ ಸಿಲ್ ಸಿದ್ದತೆ ನಡೆಸಿದ್ದು, ಶೇ.15 ರಿಂದ 20 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಜನವರಿ 17 ಕ್ಕೆ ದರ ಪರಿಷ್ಕರಣೆ ಸಮಿತಿ ಸಲ್ಲಿಸಲಿರುವ ಅಂತಿಮ ವರದಿ ಕುರಿತು ಸಮಾಲೋಚನೆ ನಡೆಯಲಿದೆ. ಜನೆವರಿ 17 ರ ಸಭೆಯಲ್ಲಿ ಟಿಕೆಟ್ ದರ ಫೈನಲ್ ಆಗಲಿದೆ ಎಂದು ತಿಳಿದುಬಂದಿದೆ.

ನಮ್ಮ ಮೆಟ್ರೋ 2017ರಲ್ಲಿ ಕೊನೆಯ ಬಾರಿ ದರ ಪರಿಷ್ಕರಣೆ ಮಾಡಿತ್ತು. 10-15 ಪ್ರತಿಶತ ಟಿಕೆಟ್ ದರ ಏರಿಕೆ ಮಾಡಲಾಗಿತ್ತು. ಬಳಿಕ ಹಣದುಬ್ಬರ ಹೆಚ್ಚಳ, ಕಾರ್ಯಾಚರಣೆ ವೆಚ್ಚ ಹೆಚ್ಚಳ ನಮ್ಮ ಮೆಟ್ರೋ ನಿರ್ವಹಣೆ ಮೇಲೆ ಪರಿಣಾಮ ಬೀರುತ್ತಿದ್ದು ನಷ್ಟವನ್ನು ತಪ್ಪಿಸಲು ದರ ಏರಿಕೆ ಒಂದೇ ದಾರಿ ಎನ್ನಲಾಗಿದೆ.

ನಮ್ಮ ಮೆಟ್ರೋ ಪ್ರಯಾಣ ದರ ಈಗ ಕನಿಷ್ಠ 10 ರೂಪಾಯಿ ಇದ್ದರೆ ಗರಿಷ್ಠ 60 ರೂಪಾಯಿ ಆಗಿದೆ. ಮೆಟ್ರೋ ಕಾರ್ಡ್ ಮತ್ತು ಆನ್‌ಲೈನ್ ಟಿಕೆಟ್‌ ಬಳಕೆದಾರರಿಗೆ ಪ್ರಯಾಣ ವೆಚ್ಚದಲ್ಲಿ 5 ಪ್ರತಿಶತ ವಿನಾಯಿತಿ ಸಿಗುತ್ತಿದೆ. ಈಗ 20 ಪ್ರತಿಶತ ಬೆಲೆ ಏರಿಕೆಗೆ ಅನುಮೋದನೆ ಸಿಕ್ಕರೆ ಕನಿಷ್ಠ ದರ 12 ರೂಪಾಯಿಗೆ ಮತ್ತು ಗರಿಷ್ಠ ದರ 72 ರೂಪಾಯಿಗೆ ಏರಿಕೆಯಾಗಲಿದೆ.

BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಬಿಗ್ ಶಾಕ್ : ಶೀಘ್ರವೇ ಟಿಕೆಟ್ ದರ 15 % ಹೆಚ್ಚಳ ಸಾಧ್ಯತೆ | Namma Metro BIG NEWS: BIG SHOCK FOR 'NAMMA METRO' COMMUTERS: ticket prices likely to be hiked by 15% soon | Namma Metro
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಜನಗಣತಿಗೆ ಗೈರಾದವರಿಗೆ ಜಿಬಿಎ ಶಾಕ್: ಎಫ್ಐಆರ್ ದಾಖಲಿಸಿ, ಕಾನೂನು ಕ್ರಮದ ಎಚ್ಚರಿಕೆ

21/04/2026 2:31 PM1 Min Read

ಕಟ್ಟಡ ಕಾರ್ಮಿಕರೇ ಎಚ್ಚರ! ಸಿಮೆಂಟ್ ಬಳಕೆಯಲ್ಲಿ ಅಜಾಗರೂಕತೆ ಬೇಡ: ಇಲ್ಲಿವೆ ಆರೋಗ್ಯ ರಕ್ಷಣೆಗೆ ಅಗತ್ಯ ಸಲಹೆಗಳು

21/04/2026 2:25 PM2 Mins Read

ಉಪನ್ಯಾಸಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಕೆ-ಸೆಟ್, ಯುಜಿಸಿ-ನೆಟ್ ತರಬೇತಿಗೆ ಕರಾಮುವಿ ಅರ್ಜಿ ಆಹ್ವಾನ

21/04/2026 2:11 PM1 Min Read
Recent News

BREAKING: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್‌ಮೈಂಡ್ ಪಾಕಿಸ್ತಾನದಲ್ಲಿ ಪತ್ತೆ

21/04/2026 2:38 PM

ಬೆಂಗಳೂರಲ್ಲಿ ಜನಗಣತಿಗೆ ಗೈರಾದವರಿಗೆ ಜಿಬಿಎ ಶಾಕ್: ಎಫ್ಐಆರ್ ದಾಖಲಿಸಿ, ಕಾನೂನು ಕ್ರಮದ ಎಚ್ಚರಿಕೆ

21/04/2026 2:31 PM

ಕಟ್ಟಡ ಕಾರ್ಮಿಕರೇ ಎಚ್ಚರ! ಸಿಮೆಂಟ್ ಬಳಕೆಯಲ್ಲಿ ಅಜಾಗರೂಕತೆ ಬೇಡ: ಇಲ್ಲಿವೆ ಆರೋಗ್ಯ ರಕ್ಷಣೆಗೆ ಅಗತ್ಯ ಸಲಹೆಗಳು

21/04/2026 2:25 PM

ಉಪನ್ಯಾಸಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಕೆ-ಸೆಟ್, ಯುಜಿಸಿ-ನೆಟ್ ತರಬೇತಿಗೆ ಕರಾಮುವಿ ಅರ್ಜಿ ಆಹ್ವಾನ

21/04/2026 2:11 PM
State News
KARNATAKA

ಬೆಂಗಳೂರಲ್ಲಿ ಜನಗಣತಿಗೆ ಗೈರಾದವರಿಗೆ ಜಿಬಿಎ ಶಾಕ್: ಎಫ್ಐಆರ್ ದಾಖಲಿಸಿ, ಕಾನೂನು ಕ್ರಮದ ಎಚ್ಚರಿಕೆ

By kannadanewsnow0921/04/2026 2:31 PM KARNATAKA 1 Min Read

ಬೆಂಗಳೂರು : ಜಿಬಿಎ (GBA) ವ್ಯಾಪ್ತಿಯಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯದ ಪ್ರಗತಿಯು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ, ಕರ್ತವ್ಯಕ್ಕೆ ಹಾಜರಾಗದ ಸಾವಿರಾರು ಸಿಬ್ಬಂದಿಗಳ…

ಕಟ್ಟಡ ಕಾರ್ಮಿಕರೇ ಎಚ್ಚರ! ಸಿಮೆಂಟ್ ಬಳಕೆಯಲ್ಲಿ ಅಜಾಗರೂಕತೆ ಬೇಡ: ಇಲ್ಲಿವೆ ಆರೋಗ್ಯ ರಕ್ಷಣೆಗೆ ಅಗತ್ಯ ಸಲಹೆಗಳು

21/04/2026 2:25 PM

ಉಪನ್ಯಾಸಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ಕೆ-ಸೆಟ್, ಯುಜಿಸಿ-ನೆಟ್ ತರಬೇತಿಗೆ ಕರಾಮುವಿ ಅರ್ಜಿ ಆಹ್ವಾನ

21/04/2026 2:11 PM

BIG NEWS : 2ನೇ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದ ವೈದ್ಯನ ಕೊಲೆ ಕೇಸ್ : 24 ಗಂಟೆಯಲ್ಲಿ ಆರೋಪಿ ಅರೆಸ್ಟ್!

21/04/2026 2:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.