Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೊಸ ವಾಹನ ಖರೀದಿಸುವವರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಫೆ.1 ರಿಂದ ಬೈಕಿಗೆ 500 ರೂ. ಕಾರಿಗೆ 1,000 ರೂ. ನೋಂದಣಿ ಶುಲ್ಕ ಏರಿಕೆ.!
KARNATAKA

BIG NEWS : ಹೊಸ ವಾಹನ ಖರೀದಿಸುವವರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಫೆ.1 ರಿಂದ ಬೈಕಿಗೆ 500 ರೂ. ಕಾರಿಗೆ 1,000 ರೂ. ನೋಂದಣಿ ಶುಲ್ಕ ಏರಿಕೆ.!

By kannadanewsnow57

ಬೆಂಗಳೂರು : 2025 ಹೊಸ ವರ್ಷಕ್ಕೆ ಹೊಸ ಕಾರು ಹಾಗೂ ಬೈಕ್ ಖರೀದಿಸುವವರಿಗೆ ಇದೀಗ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಹೌದು ಹೊಸ ಕಾರು ಹಾಗೂ ಬೈಕ್ ಕೊಂಡುಕೊಳ್ಳುವವರಿಗೆ ಖರೀದಿಯ ನೋಂದಣಿ ಶುಲ್ಕ ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಹೌದು ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ, ಹೊಸ ಬೈಕ್ ಹಾಗೂ ಕಾರು ಖರೀದಿಸುವ ನೊಂದಣಿ ಶುಲ್ಕ ಹೆಚ್ಚಳ ಮಾಡುವ ಕುರಿತು ಮಸೂದೆ ಮಂಡನೆ ಮಾಡಲಾಗಿತ್ತು. ಹಾಗಾಗಿ ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ.ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ.

ದರ ಹೆಚ್ಚಳ ಸಂಬಂದ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಸದ್ಯ ವಾಹನ್ – 4 ನಲ್ಲಿ ಅಪ್​ಡೇಟ್ ಮಾಡಲಾಗುತ್ತಿದೆ‌. ಸಾರಿಗೆ ಇಲಾಖೆ ಸದ್ಯದಲ್ಲೇ ಅಂತಿಮ ಆದೇಶ ಹೊರಡಿಸಲಿದೆ. ಆದೇಶ ಹೊರಡಿಸಿದ ಬೆನ್ನಲ್ಲೇ, ರಾಜ್ಯದ ಎಲ್ಲಾ ಆರ್​​ಟಿಒಗಳಲ್ಲೂ ನೂತನ ರಿಜಿಸ್ಟ್ರೇಷನ್ ದರ ಜಾರಿ ಆಗಲಿದೆ.

ಸರ್ಕಾರದ ವಿರುದ್ಧ ಆಕ್ರೋಶ

ಹೊಸ ವರ್ಷದ ಆರಂಭದಲ್ಲಿ ಕೆಎಸ್ಆರ್ಟಿಸಿ ಟಿಕೆಟ್ ದರ 15% ಏರಿಸಿ ಜನರ ಕೆಂಗಣ್ಣಿಗೆ ಗುರಿಯಾಗಿದ್ದ ಸರ್ಕಾರ, ಇದೀಗ ಫೆಬ್ರವರಿ ತಿಂಗಳಿನಲ್ಲಿ ಹೊಸ ಬೈಕ್ ಹಾಗೂ ಕಾರು ಖರೀದಿಸುವ ವೇಳೆ, ನೋಂದಣಿ ಶುಲ್ಕ ದರ ಏರಿಕೆ ಮಾಡಿದ್ದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.ಚಾಲಕರ ಅಭಿವೃದ್ಧಿ ಮಾಡುತ್ತೇವೆ ಎಂದು ಹೊಸ ಕಾರು, ಬೈಕ್ ಖರೀದಿ ಮಾಡುವವರಿಗೆ ರಿಜಿಸ್ಟ್ರೇಷನ್ ಚಾರ್ಜ್ ಹೆಸರಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಲು ಮುಂದಾಗಿದೆ. ಆದರೆ ಇದಕ್ಕೆ ಜನರು ಮಾತ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

BIG NEWS : ಹೊಸ ಬೈಕ್ BIG NEWS: Big shock for new bike car buyers: Registration fee hiked from February 1 | Registration Fee Hiked ಕಾರು ಖರೀದಿಸುವವರಿಗೆ ಬಿಗ್ ಶಾಕ್ : ಫೆ.1 ರಿಂದ ನೋಂದಣಿ ಶುಲ್ಕ ದರ ಏರಿಕೆ | Registration Fee Hiked
Share. Facebook Twitter LinkedIn WhatsApp Email

Related Posts

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

2 Mins Read

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

1 Min Read

BREAKING : ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮೇ.26ಕ್ಕೆ ಮುಂದೂಡಿದ ಹೈಕೋರ್ಟ್!

1 Min Read
Recent News

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,127 ಹುದ್ದೆಗಳಿಗೆ ಅರ್ಜಿ ಆಹ್ವಾನ

BREAKING : ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮೇ.26ಕ್ಕೆ ಮುಂದೂಡಿದ ಹೈಕೋರ್ಟ್!

State News
KARNATAKA

SHOCKING : ರಾಜ್ಯದಲ್ಲಿ ವಿಚಿತ್ರ ಘಟನೆ : ವರಸೆಯಲ್ಲಿ ಸೋದರನಾಗಬೇಕಿದ್ದವನನ್ನೇ ಮದುವೆಯಾದ ಯುವತಿ!

By kannadanewsnow05 KARNATAKA 2 Mins Read

ಚಿಕ್ಕಬಳ್ಳಾಪುರ : ರಾಜ್ಯದಲ್ಲೊಂದು ವಿಚಿತ್ರವಾದ ಘಟನೆ ನಡೆದಿದ್ದು, ದೇವನಹಳ್ಳಿಯ ಯುವತಿಯೊಬ್ಬಳು ತಾಯಿಯ ತಂಗಿಯ ಮಗನನ್ನೇ (ವರಸೆಯಲ್ಲಿ ತಮ್ಮ) ಪ್ರೀತಿಸಿ ಮದುವೆಯಾಗಿರುವ…

BIG NEWS : ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ ವಿಚಾರ : ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

BREAKING : ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮೇ.26ಕ್ಕೆ ಮುಂದೂಡಿದ ಹೈಕೋರ್ಟ್!

GOOD NEWS : ರಾಜ್ಯದಲ್ಲಿ ಭೋವಿ’ ಸೇರಿದಂತೆ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳ ಸಾಲ ಮನ್ನಾ : CM ಸಿದ್ದರಾಮಯ್ಯ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.