ಬೆಂಗಳೂರು : ಸತತ 17 ವರ್ಷಗಳ ಬಳಿಕ 18ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದುಕೊಂಡಿತ್ತು. ಬಳಿಕ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಗೊಂಡು 11 ಜನರು ಸಾವನ್ನಪ್ಪಿದ್ದು, ದುಃಖದ ಸಂಗತಿಯಾಗಿದ್ದು, ಅದರ ಬೆನ್ನಲ್ಲೇ ಇದೀಗ ಆರ್‌ಸಿಬಿ ಅಭಿವಾನಿಗಳಿಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು. ಮುಂಬರುವ 2026ರ ಐಪಿಎಲ್ (IPL 2026) ಆವೃತ್ತಿಯಲ್ಲಿ RCB ತಂಡದ ಯಾವುದೇ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದಿಲ್ಲ ಎನ್ನಲಾಗುತ್ತಿದೆ. ಆರ್‌ಸಿಬಿಯ ತವರು ಮೈದಾನ ಕರ್ನಾಟಕದಿಂದಲೇ ಎತ್ತಂಗಡಿ ಆಗುವ ಎಲ್ಲಾ ಸಾಧ್ಯತೆಗಳಿವೆ … Continue reading BIG NEWS : RCB ಅಭಿಮಾನಿಗಳಿಗೆ ಬಿಗ್ ಶಾಕ್ : ‘2026ರ IPL’ ನ ಎಲ್ಲ ಪಂದ್ಯಗಳು ಬೆಂಗಳೂರಿನಿಂದ ಪುಣೆಗೆ ಶಿಫ್ಟ್ : ವರದಿ
Copy and paste this URL into your WordPress site to embed
Copy and paste this code into your site to embed