Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಎಂಟಿಸಿಯ ನೂತನ ಮಾರ್ಗದ ವೇಗದೂತ ಬಸ್ ಸಂಚಾರಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ!

ಮನಿ ಪ್ಲಾಂಟ್ ಕದ್ದು ತಂದು ನೆಟ್ಟರೆ ಧನ ಸಂಪತ್ತು ಹೆಚ್ಚುತ್ತಾ? ಇಲ್ಲಿದೆ ಅಸಲಿ ಸತ್ಯ!

ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಲಾಂಗು, ಕಟ್ಟಿಗೆ ಹಿಡಿದು ಮಾರಮಾರಿ : ಹಲವರಿಗೆ ಗಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರೆವಿನ್ಯೂ ಸೈಟ್’ ನಲ್ಲಿ ಕಟ್ಟಡ ನಿರ್ಮಿಸಿದವರಿಗೆ ಬಿಗ್ ಶಾಕ್ : ವಿದ್ಯುತ್ ಸಂಪರ್ಕ ಕಡಿತಕ್ಕೆ `ಬೆಸ್ಕಾಂ’ ಆದೇಶ
KARNATAKA

BIG NEWS : `ರೆವಿನ್ಯೂ ಸೈಟ್’ ನಲ್ಲಿ ಕಟ್ಟಡ ನಿರ್ಮಿಸಿದವರಿಗೆ ಬಿಗ್ ಶಾಕ್ : ವಿದ್ಯುತ್ ಸಂಪರ್ಕ ಕಡಿತಕ್ಕೆ `ಬೆಸ್ಕಾಂ’ ಆದೇಶ

By kannadanewsnow57

ಬೆಂಗಳೂರು : ಅನಧಿಕೃತ ಕಟ್ಟಡ ನಿರ್ಮಿಸಿದವರಿಗೆ ಕೆಇಆರ್‌ಸಿ ಶಾಕ್ ನೀಡಿದೆ. ಅನಧಿಕೃತ ಕಟ್ಟಡಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಆದೇಶಿಸಲಾಗಿದೆ.2024ರ ಡಿಸೆಂಬರ್ 17ರ ಸುಪ್ರೀಂ ಕೋರ್ಟ್ ಆದೇಶದಂತೆ ಕ್ರಮ ಕೈಗೊಳ್ಳಲಾಗಿದ್ದು, ಬಾಬುಸಪಾಳ್ಯದ ಕಟ್ಟಡ ಕುಸಿತ ದುರಂತದ ನಂತರ ನಿಗಾ ವಹಿಸಲಾಗಿತ್ತು. ಅನಧಿಕೃತ ಕಟ್ಟಡಗಳ ವಿದ್ಯುತ್ ಸಂಪರ್ಕ ಕಡಿತಕ್ಕೆ ಸೂಚನೆ ನೀಡಲಾಗಿದೆ.

ಕೆಇಆರ್‌ಸಿ ಆದೇಶದ ಬೆನ್ನಲ್ಲೇ ಬೆಸ್ಕಾಂ ವ್ಯಾಪ್ತಿಯ8 ಜಿಲ್ಲೆಗಳಲ್ಲಿ ಸ್ವಾಧೀನಾನುಭವ ಪತ್ರ (ಒಸಿ) ಹೊಂದಿಲ್ಲದ ಯಾವುದೇ ವಾಣಿಜ್ಯ, ವಸತಿ ಕಟ್ಟಡಗಳಿಗೂ ವಿದ್ಯುತ್‌ ಸಂಪರ್ಕ ನೀಡಬಾರದು. ಅಲ್ಲದೆ, ಬಿಬಿ ಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ನಕೆ ಮಂಜೂರಾತಿ ಪಡೆಯದ as ನಿವೇಶನದಾರರಿಗೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕವನ್ನೂ ನೀಡಬಾರದು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿ ಶುಕ್ರವಾರ ಬೆಸ್ಕಾಂ ಆದೇಶ ಹೊರಡಿಸಿದೆ.

ಶೀಘ್ರವೇ ಆದೇಶ ಇತರೆ ಎಸ್ಕಾಂ ಗಳಿಂದಲೂ ಸದ್ಯದಲ್ಲೇ ಹೊರಬೀಳುವ ಸಾಧ್ಯತೆ ಇದೆ. ಈ ಆದೇಶದಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಕಂದಾಯ ನಿವೇಶನ ಹಾಗೂ ಬಿ ಖಾತಾ ಹೊಂದಿರುವ ನಿವೇಶನಗಳಲ್ಲಿನ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಮರೀಚಿಕೆಯಾಗಲಿದ್ದು, ಕಂದಾಯ ನಿವೇಶನ ಅಥವಾ ಬಿ ಖಾತಾ ನಿವೇಶನಗಳಿಗೆ ನಕ್ಷೆ ಮಂಜೂರಾತಿ ಕೊಡುವಂತಿಲ್ಲ, ನಕ್ಷೆ ಮಂಜೂರಾತಿಯೇ ಆಗದ ಕಾರಣ ಸ್ವಾಧೀನಾನುಭವ ಪತ್ರವೂ ಆ ಕಟ್ಟಡಗಳಿಗೆ ಸಿಗುವುದಿಲ್ಲ, ಪರಿಣಾಮ ನಿರ್ಮಾಣ ಹಂತದಲ್ಲಿ ರುವ, ಮುಂದೆ ನಿರ್ಮಿಸುವ ಅಂಥ ಕಟ್ಟಡಗಳಿಗೆ ವಿದ್ಯುತ್ ಸಿಗಲ್ಲ. ಇದರಿಂದ ನಿರ್ಮಾಣ ಚಟುವಟಿಕೆಗೆ ಬ್ರೇಕ್, ರಿಯಲ್ ಎಸ್ಟೇಟ್ ಉದ್ಯಮಕ್ಕೆ ಭಾರಿ ಹೊಡೆತ ಬೀಳುವ ಸಾಧ್ಯತೆ ಇದೆ.

BIG NEWS: Big shock for those who built buildings on `Revenue Site`: `KERC` orders to disconnect electricity connection
Share. Facebook Twitter LinkedIn WhatsApp Email

Related Posts

ಬಿಎಂಟಿಸಿಯ ನೂತನ ಮಾರ್ಗದ ವೇಗದೂತ ಬಸ್ ಸಂಚಾರಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ!

3 Mins Read

ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಲಾಂಗು, ಕಟ್ಟಿಗೆ ಹಿಡಿದು ಮಾರಮಾರಿ : ಹಲವರಿಗೆ ಗಾಯ!

1 Min Read

BIG NEWS : ಇಂದಿನ ಪಂದ್ಯದಲ್ಲಿ ಜೇಕಬ್ ಬೆಥಲ್ ಗೆ ಕೊಕ್? : RCB ಯಲ್ಲಿ ಎರಡು ಮಹತ್ವದ ಬದಲಾವಣೆ !

2 Mins Read
Recent News

ಬಿಎಂಟಿಸಿಯ ನೂತನ ಮಾರ್ಗದ ವೇಗದೂತ ಬಸ್ ಸಂಚಾರಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ!

ಮನಿ ಪ್ಲಾಂಟ್ ಕದ್ದು ತಂದು ನೆಟ್ಟರೆ ಧನ ಸಂಪತ್ತು ಹೆಚ್ಚುತ್ತಾ? ಇಲ್ಲಿದೆ ಅಸಲಿ ಸತ್ಯ!

ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಲಾಂಗು, ಕಟ್ಟಿಗೆ ಹಿಡಿದು ಮಾರಮಾರಿ : ಹಲವರಿಗೆ ಗಾಯ!

BIG NEWS : ಇಂದಿನ ಪಂದ್ಯದಲ್ಲಿ ಜೇಕಬ್ ಬೆಥಲ್ ಗೆ ಕೊಕ್? : RCB ಯಲ್ಲಿ ಎರಡು ಮಹತ್ವದ ಬದಲಾವಣೆ !

State News
KARNATAKA

ಬಿಎಂಟಿಸಿಯ ನೂತನ ಮಾರ್ಗದ ವೇಗದೂತ ಬಸ್ ಸಂಚಾರಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ!

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ನಗರದ ಹೊರವಲಯದ ಪ್ರಯಾಣಿಕರಿಗೆ ಮತ್ತೊಂದು ಮಹತ್ವದ ಕೊಡುಗೆಯನ್ನು ನೀಡಿದೆ. ಸಾರ್ವಜನಿಕರು, ಉದ್ಯೋಗಿಗಳು…

ಬೆಳಗಾವಿ : ಜಮೀನು ವಿವಾದಕ್ಕೆ ಸಂಬಂಧಪಟ್ಟಂತೆ ಲಾಂಗು, ಕಟ್ಟಿಗೆ ಹಿಡಿದು ಮಾರಮಾರಿ : ಹಲವರಿಗೆ ಗಾಯ!

BIG NEWS : ಇಂದಿನ ಪಂದ್ಯದಲ್ಲಿ ಜೇಕಬ್ ಬೆಥಲ್ ಗೆ ಕೊಕ್? : RCB ಯಲ್ಲಿ ಎರಡು ಮಹತ್ವದ ಬದಲಾವಣೆ !

BIG NEWS : ರಾಜ್ಯದಲ್ಲಿ 3 ಮೆಡಿಕಲ್ ಕಾಲೇಜುಗಳಲ್ಲಿ ‘IVF’ ಕೇಂದ್ರ ಸ್ಥಾಪನೆಗೆ ಮುಂದಾದ ಸರ್ಕಾರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.