BIG NEWS : ಮುಡಾ ಸೈಟ್ ಪಡೆದವರಿಗೆ ಬಿಗ್ ಶಾಕ್ : 50:50 ಸೈಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ..!
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಿಗಳು ತನಿಖೆಯನ್ನು ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಮುಡಾದಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಜೆಪಿ ಶಾಸಕ ಶ್ರೀವತ್ಸ ಅವರು ಈ ಕೂಡಲೇ 50:50 ಅನುಪಾತದಲ್ಲಿ ಪಡೆದಂತಹ ಎಲ್ಲಾ ಅಕ್ರಮ ಸೈಟ್ ಗಳನ್ನು ರದ್ದು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಶ್ರೀವತ್ಸ ಪತ್ರದ ಮೂಲಕ ಮನವಿ ಮಾಡಿದ್ದಾರೆ. … Continue reading BIG NEWS : ಮುಡಾ ಸೈಟ್ ಪಡೆದವರಿಗೆ ಬಿಗ್ ಶಾಕ್ : 50:50 ಸೈಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ..!
Copy and paste this URL into your WordPress site to embed
Copy and paste this code into your site to embed