ಬೆಳಗಾವಿ : ರಾಜ್ಯ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿ ಬಡ್ತಿ ಪಡೆದಿರುವವರಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ನಕಲಿ ದಾಖಲೆ ನೀಡಿ ಬಡ್ತಿ ಪಡೆದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಅವರ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಉತ್ತರಿಸಿದ್ದಾರೆ.
ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿಗಳು ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ, ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಸಾರಿಗೆ ಇಲಾಖೆಯಲ್ಲಿ ಲಿಪಿಕ ಸಿಬ್ಬಂದಿಗಳು ಕಾನೂನು ಬಾಹಿರವಾಗಿ ನಕಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರುವುದು ರುಜುವಾತಾದಲ್ಲಿ, ಅವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಅವರ ಪ್ರಶ್ನೆಗೆ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರ ಉತ್ತರ… pic.twitter.com/9Jy3ukoLyi
— DIPR Karnataka (@KarnatakaVarthe) December 11, 2025