ಬೆಂಗಳೂರು : ಅರಣ್ಯ ಒತ್ತುವರಿ ಮಾಡಿಕೊಂಡವರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ, 2015ರ ಬಳಿಕ ಆಗಿರುವ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸುವಂತೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಉತ್ತರ ಕನ್ನಡ, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಜಿಲ್ಲೆಗಳೂ ಸೇರಿ ಪಶ್ಚಿಮ ಘಟ್ಟದ ಪ್ರದೇಶದಲ್ಲಿ 2015ರ ಬಳಿಕ ಆಗಿರುವ ಎಲ್ಲ ಅರಣ್ಯ ಒತ್ತುವರಿಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದಾರೆ.