Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

`IPL’ಗೆ ಮೂರನೇ ಸ್ಥಾನ: ವಿಶ್ವದ ಅತ್ಯಂತ ಶ್ರೀಮಂತ ಲೀಗ್ ಅನ್ನು ಹಿಂದಿಕ್ಕಿದ ‘ದ ಹಂಡ್ರೆಡ್’ ಮತ್ತು ‘SA20’!

20/03/2026 7:17 AM

ALERT : ಸಾಲ ನೀಡುವ ಮುನ್ನ ಎಚ್ಚರ: `ಪ್ರಾಮಿಸರಿ ನೋಟ್’ ಬರೆಯುವಾಗ ಈ ನಿಯಮಗಳ ಪಾಲನೆ ಕಡ್ಡಾಯ!

20/03/2026 7:11 AM

ಯುಗಾದಿ ಹೊಸ ತೊಡಕು ಹಿನ್ನೆಲೆ, ಬೆಂಗಳೂರಲ್ಲಿ ಗುಡ್ಡೆ ಮಾಂಸ ವ್ಯಾಪಾರ ಜೋರು : ಹೊಸ ತೊಡಕು ಅಂದ್ರೆ ಏನು? ಇಲ್ಲಿದೆ ಮಾಹಿತಿ!

20/03/2026 7:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `BPL’ ಸೇರಿ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್.!
KARNATAKA

BIG NEWS : `BPL’ ಸೇರಿ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್.!

By kannadanewsnow5710/03/2025 11:49 AM

ಬೆಂಗಳೂರು : ಬಿಪಿಎಲ್ ಸೇರಿದಂತೆ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದ್ದು, ಸದ್ಯಕ್ಕೆ ಹೊಸ ಪಡಿತರ ಚೀಟಿ ಹಂಚಿಕೆ ಮಾಡಲ್ಲ ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಕೇಂದ್ರ ನಿಗದಿ ಮಾಡಿದ್ದ ರೇಷನ್ ಕಾರ್ಡ್ ನಿಗದಿ ಗುರಿ ಮುಕ್ತಾಯವಾಗಿದೆ. ಹೊಸ ಕಾರ್ಡ್ ಕೊಡಲು ಅವಕಾಶವಿಲ್ಲ. ಅನರ್ಹರ ಕಾರ್ಡ್ ರದ್ದು ಮಾಡುವವರೆಗೂ ಹೊಸ ಕಾರ್ಡ್ ಗಳನ್ನು ವಿತರಣೆ ಮಾಡುವುದಿಲ್ಲ. ಆದ್ದರಿಂದ ಹೊಸ ಅರ್ಜಿ ಹಾಕಿರುವ ಜನರು ಬಿಪಿಎಲ್ ಕಾರ್ಡ್ ಗಳಿಗಾಗಿ ಕಾಯಬೇಕು ಎಂದು ತಿಳಿಸಿದ್ದಾರೆ.

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಕೊಡಲು ಸರ್ಕಾರದಲ್ಲಿ ಅವಕಾಶವಿಲ್ಲ. ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಅನ್ವಯ 4,01,93,000 ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಣೆ ಮಾಡಲು ಗುರಿ ನಿಗದಿ ಮಾಡಲಾಗಿದ್ದು, ನಕಲಿ ದಾಖಲೆಗಳ ಮೂಲಕ ಬಿಪಿಎಲ್ ರೇಷನ್ ಕಾರ್ಡ್ ಪಡೆದಿರುವವರನ್ನು ಎಪಿಎಲ್ ರೇಷನ್ ಕಾರ್ಡ್ ವರ್ಗಾಯಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರು ಸ್ವಯಂ ಪ್ರೇರಿತವಾಗಿ ತಮ್ಮ ಪಡಿತರ ರೇಷನ್ ಕಾರ್ಡ್ ಅನ್ನು ಹಿಂತಿರುಗಿಸಿದರೆ, ಅರ್ಹ ಫಲಾನುಭವಿಗಳಿಗೆ ಹೊಸ ಬಿಪಿಎಲ್ ನೀಡಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ಒಳ ಮೀಸಲು ಜಾರಿಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದೆ. ಜಾರಿಗೆ ದತ್ತಾಂಶ ಬೇಕಿದ್ದು, ಈ ವಿಚಾರದಲ್ಲಿ ಜಸ್ಟೀಸ್ ನಾಗಮೋಹನ್‌ದಾಸ್ ಅವರ ಸಮಿತಿ ರಚಿಸಲಾಗಿದ್ದು, ವರದಿ ಬಂದ ಕೂಡಲೇ ಜಾರಿ ಮಾಡಲಾಗುವುದು. ಒಳ ಮೀಸಲಾತಿ ಜಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಚ್‌.ಸಿ.ಮಹದೇವಪ್ಪ, ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಅವರೊಂದಿಗೆ ಮಾತನಾಡಿದ್ದೇನೆ. ಸರ್ಕಾರ ಸಂಪೂರ್ಣವಾಗಿ ಒಳಮೀಸಲು ಪರವಾಗಿದೆ ಎಂದು ತಿಳಿಸಿದ್ದಾರೆ.

BIG NEWS: Big shock from the state government for those who were waiting for a new ration card including `BPL'!
Share. Facebook Twitter LinkedIn WhatsApp Email

Related Posts

ALERT : ಸಾಲ ನೀಡುವ ಮುನ್ನ ಎಚ್ಚರ: `ಪ್ರಾಮಿಸರಿ ನೋಟ್’ ಬರೆಯುವಾಗ ಈ ನಿಯಮಗಳ ಪಾಲನೆ ಕಡ್ಡಾಯ!

20/03/2026 7:11 AM2 Mins Read

ಯುಗಾದಿ ಹೊಸ ತೊಡಕು ಹಿನ್ನೆಲೆ, ಬೆಂಗಳೂರಲ್ಲಿ ಗುಡ್ಡೆ ಮಾಂಸ ವ್ಯಾಪಾರ ಜೋರು : ಹೊಸ ತೊಡಕು ಅಂದ್ರೆ ಏನು? ಇಲ್ಲಿದೆ ಮಾಹಿತಿ!

20/03/2026 7:10 AM2 Mins Read

ಯಾವ ಹಣ್ಣು ಸೇವನೆಯಿಂದ ಯಾವ ಆರೋಗ್ಯ ಪ್ರಯೋಜನ ದೊರೆಯಲಿದೆ? ಇಲ್ಲಿದೆ ಉಪಯುಕ್ತ ಮಾಹಿತಿ

20/03/2026 7:00 AM1 Min Read
Recent News

`IPL’ಗೆ ಮೂರನೇ ಸ್ಥಾನ: ವಿಶ್ವದ ಅತ್ಯಂತ ಶ್ರೀಮಂತ ಲೀಗ್ ಅನ್ನು ಹಿಂದಿಕ್ಕಿದ ‘ದ ಹಂಡ್ರೆಡ್’ ಮತ್ತು ‘SA20’!

20/03/2026 7:17 AM

ALERT : ಸಾಲ ನೀಡುವ ಮುನ್ನ ಎಚ್ಚರ: `ಪ್ರಾಮಿಸರಿ ನೋಟ್’ ಬರೆಯುವಾಗ ಈ ನಿಯಮಗಳ ಪಾಲನೆ ಕಡ್ಡಾಯ!

20/03/2026 7:11 AM

ಯುಗಾದಿ ಹೊಸ ತೊಡಕು ಹಿನ್ನೆಲೆ, ಬೆಂಗಳೂರಲ್ಲಿ ಗುಡ್ಡೆ ಮಾಂಸ ವ್ಯಾಪಾರ ಜೋರು : ಹೊಸ ತೊಡಕು ಅಂದ್ರೆ ಏನು? ಇಲ್ಲಿದೆ ಮಾಹಿತಿ!

20/03/2026 7:10 AM

ಯಾವ ಹಣ್ಣು ಸೇವನೆಯಿಂದ ಯಾವ ಆರೋಗ್ಯ ಪ್ರಯೋಜನ ದೊರೆಯಲಿದೆ? ಇಲ್ಲಿದೆ ಉಪಯುಕ್ತ ಮಾಹಿತಿ

20/03/2026 7:00 AM
State News
KARNATAKA

ALERT : ಸಾಲ ನೀಡುವ ಮುನ್ನ ಎಚ್ಚರ: `ಪ್ರಾಮಿಸರಿ ನೋಟ್’ ಬರೆಯುವಾಗ ಈ ನಿಯಮಗಳ ಪಾಲನೆ ಕಡ್ಡಾಯ!

By kannadanewsnow5720/03/2026 7:11 AM KARNATAKA 2 Mins Read

ನಮ್ಮ ದೈನಂದಿನ ಜೀವನದಲ್ಲಿ ಹಣಕಾಸಿನ ವಹಿವಾಟುಗಳು ಅನಿವಾರ್ಯ. ಆದರೆ, ಕೊಟ್ಟ ಸಾಲವನ್ನು ಮರಳಿ ಪಡೆಯುವಾಗ ಅನೇಕರು ಸಂಕಷ್ಟಕ್ಕೆ ಸಿಲುಕುತ್ತಾರೆ. ಇಂತಹ…

ಯುಗಾದಿ ಹೊಸ ತೊಡಕು ಹಿನ್ನೆಲೆ, ಬೆಂಗಳೂರಲ್ಲಿ ಗುಡ್ಡೆ ಮಾಂಸ ವ್ಯಾಪಾರ ಜೋರು : ಹೊಸ ತೊಡಕು ಅಂದ್ರೆ ಏನು? ಇಲ್ಲಿದೆ ಮಾಹಿತಿ!

20/03/2026 7:10 AM

ಯಾವ ಹಣ್ಣು ಸೇವನೆಯಿಂದ ಯಾವ ಆರೋಗ್ಯ ಪ್ರಯೋಜನ ದೊರೆಯಲಿದೆ? ಇಲ್ಲಿದೆ ಉಪಯುಕ್ತ ಮಾಹಿತಿ

20/03/2026 7:00 AM

ನಿಮ್ಮ `ಆಧಾರ್ ಕಾರ್ಡ್’ ಮೇಲೆ ಎಷ್ಟು `ಸಿಮ್’ ಚಾಲ್ತಿಯಲ್ಲಿವೆ? ಜಸ್ಟ್ ಹೀಗೆ ಕಂಡುಹಿಡಿಯಿರಿ

20/03/2026 6:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.