Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​’ಧುರಂಧರ್ 2′ ಚಿತ್ರದಿಂದ ಭಾರತೀಯ ಏಜೆಂಟರ ಸುರಕ್ಷತೆಗೆ ಧಕ್ಕೆ?: ಕೇಂದ್ರಕ್ಕೆ ಪರಿಶೀಲಿಸಲು ದೆಹಲಿ ಹೈಕೋರ್ಟ್ ಸೂಚನೆ!

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

​ಸೋಶಿಯಲ್ ಮೀಡಿಯಾದಲ್ಲಿ ‘ಮೆಲೋಡಿ’ ಬಿರುಗಾಳಿ: ಕೆಲವೇ ಗಂಟೆಗಳಲ್ಲಿ 100 ಮಿಲಿಯನ್ ವೀಕ್ಷಣೆ ದಾಟಿ ದಾಖಲೆ ಬರೆದ ಮೋದಿ-ಮೆಲೋನಿ ವಿಡಿಯೋ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸುಳ್ಳು ದಾಖಲೆ ನೀಡಿ `BPL’ ಕಾರ್ಡ್ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ : ಶೀಘ್ರವೇ ಕಾರ್ಡ್ ರದ್ದು!
KARNATAKA

BIG NEWS : ಸುಳ್ಳು ದಾಖಲೆ ನೀಡಿ `BPL’ ಕಾರ್ಡ್ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ : ಶೀಘ್ರವೇ ಕಾರ್ಡ್ ರದ್ದು!

By kannadanewsnow57

ಬೆಂಗಳೂರು : ರಾಜ್ಯದಲ್ಲಿ ನಕಲಿ ದಾಖಲೆ ನೀಡಿ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ರಾಜ್ಯ ಸರ್ಕಾರವು ಶಾಕ್ ನೀಡಿದ್ದು, ಅಕ್ರಮ ಬಿಪಿಎಲ್ ಕಾರ್ಡ್ ಕಡಿವಾಣಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಅಕ್ರಮ ಬಿಪಿಎಲ್ ಕಾರ್ಡ್ ಗಳಿಗೆ ಕಡಿವಾಣ ಹಾಕುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅಕ್ರಮ ಬಿಪಿಎಲ್ ಕಾರ್ಡ್ ಕಡಿವಾಣಕ್ಕೆ ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ರಾಜ್ಯದಲ್ಲಿ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಡವ ಡವ ಶುರುವಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಿಸಬೇಕು.

ರಾಜ್ಯದಲ್ಲಿ ಅಕ್ರಮ ದಾಖಲೆ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿರುವವರ ಪತ್ತೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 98,431 ಮಂದಿ ಆದಾಯ ತೆರಿಗೆ ಪಾವತಿದಾರರು, 10,04,716 ಮಂದಿ 1.20 ಲಕ್ಷ ರೂ.ಗಳ ಅಧಿಕ ಆದಾಯ ಹೊರಂದಿರುವವರು, 4,036 ಮಂದಿ ಸರ್ಕಾರಿ ನೌಕರರಿರುವುದು ಪತ್ತೆಯಾಗಿದೆ. ತೆರಿಗೆ ಪಾವತಿಸುವವರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು, ಮನೆಗಳನ್ನು ಬಾಡಿಗೆ ಕೊಟ್ಟಿರುವವರು, 7.5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯುವಂತಿಲ್ಲ.

BIG NEWS : ಸುಳ್ಳು ದಾಖಲೆ ನೀಡಿ `BPL’ ಕಾರ್ಡ್ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್ : ಶೀಘ್ರವೇ ಕಾರ್ಡ್ ರದ್ದು! BIG NEWS: Big shock to those who got BPL card by submitting false documents: The state government will soon cancel the card!
Share. Facebook Twitter LinkedIn WhatsApp Email

Related Posts

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

2 Mins Read

ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

2 Mins Read

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

2 Mins Read
Recent News

​’ಧುರಂಧರ್ 2′ ಚಿತ್ರದಿಂದ ಭಾರತೀಯ ಏಜೆಂಟರ ಸುರಕ್ಷತೆಗೆ ಧಕ್ಕೆ?: ಕೇಂದ್ರಕ್ಕೆ ಪರಿಶೀಲಿಸಲು ದೆಹಲಿ ಹೈಕೋರ್ಟ್ ಸೂಚನೆ!

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

​ಸೋಶಿಯಲ್ ಮೀಡಿಯಾದಲ್ಲಿ ‘ಮೆಲೋಡಿ’ ಬಿರುಗಾಳಿ: ಕೆಲವೇ ಗಂಟೆಗಳಲ್ಲಿ 100 ಮಿಲಿಯನ್ ವೀಕ್ಷಣೆ ದಾಟಿ ದಾಖಲೆ ಬರೆದ ಮೋದಿ-ಮೆಲೋನಿ ವಿಡಿಯೋ!

‘ಇದು ಪ್ರಧಾನಿಯ ಬಾಲಿಶ ವರ್ತನೆ’: ಮೋದಿ-ಮೆಲೋನಿ ‘ಮೆಲೋಡಿ’ ವಿಡಿಯೋಗೆ ನಟ ಪ್ರಕಾಶ್ ರಾಜ್ ತೀಕ್ಷ್ಣ ವ್ಯಂಗ್ಯ

State News
KARNATAKA

ಸತ್ತ ಸರಕಾರಗಳು, ಸತ್ತ ಪ್ರಜೆಗಳು: ಯುವ ಜೀವಗಳ ಬಲಿಗೆ ಇನ್ನೆಷ್ಟು ದಿನ ಮೌನ?: ಚಿತ್ರ ಸಾಹಿತಿ ಕವಿರಾಜ್ ಪ್ರಶ್ನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದಿನಬೆಳಗಾದರೆ ಸಾಕು, ಕೇಳಿಬರುತ್ತಿರುವ ಕಹಿ ಸುದ್ದಿಗಳೆಂದರೆ ಅನಿರೀಕ್ಷಿತ ಮತ್ತು ಅಕಾಲಿಕ ಹೃದಯಾಘಾತದ ಸಾವುಗಳು. ನಿನ್ನೆ ದಿಲೀಪ್…

ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು

ಮಳೆಗಾಲದಲ್ಲಿ ರಜೆ ಹಾಕದೆ ಜನರ ನೆರವಿಗೆ ಧಾವಿಸಿ: ಸಾಗರದ ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ

ಪೋಕ್ಸೊ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.