Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕ-ಇರಾನ್ ಸಮರ ಭೀತಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರಿ ಏರಿಕೆ

20/04/2026 8:10 PM

ರಾಜಸ್ಥಾನ ರಿಫೈನರಿ ಉದ್ಘಾಟನೆ ಮುಂದೂಡಿಕೆ: ಅಗ್ನಿ ಅವಘಡದ ಬೆನ್ನಲ್ಲೇ ಕೇಂದ್ರದ ತೀರ್ಮಾನ; ಭದ್ರತಾ ಲೋಪದ ಬಗ್ಗೆ ತನಿಖೆಗೆ ಆದೇಶ!

20/04/2026 8:02 PM

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ಭಾಷಣದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

20/04/2026 7:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : `ಪವಿತ್ರಾಗೌಡ’ಗೆ ರೇಣುಕಾಸ್ವಾಮಿ `ಅಶ್ಲೀಲ ಫೋಟೋ’ ಕಳಿಸಿದ್ದು ದೃಢ!
KARNATAKA

BIG NEWS : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : `ಪವಿತ್ರಾಗೌಡ’ಗೆ ರೇಣುಕಾಸ್ವಾಮಿ `ಅಶ್ಲೀಲ ಫೋಟೋ’ ಕಳಿಸಿದ್ದು ದೃಢ!

By kannadanewsnow5704/09/2024 7:29 AM
'I was ruined by the boys who were with me': Darshan repents before police

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ ಸ್ಟಾಗ್ರಾಂನಲ್ಲಿ ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಫೋಟೋ, ಮೆಸೇಜ್ ಮಾಡಿದ್ದು ಸತ್ಯ ಎಂದು ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ ಎನ್ನಲಾಗಿದೆ.

ನಟ ದರ್ಶನ್, ಪವಿತ್ರಗೌಡ ಸೇರಿ ಎಲ್ಲಾ 17 ಆರೋಪಿಗಳ ವಿರುದ್ಧ ಇದೀಗ ಪೊಲೀಸರು 4500 ಪುಟಗಳಷ್ಟು ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದು, ಈ ನಡುವೆ ಪವಿತ್ರಾಗೌಡಗೆ ಅಶ್ಲೀಲ ಫೋಟೋ, ಮೆಸೇಜ್ ಕಳಿಸಿದ್ದು ನಿಜ : ಇನ್ ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದೆ.

ಇನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೆ ಸೆಪ್ಟೆಂಬರ್ 9 ಕ್ಕೆ 3 ತಿಂಗಳು ತುಂಬಲಿವೆ. ಈಗಾಗಲೇ 4500 ಪುಟಗಳ ಚಾರ್ಜ್‌ಶೀಟ್ ಮುಕ್ತಾಯಗೊಂಡಿದ್ದು, ಶೀಘ್ರವೇ ಸಲ್ಲಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಪರಾಧಿಗಳಿಗೆ ತಪ್ಪಿಸಿಕೊಳ್ಳಲು ಅವಕಾಶವಾಗಬಾರದೆಂದು ಕಾನೂನು ತಜ್ಞರ ಸಲಹೆಯನ್ನೂ ಪಡೆಯಲಾಗಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ನಡೆಸಲಾಗಿದೆ. 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ.

ಪ್ರಕರಣ ದಾಖಲಾದ ಬಳಿಕ 90 ದಿನಗಳ ಒಳಗಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವುದು ನಿಯಮ. ಹಾಗಾಗಿ ಸೆಪ್ಟೆಂಬರ್ 9ಕ್ಕೆ 3 ತಿಂಗಳು ಅಂದರೆ ಸಂಪೂರ್ಣವಾಗಿ 90 ದಿನಗಳು ಮುಗಿಯಲಿವೆ. ಹಾಗಾಗಿ 200 ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಲಾಗಿದೆ. ಈಗಾಗಲೇ ಕಾನೂನು ತಜ್ಞರಿಂದ ಪೊಲೀಸ್ ಇಲಾಖೆ ಸಲಹೆಯನ್ನೂ ಪಡೆದಿದೆ. ಎರಡ್ಮೂರು ಬಾರಿ ಪರಿಶೀಲನೆಯನ್ನೂ ಮಾಡಲಾಗಿದೆ. ಅಪರಾಧಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬಾರದು ಎಂದು ಖಾಕಿ ಪಡೆ ಭಾರೀ ಎಚ್ಚರಿಕೆ ವಹಿಸಿದೆ.

BIG NEWS : ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಪೊಲೀಸ್‌ ತನಿಖೆ ವೇಳೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗ! BIG NEWS: Big twist in Renukaswamy murder case: Renukaswamy sends 'obscene photo' to 'Pavithra Gowda'
Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

20/04/2026 7:54 PM3 Mins Read

ಮಂಡ್ಯದಲ್ಲಿ ಬಸವಣ್ಣರವರ ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯ; ಮದ್ದೂರು ತಾಲೂಕು ಕಛೇರಿ ಮುಂದೆ ಪ್ರತಿಭಟನೆ

20/04/2026 7:49 PM2 Mins Read

ಏ.23, 24ರಂದು ‘CET ಪರೀಕ್ಷೆ’: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, KEAಯಿಂದ ಕಠಿಣ ನಿಯಮಗಳ ಜಾರಿ

20/04/2026 7:37 PM2 Mins Read
Recent News

ಅಮೆರಿಕ-ಇರಾನ್ ಸಮರ ಭೀತಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರಿ ಏರಿಕೆ

20/04/2026 8:10 PM

ರಾಜಸ್ಥಾನ ರಿಫೈನರಿ ಉದ್ಘಾಟನೆ ಮುಂದೂಡಿಕೆ: ಅಗ್ನಿ ಅವಘಡದ ಬೆನ್ನಲ್ಲೇ ಕೇಂದ್ರದ ತೀರ್ಮಾನ; ಭದ್ರತಾ ಲೋಪದ ಬಗ್ಗೆ ತನಿಖೆಗೆ ಆದೇಶ!

20/04/2026 8:02 PM

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಪ್ರಧಾನಿ ಮೋದಿ ಭಾಷಣದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

20/04/2026 7:58 PM

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

20/04/2026 7:54 PM
State News
KARNATAKA

ಹುಬ್ಬಳ್ಳಿಯಲ್ಲಿ ‘ಹಾವಿನ ಮಳೆ’ ಎಂಬ ಸುಳ್ಳು ಸುದ್ದಿ: ಸೋಷಿಯಲ್ ಮೀಡಿಯಾ ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ

By kannadanewsnow0920/04/2026 7:54 PM KARNATAKA 3 Mins Read

ಹುಬ್ಬಳ್ಳಿ: ಇಂದಿನ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನ ಎಷ್ಟು ವರದಾನವೋ, ಅಷ್ಟೇ ಶಾಪವಾಗಿಯೂ ಪರಿಣಮಿಸುತ್ತಿದೆ. ಸಣ್ಣದೊಂದು ವಿಡಿಯೋ ಎಡಿಟಿಂಗ್ ಮೂಲಕ ಜನರನ್ನು…

ಮಂಡ್ಯದಲ್ಲಿ ಬಸವಣ್ಣರವರ ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯ; ಮದ್ದೂರು ತಾಲೂಕು ಕಛೇರಿ ಮುಂದೆ ಪ್ರತಿಭಟನೆ

20/04/2026 7:49 PM

ಏ.23, 24ರಂದು ‘CET ಪರೀಕ್ಷೆ’: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, KEAಯಿಂದ ಕಠಿಣ ನಿಯಮಗಳ ಜಾರಿ

20/04/2026 7:37 PM

JOB FAIR: ನಾಳೆ ಮಂಡ್ಯದ ಮದ್ದೂರಿನಲ್ಲಿ ‘ಬೃಹತ್ ಉದ್ಯೋಗ ಮೇಳ’: 5,000ಕ್ಕೂ ಹೆಚ್ಚು ಉದ್ಯೋಗಾವಕಾಶ

20/04/2026 7:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.