Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಮೆರಿಕಕ್ಕೆ ಗಲ್ಫ್ ರಾಷ್ಟ್ರಗಳ ಶಾಕ್: ಬೃಹತ್ ಹೂಡಿಕೆ ಹಾಗೂ ಒಪ್ಪಂದಗಳ ಹಿಂಪಡೆಯುವಿಕೆಗೆ ಚಿಂತನೆ

08/03/2026 4:30 PM

SHOCKING: ಹಾಸನದಲ್ಲಿ ಮಲಗಿದ್ದ ವೇಳೆಯೇ ಹೃದಯಾಘಾತ; ಆರೋಗ್ಯ ಇಲಾಖೆ ನೌಕರ ಸಾವು

08/03/2026 3:32 PM

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

08/03/2026 3:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಉದ್ಯಮಿ ‘ಮುಮ್ತಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್ : ಖಾಸಗಿ ದೃಶ್ಯಗಳನ್ನು ಬಳಸಿಕೊಂಡು ಹನಿಟ್ರ್ಯಾಪ್!
KARNATAKA

BIG NEWS : ಉದ್ಯಮಿ ‘ಮುಮ್ತಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್ : ಖಾಸಗಿ ದೃಶ್ಯಗಳನ್ನು ಬಳಸಿಕೊಂಡು ಹನಿಟ್ರ್ಯಾಪ್!

By kannadanewsnow5708/10/2024 10:41 AM

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. 28 ಗಂಟೆಗಳ ಕಾರ್ಯಾಚರಣೆ ಬಳಿಕ ಕೂಳೂರಿನ ಸೇತುವೆ ಬಳಿ ಮುಮ್ತಾಜ್ ಅಲಿ ಶವ ಪತ್ತೆಯಾಗಿದೆ. ಇನ್ನು ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್, ಮಮ್ತಾಜ್ ಅಲಿ ಅವರ ಆತ್ಮಹತ್ಯೆಗೆ ಹನಿಟ್ರ್ಯಾಪ್ ಕಾರಣ ಎಂದು ದೂರಿನಲ್ಲಿ ಅವರ ಸಹೋದರ ಉಲ್ಲೆಖಿಸಿದ್ದಾರೆ ಎಂದು ತಿಳಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಮುಮ್ತಾಜ್ ಅಲಿ ಆತ್ಮಹತ್ಯೆಗೆ ಸಂಬಂಧಪಟ್ಟ ಆರೋಪಿಗಳು ದೇಶ ಬಿಟ್ಟು ಹೋಗದಂತೆ ಎಲ್ ಓ ಸಿ ಜಾರಿ ಮಾಡಿದ್ದೇವೆ. ನಿನ್ನೆ ಮುಂಜಾನೆ ಮುಮ್ತಾಜ್ ಅಲಿ ನದಿಗೆ ಹಾರಿರುವ ಮಾಹಿತಿ ಬಂದಿತ್ತು. ಬೆಳಿಗ್ಗೆ 10 ಗಂಟೆಗೆ ಮುಮ್ತಾಜ್ ಅಲಿ ಮೃತದೇಹ ಸಿಕ್ಕಿದೆ.ಮುಮ್ತಾಜ್ ಅಲಿ ಸಹೋದರ ಕಾವೂರು ಠಾಣೆಗೆ ದೂರು ನೀಡಿದ್ದಾರೆ.ಹನಿ ಟ್ರ್ಯಾಪ್ ಮಾಡಿದ್ದಾರೆಂದು ದೂರು ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾವೂರು ಠಾಣೆಯಲ್ಲಿ ಆರು ಜನರ ಮೇಲೆ ಎಫ್ಐಆರ್ ದಾಖಲಾಗಿದೆ. ದೂರಿನಲ್ಲಿ ಮೂರು ತಿಂಗಳಿನಿಂದ ಖಿನ್ನತೆಯಲ್ಲಿ ಇರುವುದರ ಬಗ್ಗೆ ಉಲ್ಲೇಖಿಸಲಾಗಿದೆ. ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಸೆಕ್ಸ್ ವೀಡಿಯೊ ಆಧಾರದಲ್ಲಿ ಮುಮ್ತಾಜ್ ಗೆ ಬೆದರಿಕೆ ಹಾಕಿದ ಬಗ್ಗೆ ದೂರು ಸಲ್ಲಿಕೆಯಾಗಿದೆ.

ಈ ಬಗ್ಗೆ ತಂಡ ರಚಿಸಿ ಆರೋಪಿಗಳಿಗೆ ಹುಡುಕಾಟ. ಮಾಡುತ್ತಿದ್ದೇವೆ. ಅಲ್ಲದೆ ವಾಯ್ಸ್ ನೋಟ್ನಲ್ಲಿ ಸತ್ತಾರ್ ಎಂಬಾತನ ಬಗ್ಗೆ ಮುಮ್ತಾಜ್ ಹೇಳಿದ್ದಾರೆ. ಆರೋಪಿ ರೆಹಮತ್ ಗಾಗಿ ಪೊಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಆತ್ಮಹತ್ಯೆಗೂ ಮುನ್ನ ಬಸ್ ಗೆ ಮುಮ್ತಾಜ್ ಅಲಿ ಕಾರು ಡಿಕ್ಕಿಯಾಗಿದೆ. ಬಸ್ ನವರ ಹೇಳಿಕೆಯನ್ನು ಪಡೆದಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿಕೆ ನೀಡಿದರು.

BIG NEWS : ಉದ್ಯಮಿ ‘ಮುಮ್ತಾಜ್ ಅಲಿ’ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್ : ಖಾಸಗಿ ದೃಶ್ಯಗಳನ್ನು ಬಳಸಿಕೊಂಡು ಹನಿಟ್ರ್ಯಾಪ್! BIG NEWS: Big twist to businessman Mumtaz Ali's death case: Honeytrap using private scenes!
Share. Facebook Twitter LinkedIn WhatsApp Email

Related Posts

SHOCKING: ಹಾಸನದಲ್ಲಿ ಮಲಗಿದ್ದ ವೇಳೆಯೇ ಹೃದಯಾಘಾತ; ಆರೋಗ್ಯ ಇಲಾಖೆ ನೌಕರ ಸಾವು

08/03/2026 3:32 PM1 Min Read

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

08/03/2026 3:30 PM2 Mins Read

ರಾಜ್ಯ ಬಜೆಟ್‌ನಲ್ಲಿ ಕ್ವಾಂಟಮ್‌ ರೋಡ್‌ಮ್ಯಾಪ್‌ ಗೆ 10 ಕೋಟಿ ರೂ ಘೋಷಣೆ: ಸಮಗ್ರ ಅಭಿವೃದ್ದಿಯ ಐತಿಹಾಸಿಕ ಹೆಜ್ಜೆ: ಸಚಿವ ಎನ್‌ ಎಸ್‌ ಭೋಸರಾಜು

08/03/2026 3:23 PM2 Mins Read
Recent News

ಅಮೆರಿಕಕ್ಕೆ ಗಲ್ಫ್ ರಾಷ್ಟ್ರಗಳ ಶಾಕ್: ಬೃಹತ್ ಹೂಡಿಕೆ ಹಾಗೂ ಒಪ್ಪಂದಗಳ ಹಿಂಪಡೆಯುವಿಕೆಗೆ ಚಿಂತನೆ

08/03/2026 4:30 PM

SHOCKING: ಹಾಸನದಲ್ಲಿ ಮಲಗಿದ್ದ ವೇಳೆಯೇ ಹೃದಯಾಘಾತ; ಆರೋಗ್ಯ ಇಲಾಖೆ ನೌಕರ ಸಾವು

08/03/2026 3:32 PM

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

08/03/2026 3:30 PM

ರಾಜ್ಯ ಬಜೆಟ್‌ನಲ್ಲಿ ಕ್ವಾಂಟಮ್‌ ರೋಡ್‌ಮ್ಯಾಪ್‌ ಗೆ 10 ಕೋಟಿ ರೂ ಘೋಷಣೆ: ಸಮಗ್ರ ಅಭಿವೃದ್ದಿಯ ಐತಿಹಾಸಿಕ ಹೆಜ್ಜೆ: ಸಚಿವ ಎನ್‌ ಎಸ್‌ ಭೋಸರಾಜು

08/03/2026 3:23 PM
State News
KARNATAKA

SHOCKING: ಹಾಸನದಲ್ಲಿ ಮಲಗಿದ್ದ ವೇಳೆಯೇ ಹೃದಯಾಘಾತ; ಆರೋಗ್ಯ ಇಲಾಖೆ ನೌಕರ ಸಾವು

By kannadanewsnow0908/03/2026 3:32 PM KARNATAKA 1 Min Read

ಹಾಸನ: ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರರೊಬ್ಬರು ಹೃದಯಾಘಾತದಿಂದ ಅಕಾಲಿಕ ಮರಣ ಹೊಂದಿರುವ ಘಟನೆ ಹಾಸನ ಹೊರವಲಯದ…

ALERT : `WhatsApp’ ಬಳಕೆದಾರರೇ ಎಚ್ಚರ : ಈ `ಮೆಸೇಜ್’ ಕ್ಲಿಕ್ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ !

08/03/2026 3:30 PM

ರಾಜ್ಯ ಬಜೆಟ್‌ನಲ್ಲಿ ಕ್ವಾಂಟಮ್‌ ರೋಡ್‌ಮ್ಯಾಪ್‌ ಗೆ 10 ಕೋಟಿ ರೂ ಘೋಷಣೆ: ಸಮಗ್ರ ಅಭಿವೃದ್ದಿಯ ಐತಿಹಾಸಿಕ ಹೆಜ್ಜೆ: ಸಚಿವ ಎನ್‌ ಎಸ್‌ ಭೋಸರಾಜು

08/03/2026 3:23 PM

ALERT : ವಯಸ್ಸಿಗೆ ಅನುಗುಣವಾಗಿ ತಿಂಗಳಿಗೆ ಯಾರು ಎಷ್ಟು ಬಾರಿ `ಸೆಕ್ಸ್’ ಮಾಡುವುದು ಸೂಕ್ತ? ಇಲ್ಲಿದೆ ಮಾಹಿತಿ

08/03/2026 3:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.