Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೋಲ್ಕತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ : `CBI’ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!
INDIA

BIG NEWS : ಕೋಲ್ಕತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ : `CBI’ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ!

By kannadanewsnow5706/09/2024 12:03 PM
Sanjay Roy, the prime accused.

ಕೋಲ್ಕತಾ : ಕಳೆದ ತಿಂಗಳು ಕೋಲ್ಕತಾ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿಲ್ಲ ಎಂದು ಸಿಬಿಐ ತನಿಖಾ ವರದಿಯಲ್ಲಿ ತಿಳಿಸಿದೆ ಎಂದು ವರದಿಯಾಗಿದೆ.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು, ಮುಖ್ಯ ಆರೋಪಿ ಸಂಜಯ್ ರಾಯ್ ವಿರುದ್ಧ “ವಾಟರ್ ಟೈಟ್ ಚಾರ್ಜ್ ಶೀಟ್” ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿದ್ದಾರೆ. ಆಗಸ್ಟ್ 9 ರಂದು ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ-ಕೊಲೆಯಲ್ಲಿ ರಾಯ್ ಒಬ್ಬನೆ ಭಾಗಿಯಾಗಿದ್ದಾನೆ ಎಂದು ಸೂಚಿಸುವ ಡಿಎನ್ಎ ಮತ್ತು ವಿಧಿವಿಜ್ಞಾನ ವರದಿಗಳು ಸಾಮೂಹಿಕ ಅತ್ಯಾಚಾರವನ್ನು ತಳ್ಳಿಹಾಕಿವೆ ಆಗಸ್ಟ್ 27 ರಂದು ವರದಿ ಆಗಿತ್ತು.

ವೈದ್ಯೆಯ ಅತ್ಯಾಚಾರ ಪ್ರಕರಣದಲ್ಲಿ ಬೇರೆ ಯಾವುದೇ ವ್ಯಕ್ತಿಯ ಪಾಲ್ಗೊಳ್ಳುವಿಕೆಯನ್ನು ಸೂಚಿಸಲು ಇಲ್ಲಿಯವರೆಗೆ ಯಾವುದೇ ಪುರಾವೆಗಳಿಲ್ಲ ಎಂದು ಮೂಲಗಳು  ತಿಳಿಸಿವೆ.

BIG NEWS : ಕೋಲ್ಕತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ : `CBI' ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ! BIG NEWS: Big twist to Kolkata doctor's rape and murder case: CBI report reveals explosive information
Share. Facebook Twitter LinkedIn WhatsApp Email

Related Posts

ಭಾರತವು 5.3 ಮಿಲಿಯನ್ ಮೆಟ್ರಿಕ್ ಟನ್ ಇಂಧನ ದಾಸ್ತಾನು ಹೊಂದಿದೆ; ಲೋಕಸಭೆಯಲ್ಲಿ ಪ್ರಧಾನಿ ಮೋದಿ ಘೋಷಣೆ | PM Modi

23/03/2026 4:41 PM2 Mins Read

ರೂಪಾಯಿ ಮೌಲ್ಯ ಪಾತಾಳಕ್ಕೆ: ಇತಿಹಾಸದಲ್ಲೇ ಮೊದಲ ಬಾರಿಗೆ ಡಾಲರ್ ಎದುರು 94 ಗಡಿ ದಾಟಿದ ಭಾರತೀಯ ಕರೆನ್ಸಿ!

23/03/2026 4:24 PM1 Min Read

ಹಾರ್ಮುಜ್ ಜಲಸಂಧಿ ದಾಟಲು ಚೀನಾ ಕರೆನ್ಸಿಯಲ್ಲಿ ಹಣ ಪಾವತಿಸಿಲ್ಲ ಎಂದ ಭಾರತ

23/03/2026 4:18 PM1 Min Read
Recent News

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

23/03/2026 9:57 PM

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM

ALERT : ಲೈಂಗಿಕ ಸುಖಕ್ಕಾಗಿ `ಸೆಕ್ಸ್ ಟಾಯ್ಸ್’ ಬಳಸುವುದು ತಪ್ಪೋ ? ಸರಿಯೋ ?  ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

23/03/2026 8:14 PM
State News
KARNATAKA

ಚಿಕ್ಕಬಳ್ಳಾಪುರದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಇಂಜಿನಿಯರ್ ಸಾವು

By kannadanewsnow0923/03/2026 9:57 PM KARNATAKA 1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಡೆದ ಎರಡು ಬೈಕ್‌ಗಳ ನಡುವಿನ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರ್ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ…

ಶಿಕ್ಷಕರೋ ಅಥವಾ ಸಂಸ್ಕಾರಹೀನರೋ?; ವಿದ್ಯಾರ್ಥಿಯ ರಕ್ತಸಿಕ್ತ ಬೆನ್ನಿಗೆ ‘ಬ್ಯಾಡ್ ಕ್ಯಾರೆಕ್ಟರ್’ ಪಟ್ಟ ಕಟ್ಟುವ ಕುತಂತ್ರ!

23/03/2026 8:58 PM

ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಆಸ್ತಿ ವಿವರ ಘೋಷಣೆ, ಕೋಟಿ ಕೋಟಿ ಒಡೆಯ ಮೇಟಿ!

23/03/2026 8:18 PM

ALERT : ಲೈಂಗಿಕ ಸುಖಕ್ಕಾಗಿ `ಸೆಕ್ಸ್ ಟಾಯ್ಸ್’ ಬಳಸುವುದು ತಪ್ಪೋ ? ಸರಿಯೋ ?  ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ

23/03/2026 8:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.