Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BUDGET BREAKING : ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : CM ಸಿದ್ದರಾಮಯ್ಯ ಘೋಷಣೆ

06/03/2026 10:42 AM

BREAKING: ನೇಪಾಳ ಚುನಾವಣೆ ಫಲಿತಾಂಶ: ಕೆ.ಪಿ. ಓಲಿ ಹಿಂದಿಕ್ಕಿದ ಬಾಲೆನ್ ಶಾ ಅಲೆ! ಆರ್‌ಎಸ್‌ಪಿಗೆ ಮೊದಲ ಗೆಲುವು, 36 ಕ್ಷೇತ್ರಗಳಲ್ಲಿ ಮುನ್ನಡೆ!

06/03/2026 10:42 AM

BUDGET BREAKING : ಮಿಲೇಟ್ ಹಬ್ ಗೆ ಏಕಗವಾಕ್ಷಿ ವ್ಯವಸ್ಥೆ ಜಾರಿ : ಸಿಎಂ ಸಿದ್ದರಾಮಯ್ಯ

06/03/2026 10:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ಈ ಕಾರಣಕ್ಕೆ ಸೂಸೈಡ್!
KARNATAKA

BIG NEWS : ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ಈ ಕಾರಣಕ್ಕೆ ಸೂಸೈಡ್!

By kannadanewsnow5715/10/2024 10:34 AM

ಬೆಂಗಳೂರು : ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಯಡಿಯೂರಪ್ಪ ನಗರದಲ್ಲಿ ದಂಪತಿ ಹಾಗೂ ಇಬ್ಬರು ಮಕ್ಕಳು ನೆಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಅವಿನಾಶ್, ಪತ್ನಿ ಮಮತಾ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಲಬುರಗಿ ಮೂಲದ ಅವಿನಾಶ್ ಕುಟುಂಬ ಬೆಂಗಳೂರಿನಲ್ಲಿ ವಾಸವಾಗಿತ್ತು. ಅವಿನಾಶ್ ಹಾಗೂ ಪತ್ನಿ, ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ನೆಲೆಸಿತ್ತು. ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವಿನಾಶ್ ಮನೆಯಲ್ಲಿ ಹಣದ ಸಮಸ್ಯೆಯಿತ್ತು. ಸಾಲ ಸೂಲ ಮಾಡಿಕೊಂಡ ಕುಟುಂಬ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಚಾರಕ್ಕೆ ಮನನೊಂದ ಪತ್ನಿ ಮಮತಾ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಗಂಡ ಅವಿನಾಶ್ ಕೆಲಸಕ್ಕೆ ಹೋದ ಬಳಿಕ ಮಮತಾ ತನ್ನ ಇಬ್ಬರು ಮಕ್ಕಳನ್ನು ನೇಣು ಬಿಗಿದುಕೊಂದು ತಾನೂ ಕೂಡ ನೇಣಿಗೆ ಶರಣಾಗಿದ್ದಾರೆ.

5 ವರ್ಷಗಳಿಂದ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅವಿನಾಶ್​ ಸುಮಾರು 6 ವರ್ಷದ ಹಿಂದೆ ಕಲಬುರಗಿಯಿಂದ ಬೆಂಗಳೂರಿಗೆ ಕುಟುಂಬ ಸಮೇತ ಬಂದಿದ್ದರಂತೆ. ಪತಿಯ ಆರ್ಥಿಕ ಸಂಕಷ್ಟದಿಂದ ಪತ್ನಿ ಮಮತಾ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮೊದಲಿಗೆ ತನ್ನ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದು ಬಳಿಕ ತಾನು ಸಹ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಗಂಡನಿಗೆ ಕರೆ ಮಾಡಿ ಮಮತಾ ಮಾತನಾಡಿದ್ದಾರೆ ಎನ್ನಲಾಗಿದ್ದು, ಸಂಜೆ ಅವಿನಾಶ್ ಹಲವು ಬಾರಿ ಕರೆ ಮಾಡಿದರೂ ಸಹ ಫೋನ್ ರಿಸೀವ್ ಮಾಡಿಲ್ಲ. ಹೀಗಾಗಿ ಮೇಲಿನ ಮನೆಯವರಿಗೆ ಕರೆ ಮಾಡಿ ಪತ್ನಿಗೆ ಫೋನ್ ನೀಡುವಂತೆ ಹೇಳಿದ್ದಾರೆ. ಈ ವೇಳೆ ಅನೇಕ ಬಾರಿ ಮನೆಯ ಬಾಗಿಲು ಬಡಿದರೂ ತೆಗೆದಿಲ್ಲ.

ರಾತ್ರಿ 9 ಗಂಟೆ ವೇಳೆಗೆ ಅವಿನಾಶ್​ ಮನೆಗೆ ವಾಪಸ್ ಬಂದಿದ್ದಾರೆ. ಮತ್ತೊಂದು ಕೀ ಇಂದು ಮನೆ ಬೀಗ ತೆಗೆದು ಒಳ ಹೋದಾಗ ಮಕ್ಕಳನ್ನ ಸಾಯಿಸಿ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಪತ್ನಿ ಮಕ್ಕಳ ಸಾವನ್ನು ಕಂಡ ಅವಿನಾಶ್ ಪತ್ನಿಯ ಮೃತದೇಹವನ್ನು ತೆಗೆದು ಅದೇ ಹಗ್ಗಕ್ಕೆ ಅವಿನಾಶ್ ಕೂಡ ನೇಣಿಗೆ ಶರಣಾಗಿದ್ದಾರೆ.

BIG NEWS : Big twist to the suicide case of four members of the same family in Bangalore : Suicide for this reason! BIG NEWS : ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ಈ ಕಾರಣಕ್ಕೆ ಸೂಸೈಡ್!
Share. Facebook Twitter LinkedIn WhatsApp Email

Related Posts

BUDGET BREAKING : ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : CM ಸಿದ್ದರಾಮಯ್ಯ ಘೋಷಣೆ

06/03/2026 10:42 AM1 Min Read

BUDGET BREAKING : ಮಿಲೇಟ್ ಹಬ್ ಗೆ ಏಕಗವಾಕ್ಷಿ ವ್ಯವಸ್ಥೆ ಜಾರಿ : ಸಿಎಂ ಸಿದ್ದರಾಮಯ್ಯ

06/03/2026 10:42 AM1 Min Read

BUDGET BREAKING : ಈ ವರ್ಷದ ಕರ್ನಾಟಕ ಬಜೆಟ್ ನ ಗಾತ್ರ 4.48 ಲಕ್ಷ ಕೋಟಿ ಇದೆ : CM ಸಿದ್ದರಾಮಯ್ಯ

06/03/2026 10:39 AM1 Min Read
Recent News

BUDGET BREAKING : ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : CM ಸಿದ್ದರಾಮಯ್ಯ ಘೋಷಣೆ

06/03/2026 10:42 AM

BREAKING: ನೇಪಾಳ ಚುನಾವಣೆ ಫಲಿತಾಂಶ: ಕೆ.ಪಿ. ಓಲಿ ಹಿಂದಿಕ್ಕಿದ ಬಾಲೆನ್ ಶಾ ಅಲೆ! ಆರ್‌ಎಸ್‌ಪಿಗೆ ಮೊದಲ ಗೆಲುವು, 36 ಕ್ಷೇತ್ರಗಳಲ್ಲಿ ಮುನ್ನಡೆ!

06/03/2026 10:42 AM

BUDGET BREAKING : ಮಿಲೇಟ್ ಹಬ್ ಗೆ ಏಕಗವಾಕ್ಷಿ ವ್ಯವಸ್ಥೆ ಜಾರಿ : ಸಿಎಂ ಸಿದ್ದರಾಮಯ್ಯ

06/03/2026 10:42 AM

BUDGET BREAKING : ಈ ವರ್ಷದ ಕರ್ನಾಟಕ ಬಜೆಟ್ ನ ಗಾತ್ರ 4.48 ಲಕ್ಷ ಕೋಟಿ ಇದೆ : CM ಸಿದ್ದರಾಮಯ್ಯ

06/03/2026 10:39 AM
State News
KARNATAKA

BUDGET BREAKING : ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : CM ಸಿದ್ದರಾಮಯ್ಯ ಘೋಷಣೆ

By kannadanewsnow5706/03/2026 10:42 AM KARNATAKA 1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ (Chief Minister Siddaramaiah ) 2026-27ನೇ ಸಾಲಿನ ಬಹುನಿರೀಕ್ಷೆಯ ಕರ್ನಾಟಕ ಬಜೆಟ್‌ (Karnataka Budget 2026-27)…

BUDGET BREAKING : ಮಿಲೇಟ್ ಹಬ್ ಗೆ ಏಕಗವಾಕ್ಷಿ ವ್ಯವಸ್ಥೆ ಜಾರಿ : ಸಿಎಂ ಸಿದ್ದರಾಮಯ್ಯ

06/03/2026 10:42 AM

BUDGET BREAKING : ಈ ವರ್ಷದ ಕರ್ನಾಟಕ ಬಜೆಟ್ ನ ಗಾತ್ರ 4.48 ಲಕ್ಷ ಕೋಟಿ ಇದೆ : CM ಸಿದ್ದರಾಮಯ್ಯ

06/03/2026 10:39 AM

BUDGET BREAKING : ಕರ್ನಾಟಕದ ಒಟ್ಟು ಸಾಲ 8.24 ಲಕ್ಷ ಕೋಟಿ : CM ಸಿದ್ದರಾಮಯ್ಯ

06/03/2026 10:34 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.