ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಿನ್ನೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ರನ್ನು ಏರ್ಪೋರ್ಟ್ ನಲ್ಲಿಯೇ ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದರು.
ಇದೀಗ ಬೆಂಗಳೂರಿನಲ್ಲಿ ಸಿಐಡಿ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನ ಅರೆಸ್ಟ್ ಮಾಡಿದ್ದು ಮಲಯಾಳಿ ಅಜಿತ್ ಎಂಬ ಆರೋಪಿಯನ್ನ ಅರೆಸ್ಟ್ ಮಾಡಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ A20 ಆರೋಪಿಯಾಗಿರುವ ಮಲಯಾಳಿ ಅಜಿತ್, ನಿನ್ನೆ ಅಜಿತ್ ಜಾಮೀನು ರದ್ದುಪಡಿಸಿ ಕೋರ್ಟ್ ಸಿಐಡಿ ವಶಕ್ಕೆ ನೀಡಿತ್ತು.








