Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ನಿಮ್ಮ ಹಳೇ ಬ್ಯಾಂಕ್ ಖಾತೆ, ವಿಮೆ ಹಣ ಮರೆತು ಹೋಗಿದೆಯೇ? ಪತ್ತೆ ಹಚ್ಚಲು ಬಂತು ಹೊಸ `ಸರ್ಕಾರಿ ಪೋರ್ಟಲ್’ | Unified Portal

ಮರೆತುಹೋದ ಬ್ಯಾಂಕ್ ಠೇವಣಿ, ವಿಮೆ ಮತ್ತು ಮ್ಯೂಚುವಲ್ ಫಂಡ್‌ಗಳನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರದ ಏಕೀಕೃತ ಡಿಜಿಟಲ್ ಪೋರ್ಟಲ್ ಆರಂಭ

ಮಧ್ಯವರ್ತಿಗಳ ಮೂಲಕ ಲಂಚ ಪಡೆದರೂ ಕೂಡ ನೇರವಾಗಿ ಸರ್ಕಾರಿ ನೌಕರ ಅಪರಾಧಿ : ಸುಪ್ರೀಂಕೋರ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ‘ಹಕ್ಕಿಜ್ವರ’ ಭೀತಿ : ಚಿಕನ್ ಗೆ ಡೋಂಟ್ ಕೇರ್ ಎನ್ನುತ್ತಿರುವ ಜನ, ಮಟನ್ ಗೆ ಫುಲ್ ಡಿಮ್ಯಾಂಡ್
KARNATAKA

BIG NEWS : ರಾಜ್ಯದಲ್ಲಿ ‘ಹಕ್ಕಿಜ್ವರ’ ಭೀತಿ : ಚಿಕನ್ ಗೆ ಡೋಂಟ್ ಕೇರ್ ಎನ್ನುತ್ತಿರುವ ಜನ, ಮಟನ್ ಗೆ ಫುಲ್ ಡಿಮ್ಯಾಂಡ್

By ಸುರೇಶ್‌

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ ಹಿನ್ನೆಲೆಯಲ್ಲಿ ಕೆಲವು ಕಡೆಗಳಲ್ಲಿ ಜನರು ಯಾವುದಕ್ಕೂ ಹೆದರದೆ ಚಿಕನ್ ಖರೀದಿಗೆ ಮುಗಿಬಿದ್ದಿದ್ದು ಇನ್ನೂ ಚಿಕ್ಕಬಳ್ಳಾಪುರದಲ್ಲಿ ಚಿಕನ್ ಕಡೆ ಮುಖ ಮಾಡದ ಜನರು, ಮಟನ್ ಖರೀದಿಯಲ್ಲಿ ತೊಡಗಿದ್ದಾರೆ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ 20 ರೂಪಾಯಿ ಚಿಕನ್ ರೇಟ್ ಕಡಿಮೆಯಾಗಿದ್ದು, ಮಟನ್ ಗೆ ಫುಲ್ ಡಿಮ್ಯಾಂಡ್ ಆಗಿದ್ದು ಮಟನ್ ಗೆ ಕೆಜಿಗೆ ರೂ.50 ಏರಿಕೆಯಾಗಿದೆ.

ಹೌದು ಹಕ್ಕಿಜ್ವರ ಭೀತಿ ಹಿನ್ನೆಲೆ ಚಿಕನ್ ಬದಲು ಮಟನ್ ಗೆ ಮೊರೆ ಹೋದ ಜನರು. ಮಾಂಸ ಪ್ರೀಯರಿಂದ ಚಿಕನ್ ಬದಲು ಇದೀಗ ಮಟನ್ ಖರೀದಿ ಭರಾಟೆ ಜೋರಾಗಿದೆ. ಚಿಕನ್ ಬಗ್ಗೆ ಕೇಳಿದರೆ ಬೆಚ್ಚಿ ಬೀಳುತ್ತಿದ್ದಾರೆ ಚಿಕ್ಕಬಳ್ಳಾಪುರ ಜನತೆ. ಚಿಕನ್ ರೇಟ್ 20 ರೂ. ಇಳಿಕೆಯಾಗಿದ್ದು, ಅದೇ ರೀತಿಯಾಗಿ ಮಟನ್ ಬಲೆ ರೂ.50 ಏರಿಕೆಯಾಗಿದೆ. ಪ್ರತಿ ಕೆಜಿ ಚಿಕನ್ ಗೆ 20 ರೂಪಾಯಿ ಆಗಿದ್ದು ಪ್ರತಿ ಕೆಜಿ ಮಟನ್ ಗೆ ರೂ. 50 ಏರಿಕೆಯಾಗಿದೆ. ನಾಟಿ ಕೋಳಿಗಳನಂತು ಯಾರು ಕೂಡ ಕೇಳುತ್ತಿಲ್ಲ ಚಿಕನ್ ಬದಲು ಮಟನ್ ಗೆ ಡಿಮ್ಯಾಂಡ ಹೆಚ್ಚಾಗಿದೆ.

Share. Facebook Twitter LinkedIn WhatsApp Email

Related Posts

PM SVANidhi Scheme : ಆಧಾರ್ ಕಾರ್ಡ್ ಇದ್ದರೆ ಸಾಕು 90 ಸಾವಿರ ರೂ.ವರೆಗೆ ಸಾಲ..! ಯಾವುದೇ ಗ್ಯಾರಂಟಿ ಅಗತ್ಯವಿಲ್ಲ

2 Mins Read

ಡೆಬಿಟ್, ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಉಪಾಯಗಳು..!

3 Mins Read

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

3 Mins Read
Recent News

GOOD NEWS : ನಿಮ್ಮ ಹಳೇ ಬ್ಯಾಂಕ್ ಖಾತೆ, ವಿಮೆ ಹಣ ಮರೆತು ಹೋಗಿದೆಯೇ? ಪತ್ತೆ ಹಚ್ಚಲು ಬಂತು ಹೊಸ `ಸರ್ಕಾರಿ ಪೋರ್ಟಲ್’ | Unified Portal

ಮರೆತುಹೋದ ಬ್ಯಾಂಕ್ ಠೇವಣಿ, ವಿಮೆ ಮತ್ತು ಮ್ಯೂಚುವಲ್ ಫಂಡ್‌ಗಳನ್ನು ಪತ್ತೆಹಚ್ಚಲು ಕೇಂದ್ರ ಸರ್ಕಾರದ ಏಕೀಕೃತ ಡಿಜಿಟಲ್ ಪೋರ್ಟಲ್ ಆರಂಭ

ಮಧ್ಯವರ್ತಿಗಳ ಮೂಲಕ ಲಂಚ ಪಡೆದರೂ ಕೂಡ ನೇರವಾಗಿ ಸರ್ಕಾರಿ ನೌಕರ ಅಪರಾಧಿ : ಸುಪ್ರೀಂಕೋರ್ಟ್

CBSE OSM ಟೆಂಡರ್‌ನಲ್ಲಿನ ಬದಲಾವಣೆ: ‘ಬ್ಲಾಕ್‌ಲಿಸ್ಟಿಂಗ್’ ಷರತ್ತು ಕೈಬಿಟ್ಟಿದ್ದೇಕೆ?

State News
KARNATAKA

PM SVANidhi Scheme : ಆಧಾರ್ ಕಾರ್ಡ್ ಇದ್ದರೆ ಸಾಕು 90 ಸಾವಿರ ರೂ.ವರೆಗೆ ಸಾಲ..! ಯಾವುದೇ ಗ್ಯಾರಂಟಿ ಅಗತ್ಯವಿಲ್ಲ

By kannadanewsnow57 KARNATAKA 2 Mins Read

ಸಣ್ಣ ಉದ್ಯಮಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳ ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಸ್ವನಿಧಿ…

ಡೆಬಿಟ್, ಕ್ರೆಡಿಟ್ ಕಾರ್ಡ್ ಕಳೆದುಹೋದರೆ ಬ್ಲಾಕ್ ಮಾಡುವುದು ಹೇಗೆ? ಇಲ್ಲಿದೆ ಸುಲಭ ಉಪಾಯಗಳು..!

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಸೇವಾಸಿಂಧು ಫೋರ್ಟಲ್ ಮೂಲಕ `ಬಸ್ ಪಾಸ್‍’ಗೆ ಅರ್ಜಿ ಆಹ್ವಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.