Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING:  ಮಂಗಳೂರಿನಲ್ಲಿ ಗುಡ್ಡ ಕುಸಿತ ಪ್ರಕರಣ : ಒಂದೇ ಕುಟುಂಬದ ಇಬ್ಬರು ಸಾವು | WATCH VIDEO

30/05/2025 12:19 PM

ಕೆಲವೇ ನಿಮಿಷಗಳಲ್ಲಿ ಪಾಕ್ ವಾಯುನೆಲೆ ನಾಶ, ಇದು ನವ ಭಾರತದ ಶಕ್ತಿ: ಪ್ರಧಾನಿ

30/05/2025 12:18 PM

BREAKING:  ಮಂಗಳೂರಿನಲ್ಲಿ ಗುಡ್ಡ ಕುಸಿತ ಪ್ರಕರಣ : ಅವಶೇಷಗಳಡಿ ಸಿಲುಕಿದ ತಾಯಿ,ಮಗು | WATCH VIDEO

30/05/2025 12:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಪೊಲೀಸರ ಎನ್ಕೌಂಟರ್ ನಲ್ಲಿ ಬಿಷ್ಣೋಯಿ ಗ್ಯಾಂಗ್ ನ ಶಾರ್ಪ್ ಶೂಟರ್ `ನವೀನ್ ಕುಮಾರ್’ ಬಲಿ.!
INDIA

BIG NEWS: ಪೊಲೀಸರ ಎನ್ಕೌಂಟರ್ ನಲ್ಲಿ ಬಿಷ್ಣೋಯಿ ಗ್ಯಾಂಗ್ ನ ಶಾರ್ಪ್ ಶೂಟರ್ `ನವೀನ್ ಕುಮಾರ್’ ಬಲಿ.!

By kannadanewsnow5729/05/2025 11:40 AM

ಹಾಪುರ: ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ನ ಶಾರ್ಪ್ ಶೂಟರ್ ನವೀನ್ ಕುಮಾರ್ ಪೊಲೀಸರ ಎನ್ ಕೌಂಟರ್ ಗೆ ಬಲಿಯಾಗಿದ್ದಾನೆ.

ಉತ್ತರ ಪ್ರದೇಶದ ಕೊತ್ವಾಲಿ ಪ್ರದೇಶದಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಶಾರ್ಪ್ ಶೂಟರ್ ನವೀನ್ ಕುಮಾರ್ ನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಮತ್ತು ದೆಹಲಿ ಪೊಲೀಸರ ಜಂಟಿ ಕಾರ್ಯಾಚಾರಣೆಯಲ್ಲಿ ಎನ್ ಕೌಂಟರ್ ನಡೆದಿತ್ತು.ಶಾರ್ಪ್ ಶೀಟರ್ ನವೀನ್ ವಿರುದ್ಧ ದೆಹಲಿ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಕೊತ್ವಾಲಿ ಪ್ರದೇಶದಲ್ಲಿ ನವೀನ್ ಹಾಗೂ ಆತನ ಗ್ಯಾಂಗ್ ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ನವೀನ್ ಗ್ಯಾಂಗ್ ಪೊಲೀಸರ ಮೇಲೆ ದಾಳಿ ನಡೆಸಿದೆ. ಈ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಾಯಗೊಂದಿದ್ದ ನವೀನ್ ನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ ಮಾರ್ಗಮಧ್ಯೆಯೇ ಆತ ಸಾವನ್ನಪ್ಪಿದ್ದಾನೆ.

BIG NEWS: Bishnoi gang's sharpshooter `Naveen Kumar' killed in police encounter.!
Share. Facebook Twitter LinkedIn WhatsApp Email

Related Posts

ಕೆಲವೇ ನಿಮಿಷಗಳಲ್ಲಿ ಪಾಕ್ ವಾಯುನೆಲೆ ನಾಶ, ಇದು ನವ ಭಾರತದ ಶಕ್ತಿ: ಪ್ರಧಾನಿ

30/05/2025 12:18 PM1 Min Read

BIG NEWS : ವಿದ್ಯಾರ್ಥಿಗಳೇ ಗಮನಿಸಿ : 11ನೇ ತರಗತಿಯಲ್ಲಿ ಮೂಲ`ಗಣಿತ’ ವಿಷಯ ತೆಗೆದುಕೊಳ್ಳಲು `CBSE’ ಅನುಮತಿ.!

30/05/2025 11:58 AM1 Min Read

2026 ರಲ್ಲಿ ಮಂಗಳ ಗ್ರಹಕ್ಕೆ ಸ್ಟಾರ್ಶಿಪ್ : ಎಲೋನ್ ಮಸ್ಕ್ ಘೋಷಣೆ | Elon Musk

30/05/2025 11:52 AM1 Min Read
Recent News

BREAKING:  ಮಂಗಳೂರಿನಲ್ಲಿ ಗುಡ್ಡ ಕುಸಿತ ಪ್ರಕರಣ : ಒಂದೇ ಕುಟುಂಬದ ಇಬ್ಬರು ಸಾವು | WATCH VIDEO

30/05/2025 12:19 PM

ಕೆಲವೇ ನಿಮಿಷಗಳಲ್ಲಿ ಪಾಕ್ ವಾಯುನೆಲೆ ನಾಶ, ಇದು ನವ ಭಾರತದ ಶಕ್ತಿ: ಪ್ರಧಾನಿ

30/05/2025 12:18 PM

BREAKING:  ಮಂಗಳೂರಿನಲ್ಲಿ ಗುಡ್ಡ ಕುಸಿತ ಪ್ರಕರಣ : ಅವಶೇಷಗಳಡಿ ಸಿಲುಕಿದ ತಾಯಿ,ಮಗು | WATCH VIDEO

30/05/2025 12:10 PM

BREAKING : ಮಂಗಳೂರಿನಲ್ಲಿ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಗು ದುರ್ಮರಣ.!

30/05/2025 12:01 PM
State News
KARNATAKA

BREAKING:  ಮಂಗಳೂರಿನಲ್ಲಿ ಗುಡ್ಡ ಕುಸಿತ ಪ್ರಕರಣ : ಒಂದೇ ಕುಟುಂಬದ ಇಬ್ಬರು ಸಾವು | WATCH VIDEO

By kannadanewsnow5730/05/2025 12:19 PM KARNATAKA 1 Min Read

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ಗುಡ್ಡ ಕುಸಿದು ಒಂದೇ ಕುಟುಂಬದ 6 ಮಂದಿ…

BREAKING:  ಮಂಗಳೂರಿನಲ್ಲಿ ಗುಡ್ಡ ಕುಸಿತ ಪ್ರಕರಣ : ಅವಶೇಷಗಳಡಿ ಸಿಲುಕಿದ ತಾಯಿ,ಮಗು | WATCH VIDEO

30/05/2025 12:10 PM

BREAKING : ಮಂಗಳೂರಿನಲ್ಲಿ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಗು ದುರ್ಮರಣ.!

30/05/2025 12:01 PM

GOOD NEWS : ರಾಜ್ಯದ `ಕಾರ್ಮಿಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ ಮದುವೆಗೆ ಸಿಗಲಿದೆ 60,000 ರೂ.ಸಹಾಯಧನ.!

30/05/2025 11:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.