BIG NEWS : ಬಿಜೆಪಿ ಮುಖಂಡ ಯೋಗಿಶ್ ಗೌಡ ಕೊಲೆ ಪ್ರಕರಣ : ‘CBI’ ಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ ಜಾರಿ!

ನವದೆಹಲಿ : ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಒಂದು ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ನೋಟಿಸ್ ನೀಡಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರ್ಜಿ ವಿಚಾರಣೆ ನಡೆಸಿ ಸಿಬಿಐಗೆ ನೋಟಿಸ್ ನೀಡಿದೆ. ಒಂದು ವಾರದಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ. ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಹೈಕೋರ್ಟ್ ಆದೇಶ … Continue reading BIG NEWS : ಬಿಜೆಪಿ ಮುಖಂಡ ಯೋಗಿಶ್ ಗೌಡ ಕೊಲೆ ಪ್ರಕರಣ : ‘CBI’ ಗೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ ಜಾರಿ!