BIG NEWS : ಲೋಕಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯದ ಬಿಸಿ!
ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಕೆ.ಇ.ಕಾಂತೇಶ್ ಅವರಿಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕಾರಣಕ್ಕಾಗಿಯೇ ಕರ್ನಾಟಕ ಬಿಜೆಪಿಯಲ್ಲಿ ಮತ್ತೊಮ್ಮೆ ಭಾರೀ ಕೋಲಾಹಲ ಸೃಷ್ಟಿಯಾಗಿದೆ. ಬುಧವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾದ ನಂತರ ಬಿ.ಎಸ್.ಯಡಿಯೂರಪ್ಪ ವಿರುದ್ಧ ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದರು. ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರ ಟಿಕೆಟ್ ಹಕ್ಕನ್ನು ಕಡೆಗಣಿಸಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ … Continue reading BIG NEWS : ಲೋಕಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯದ ಬಿಸಿ!
Copy and paste this URL into your WordPress site to embed
Copy and paste this code into your site to embed