BIG NEWS : ಬ್ಯಾಲೆಟ್ ಪೇಪರ್ ಚುನಾವಣೆಯಲ್ಲೂ ಬಿಜೆಪಿ ಗೆದ್ದಿದೆ : ಕಾಂಗ್ರೆಸ್ ಗೆ ಬಿವೈ ವಿಜಯೇಂದ್ರ ತಿರುಗೇಟು

ಬೆಂಗಳೂರು : ನಾಳೆ ರಾಜ್ಯಾದ್ಯಂತ ವಾಜಪೇಯಿ ಅವರ ಹುಟ್ಟುಹಬ್ಬ ಆಚರಣೆ ಮಾಡುತ್ತೇವೆ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಜನರು ಬೇಸತ್ತಿದ್ದಾರೆ ಎನ್ನುವುದಕ್ಕೆ ಈ ಫಲಿತಾಂಶ ಸ್ಪಷ್ಟ ಸಂದೇಶವಾಗಿದೆ. ಬ್ಯಾಲೆಟ್ ಪೇಪರ್ ಬೇಕೆಂದು ಕಾಂಗ್ರೆಸ್ ನವರು ಆರೋಪ ಮಾಡುತ್ತಿದ್ದರು. ರಾಹುಲ್ ಗಾಂಧಿ ಸಿದ್ದರಾಮಯ್ಯ ಆದಿಯಾಗಿ ನಾಟಕ ಮಾಡಿದರು. ಬ್ಯಾಲೆಟ್ ಪೇಪರ್ ನಲ್ಲಿ ನಡೆದ ಚುನಾವಣೆಯಲ್ಲೂ ಬಿಜೆಪಿ ಗೆದ್ದಿದೆ. ಕಾಂಗ್ರೆಸ್ ಪಕ್ಷಕ್ಕೆ ಜನರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದು … Continue reading BIG NEWS : ಬ್ಯಾಲೆಟ್ ಪೇಪರ್ ಚುನಾವಣೆಯಲ್ಲೂ ಬಿಜೆಪಿ ಗೆದ್ದಿದೆ : ಕಾಂಗ್ರೆಸ್ ಗೆ ಬಿವೈ ವಿಜಯೇಂದ್ರ ತಿರುಗೇಟು