Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಯಹೂದಿ ಕೇಂದ್ರದಲ್ಲಿ ಉಗ್ರರ ದಾಳಿಗೆ ಸಂಚು ರೂಪಿಸಿದ್ದ ಪಾಕ್ ಪ್ರಜೆಯನ್ನು ಗಡಿಪಾರು ಮಾಡಿದ ಅಮೇರಿಕಾ

11/06/2025 9:14 AM

BREAKING : ವಾಲ್ಮೀಕಿ ಹಗರಣ ಕೇಸ್ : ಬೆಳ್ಳಂ ಬೆಳಿಗ್ಗೆ ಕಾಂಗ್ರೆಸ್ ಸಂಸದ ಇಬ್ಬರು ಶಾಸಕರ ಮನೆ ಮೇಲೆ ‘ED’ ದಾಳಿ!

11/06/2025 9:13 AM

BREAKING : ಮಂಗಳೂರಲ್ಲಿ ಭೀಕರ ಅಪಘಾತ : ರಸ್ತೆ ಮೇಲೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್!

11/06/2025 9:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಿಜೆಪಿ ಜಗಳ ಹಾದಿ ಬೀದಿಗೆ ಬಂದಿದ್ದು, ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ : ಸಚಿವ ಈಶ್ವರ ಖಂಡ್ರೆ
KARNATAKA

BIG NEWS : ಬಿಜೆಪಿ ಜಗಳ ಹಾದಿ ಬೀದಿಗೆ ಬಂದಿದ್ದು, ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ : ಸಚಿವ ಈಶ್ವರ ಖಂಡ್ರೆ

By kannadanewsnow0506/02/2025 1:49 PM

ಬೆಂಗಳೂರು : ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಭವಿಷ್ಯವಾಣಿಗೆ ಯಾವುದೇ ಬೆಲೆ ಇಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿಂದು ಕಾವೇರಿ ಆಸ್ಪತ್ರೆ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ಸ್ವೀಕರಿಸಿ ಮಾತನಾಡಿದ ಅವರು, ಬಿಜೆಪಿಯ ಆಂತರಿಕ ಜಗಳ ಹಾದಿ, ಬೀದಿಗೆ ಬಂದಿದ್ದು, ಅವಾಚ್ಯ ಶಬ್ದಗಳಲ್ಲಿ ಬೈದಾಡಿಕೊಳ್ಳುತ್ತಿದ್ದಾರೆ. ಅವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು.

ಮತಗಟ್ಟೆ ಸಮೀಕ್ಷೆ ಸುಳ್ಳಾಗಿದೆ

ದೆಹಲಿ ಚುನಾವಣೆ ಕುರಿತಂತೆ ಮತಗಟ್ಟೆ ಸಮೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆಯೂ ಮತಗಟ್ಟೆ ಸಮೀಕ್ಷೆಗಳು ಸುಳ್ಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕಾಗಿ ರಚನೆಯಾದ ಪಕ್ಷವಲ್ಲ. ಅದು ಜನಸೇವೆಗಾಗಿ, ಸ್ವಾತಂತ್ರ್ಯಕ್ಕಾಗಿ ರೂಪುಗೊಂಡ ಆಂದೋಲನ. ನಾನು ಅಧಿಕಾರದಲ್ಲಿದ್ದರೂ ಜನ ಸೇವೆ ಮಾಡುತ್ತೇವೆ. ಪ್ರತಿಪಕ್ಷದಲ್ಲಿದ್ದರೂ ಜನರಿಗಾಗಿ ಹೋರಾಟ ಮಾಡುತ್ತೇವೆ ಎಂದರು.

Share. Facebook Twitter LinkedIn WhatsApp Email

Related Posts

BREAKING : ವಾಲ್ಮೀಕಿ ಹಗರಣ ಕೇಸ್ : ಬೆಳ್ಳಂ ಬೆಳಿಗ್ಗೆ ಕಾಂಗ್ರೆಸ್ ಸಂಸದ ಇಬ್ಬರು ಶಾಸಕರ ಮನೆ ಮೇಲೆ ‘ED’ ದಾಳಿ!

11/06/2025 9:13 AM1 Min Read

BREAKING : ಮಂಗಳೂರಲ್ಲಿ ಭೀಕರ ಅಪಘಾತ : ರಸ್ತೆ ಮೇಲೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್!

11/06/2025 9:06 AM1 Min Read

GOOD NEWS: ರಾಜ್ಯದ ಅರ್ಚಕರಿಗೆ ಗುಡ್ ನ್ಯೂಸ್: ತಸ್ತಿಕ್ ಮೊತ್ತ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ

11/06/2025 9:06 AM1 Min Read
Recent News

BREAKING: ಯಹೂದಿ ಕೇಂದ್ರದಲ್ಲಿ ಉಗ್ರರ ದಾಳಿಗೆ ಸಂಚು ರೂಪಿಸಿದ್ದ ಪಾಕ್ ಪ್ರಜೆಯನ್ನು ಗಡಿಪಾರು ಮಾಡಿದ ಅಮೇರಿಕಾ

11/06/2025 9:14 AM

BREAKING : ವಾಲ್ಮೀಕಿ ಹಗರಣ ಕೇಸ್ : ಬೆಳ್ಳಂ ಬೆಳಿಗ್ಗೆ ಕಾಂಗ್ರೆಸ್ ಸಂಸದ ಇಬ್ಬರು ಶಾಸಕರ ಮನೆ ಮೇಲೆ ‘ED’ ದಾಳಿ!

11/06/2025 9:13 AM

BREAKING : ಮಂಗಳೂರಲ್ಲಿ ಭೀಕರ ಅಪಘಾತ : ರಸ್ತೆ ಮೇಲೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್!

11/06/2025 9:06 AM

GOOD NEWS: ರಾಜ್ಯದ ಅರ್ಚಕರಿಗೆ ಗುಡ್ ನ್ಯೂಸ್: ತಸ್ತಿಕ್ ಮೊತ್ತ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ

11/06/2025 9:06 AM
State News
KARNATAKA

BREAKING : ವಾಲ್ಮೀಕಿ ಹಗರಣ ಕೇಸ್ : ಬೆಳ್ಳಂ ಬೆಳಿಗ್ಗೆ ಕಾಂಗ್ರೆಸ್ ಸಂಸದ ಇಬ್ಬರು ಶಾಸಕರ ಮನೆ ಮೇಲೆ ‘ED’ ದಾಳಿ!

By kannadanewsnow0511/06/2025 9:13 AM KARNATAKA 1 Min Read

ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬಳ್ಳಾರಿಯಲ್ಲಿ ಸಂಸದ ಇ ತುಕಾರಾಂ ಮನೆಯ…

BREAKING : ಮಂಗಳೂರಲ್ಲಿ ಭೀಕರ ಅಪಘಾತ : ರಸ್ತೆ ಮೇಲೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್!

11/06/2025 9:06 AM

GOOD NEWS: ರಾಜ್ಯದ ಅರ್ಚಕರಿಗೆ ಗುಡ್ ನ್ಯೂಸ್: ತಸ್ತಿಕ್ ಮೊತ್ತ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ

11/06/2025 9:06 AM

BREAKING : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಕೇಸ್ : ಸಂಸದ ಇ.ತುಕಾರಾಂ ಮನೆ ಮೇಲೆ ‘ED’ ರೇಡ್

11/06/2025 9:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.