BIG NEWS : ಲೋಕಸಭಾ ಚುನಾವಣೆಗೆ ‘ಬಿಜೆಪಿ’ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್ : ಬಿ.ಎಸ್ ಯಡಿಯೂರಪ್ಪ

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಈಗಾಗಲೇ ಬಿಜೆಪಿ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಯಾವುದೇ ಹೆಸರನ್ನು ಗುರುತಿಸಿಲ್ಲ. ಈ ಹಿನ್ನೆಲೆಯಲ್ಲಿ ನಾಳೆ ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ವಿಶ್ವದ ಅತ್ಯಂತ ‘ಶ್ರೀಮಂತ ವ್ಯಕ್ತಿ’ ಬಿರುದು ಕಳೆದುಕೊಂಡ ಎಲೋನ್ ಮಸ್ಕ್ ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ಬುಧವಾರ ಪಕ್ಷದ ಸಭೆ … Continue reading BIG NEWS : ಲೋಕಸಭಾ ಚುನಾವಣೆಗೆ ‘ಬಿಜೆಪಿ’ ಅಭ್ಯರ್ಥಿಗಳ ಪಟ್ಟಿ ನಾಳೆ ಫೈನಲ್ : ಬಿ.ಎಸ್ ಯಡಿಯೂರಪ್ಪ