BIG NEWS : ತುಮಕೂರಿನವರೆಗೂ ಮೆಟ್ರೋ ವಿಸ್ತರಿಸಲು ‘DPR’ ಸಿದ್ಧತೆಗೆ ಟೆಂಡರ್ ಕರೆದ ‘BMRCL’ : ಗೃಹ ಸಚಿವ ಜಿ.ಪರಮೇಶ್ವರ್

ತುಮಕೂರು : ತುಮಕೂರು ಜನತೆಗೆ ಸಿಹಿ ಸುದ್ದಿಯೊಂದ್ ಇದ್ದು ತುಮಕೂರಿನವರೆಗೂ ಮೆಟ್ರೋ ವಿಸ್ತರಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಬಿಎಂಆರ್‌ಸಿಎಲ್‌ ಈಗಾಗಲೇ ಟೆಂಡರ್‌ ಕರೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಈ ಕುರಿತಾಗಿ ರಾಜ್ಯ ಸರಕಾರ ಸಾಧಕ-ಬಾಧಕಗಳ ಚರ್ಚೆ ಮಾಡಿದೆ. ನಂತರ ಡಿಪಿಆರ್‌ ಮಾಡಲು ತೀರ್ಮಾನಿಸಲಾಗಿದೆ. ನಾಲ್ಕೈದು ತಿಂಗಳಲ್ಲಿ ಡಿಪಿಆರ್ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದ್ದೇವೆ ಎಂದು ಅವರು ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿ ಸ್ಫೋಟ ಕುರಿತು ಮಾಧ್ಯಮದವರ ಪ್ರಶ್ನೆಗೆ, ಕೇಂದ್ರದಲ್ಲಿ ವಿವಿಧ … Continue reading BIG NEWS : ತುಮಕೂರಿನವರೆಗೂ ಮೆಟ್ರೋ ವಿಸ್ತರಿಸಲು ‘DPR’ ಸಿದ್ಧತೆಗೆ ಟೆಂಡರ್ ಕರೆದ ‘BMRCL’ : ಗೃಹ ಸಚಿವ ಜಿ.ಪರಮೇಶ್ವರ್