ಮಂಡ್ಯ : ನಾಲೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡೂ ಅಪರಿಚಿತ ಮೃತದೇಹಗಳು ಪತ್ತೆಯಾಗಿರುವ ಘಟನೆ ಮಾಚಹಳ್ಳಿ ಗೇಟ್ ಬಳಿ ಇರುವ ಹೇಮಾವತಿ ಕಾಲುವೆಯಲ್ಲಿ ಮೃತ ದೇಹಗಳು ಪತ್ತೆಯಾಗಿವೆ. ಸುಮಾರು 50 ರಿಂದ 55 ವರ್ಷದ ಇಬ್ಬರು ಪುರುಷರ ಮೃತ ದೇಹಗಳು ಪತ್ತೆಯಾಗಿವೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಮಾಚಹಳ್ಳಿ ಗೇಟ್ ಬಳಿ ಇರುವ ಹೇಮಾವತಿ ಕಾಲುವೆಯಲ್ಲಿ ಪತ್ತೆಯಾಗಿವೆ. ಕಾಲುವೆಯಲ್ಲಿದ್ದ ಮೃತ ದೇಹಗಳನ್ನ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿಗಳು. ಸುಮಾರು 50 -55 ವಯಸ್ಸಿನ ಪುರುಷರ ಎರಡಯ ಅಪರಿಚಿತ ಪುರುಷರ ಮೃತ ದೇಹಗಳು ಎನ್ನಲಾಗಿದೆ.ಮರಣೋತ್ತರ ಪರೀಕ್ಷೆಗೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮೃತದೇಹಗಳು ರವಾನಿಸಲಾಗಿದೆ. ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.








