Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

ಪಾಕಿಸ್ತಾನದಲ್ಲಿ ಬಂದೂಕುಧಾರಿಗಳಿಂದ ಗುಂಡಿನ ದಾಳಿ: ಸ್ಥಳೀಯರ ಮೇಲೆ ಗುಂಡು ಹಾರಿಸಿ ಐವರ ಹತ್ಯೆ !

‘ಮತದಾನದ ಹಕ್ಕು ಸಾಂವಿಧಾನಿಕ, ಆದರೆ ಸಂಪೂರ್ಣವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದಿನಿಂದ ಪ್ರಪ್ರಥಮ ಬಾರಿಗೆ ವಿಧಾನಸೌಧದ ಆವರಣದಲ್ಲಿ ‘ಪುಸ್ತಕ ಮೇಳ’ : ಸಾರ್ವಜನಿಕರಿಗೆ ಉಚಿತ ಪ್ರವೇಶ.!
KARNATAKA

BIG NEWS : ಇಂದಿನಿಂದ ಪ್ರಪ್ರಥಮ ಬಾರಿಗೆ ವಿಧಾನಸೌಧದ ಆವರಣದಲ್ಲಿ ‘ಪುಸ್ತಕ ಮೇಳ’ : ಸಾರ್ವಜನಿಕರಿಗೆ ಉಚಿತ ಪ್ರವೇಶ.!

By kannadanewsnow57

ಬೆಂಗಳೂರು : ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಫೆಬ್ರವರಿ 27 ರ ಇಂದಿನಿಂದ ಮಾರ್ಚ್ 3ರವರೆಗೆ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು, ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ.

ಮೇಳದಲ್ಲಿ ಪುಸ್ತಕಗಳ ಬಿಡುಗಡೆ, ಚರ್ಚೆ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಶಾಸಕರು ತಮ್ಮ ನಿಧಿಯಿಂದ 2 ರಿಂದ 3 ಲಕ್ಷ ರೂ.ಗಳವರೆಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಸಾರ್ವಜನಿಕ ಗ್ರಂಥಾಲಯ ಹಾಗೂ ಶಾಲೆಗಳಿಗೆ ಪೂರೈಸಲು ಅವಕಾಶವಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

ಫೆಬ್ರವರಿ 27 ರಿಂದ ಮಾರ್ಚ್‌ 3ರ ವರೆಗೆ ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ ಆಯೋಜಿಸಲಾಗುತ್ತಿದ್ದು, ಸುಮಾರು 175 ಪುಸ್ತಕ ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಮೇಳದಲ್ಲಿ ಪುಸ್ತಕಗಳ ಬಿಡುಗಡೆ, ಚರ್ಚೆ, ಸಂವಾದ ಕಾರ್ಯಕ್ರಮಗಳು ನಡೆಯಲಿವೆ. ಶಾಸಕರು ತಮ್ಮ ನಿಧಿಯಿಂದ 2 ರಿಂದ 3 ಲಕ್ಷ ರೂ.ಗಳವರೆಗೆ ಪುಸ್ತಕಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಸಾರ್ವಜನಿಕ ಗ್ರಂಥಾಲಯ ಹಾಗೂ ಶಾಲೆಗಳಿಗೆ ಪೂರೈಸಲು ಅವಕಾಶವಿದೆ.

BIG NEWS: 'Book Fair' to be held in Vidhana Soudha premises for the first time from today: Free entry for public
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

1 Min Read

BIG NEWS : ಸಿಎಂ ಜೊತೆಗೆ ಎಲ್ಲ ರೀತಿಯ ಅಧಿಕಾರ ತ್ಯಾಗಕ್ಕೆ ಸಿದ್ಧ : ಹೈಕಮಾಂಡ್ ಗೆ ಚೆಕ್ ಮೇಟ್ ಕೊಟ್ಟ ಸಿದ್ದರಾಮಯ್ಯ!

2 Mins Read

BREAKING : ರಾಜ್ಯದಲ್ಲಿ ಮುಸ್ಲಿಂರೆ ನಂ.1 : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ ಜಾತಿಗಣತಿ ವರದಿಯಲ್ಲಿ ಬಹಿರಂಗ!

1 Min Read
Recent News

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

ಪಾಕಿಸ್ತಾನದಲ್ಲಿ ಬಂದೂಕುಧಾರಿಗಳಿಂದ ಗುಂಡಿನ ದಾಳಿ: ಸ್ಥಳೀಯರ ಮೇಲೆ ಗುಂಡು ಹಾರಿಸಿ ಐವರ ಹತ್ಯೆ !

‘ಮತದಾನದ ಹಕ್ಕು ಸಾಂವಿಧಾನಿಕ, ಆದರೆ ಸಂಪೂರ್ಣವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

BREAKING: ​ಪಂಜಾಬ್: ವಿವಾಹ ಸಮಾರಂಭದಲ್ಲಿ ಕಲುಷಿತ ಆಹಾರ ಸೇವಿಸಿ 70ಕ್ಕೂ ಹೆಚ್ಚು ಮಂದಿ ಅಸ್ವಸ್ಥ

State News
KARNATAKA

BIG NEWS : ರಾಜ್ಯದಲ್ಲಿ ಸಿಡಿಲಿಗೆ ಮತ್ತೆ ಮೂವರು ಬಲಿ!

By ಸುರೇಶ್‌ KARNATAKA 1 Min Read

ಮೈಸೂರು : ರಾಜ್ಯದಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದು, ಮೂರು ಪ್ರತ್ಯೇಕ ಘಟನೆಗಳಲ್ಲಿ ಸಿಡಿಲಿನ ಅಬ್ಬರಕ್ಕೆ ಜಿಲ್ಲೆಯ ಹೆಚ್.ಡಿ.ಕೋಟೆ ಹಾಗೂ ಹುಣಸೂರು…

BIG NEWS : ಸಿಎಂ ಜೊತೆಗೆ ಎಲ್ಲ ರೀತಿಯ ಅಧಿಕಾರ ತ್ಯಾಗಕ್ಕೆ ಸಿದ್ಧ : ಹೈಕಮಾಂಡ್ ಗೆ ಚೆಕ್ ಮೇಟ್ ಕೊಟ್ಟ ಸಿದ್ದರಾಮಯ್ಯ!

BREAKING : ರಾಜ್ಯದಲ್ಲಿ ಮುಸ್ಲಿಂರೆ ನಂ.1 : ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ ಜಾತಿಗಣತಿ ವರದಿಯಲ್ಲಿ ಬಹಿರಂಗ!

BREAKING : ಇಂದು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಡೌಟ್ : ಕಾರಣ ಇಲ್ಲಿದೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.